ಬಜೆಟ್‌ನಲ್ಲಿ ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ವಿಶೇಷ ಅನುದಾನ ಬಿಡುಗಡೆ ಮಾಡಿ: ನಿರಂಜನಾರಾಧ್ಯ.ವಿ.ಪಿ. ಒತ್ತಾಯ

"ದಿನದಿಂದ ದಿನಕ್ಕೆ ಸರ್ಕಾರಿ ಶಾಲೆಗಳು ಕನಿಷ್ಠ ಮೂಲಸೌಕರ್ಯ ಹಾಗೂ ಖಾಯಂ ಶಿಕ್ಷಕರ ಕೊರತೆಯಿಂದ ಗುಣಾತ್ಮಕ ಶಿಕ್ಷಣವನ್ನು ಒದಗಿಸಲು ಹಲವು ಸಂಕಷ್ಟಗಳನ್ನು ಎದುರಿಸುತ್ತಿವೆ. ಈ ಹಿನ್ನೆಲೆ, ಶಾಲಾ ಶಿಕ್ಷಣ ವಲಯವನ್ನು ಆದ್ಯತಾ ವಲಯವನ್ನಾಗಿ ಪರಿಗಣಿಸಿ,...

ಬಿಜೆಪಿ ಪ್ರತಿಭಟನೆ | ಮನುಷ್ಯತ್ವ ಇಲ್ಲದ ರಾಜ್ಯ ಸರಕಾರ; ಪಿ.ರಾಜೀವ್ ಟೀಕೆ

"ಈ ಸರಕಾರಕ್ಕೆ ಹಾಲಿನ ಪ್ರೋತ್ಸಾಹಧನ ನೀಡಲು ಮನುಷ್ಯತ್ವ ಇಲ್ಲ. ಹಾಗಾಗಿ ದನಗಳನ್ನು ತೆಗೆದುಕೊಂಡು ಹೋಗಿ ನಾವು ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ" ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಎಚ್ಚರಿಕೆ ನೀಡಿದರು. ಬಿಜೆಪಿ...

ಸಾವಿರ ಕೋಟಿ ಬೆಲೆ ಬಾಳುವ ಜಾಗವನ್ನು ಖಾಸಗಿಯವರಿಗೆ ನೀಡಿ ಕಮಿಷನ್ ಪಡೆದ ಬಿಜೆಪಿ ನಾಯಕರು: ಎಎಪಿ ಆರೋಪ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎಗ್ಗಿಲ್ಲದೇ, ಕೆರೆಗಳ ಒತ್ತುವರಿ ನಡೆಯುತ್ತಿದೆ. ಕೆರೆಗಳನ್ನು ಸಂರಕ್ಷಿಸಬೇಕಾದ ಜನಪ್ರತಿನಿಧಿಗಳೇ ಕೆರೆಗಳ ಅಕ್ರಮ ಒತ್ತುವರಿಯಲ್ಲಿ ಪಾಲುದಾರರಾಗಿದ್ದಾರೆ. ಇದೀಗ, "₹1000 ಕೋಟಿ ಬೆಲೆಬಾಳುವ 25 ಎಕರೆ ಜುನ್ನಸಂದ್ರ ಕೆರೆಯೂ ಸಂಪೂರ್ಣ ಭೂಮಾಫಿಯಾಗಳ...

ಯುವತಿ ಜತೆಗೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ: ಭಾರತೀಯ ಹಾಕಿ ತಂಡದ ಡಿಫೆಂಡರ್ ವರುಣ್ ವಿರುದ್ಧ ದೂರು ದಾಖಲು

ಯುವತಿಯೊಬ್ಬರಿಗೆ ಮದುವೆಯಾಗುವುದಾಗಿ ನಂಬಿಸಿ ವಂಚನೆ ಮಾಡಿದ ಆರೋಪದಡಿ ಭಾರತೀಯ ಹಾಕಿ ತಂಡದ ಡಿಫೆಂಡರ್ ಆಗಿರುವ ವರುಣ್ ಕುಮಾರ್ ಅವರ ವಿರುದ್ದ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. 2019ರಲ್ಲಿ ಸಂತ್ರಸ್ತ ಯುವತಿಗೆ 17...

ಫೆಬ್ರುವರಿ 6ರಿಂದ ₹29ಗೆ ಸಿಗಲಿದೆ ‘ಭಾರತ್ ಬ್ರ್ಯಾಂಡ್’ ಅಕ್ಕಿ

ರಾಜ್ಯದಲ್ಲಿ ದಿನಸಿ, ಧಾನ್ಯ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಜನರು ಈ ಬೆಲೆ ಏರಿಕೆಯಿಂದ ತತ್ತರಿಸಿದ್ದು, ಜನಸಾಮಾನ್ಯರಿಗೆ ಅನುಕೂಲವಾಗುವಂತೆ ದೇಶೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ‘ಭಾರತ್ ಬ್ರ್ಯಾಂಡ್’ ಅಕ್ಕಿ ಫೆಬ್ರುವರಿ 6ರಿಂದ ಸಿಗಲಿದೆ. ಸದ್ಯ...

ಜನಪ್ರಿಯ

ಉತ್ತರ ಕನ್ನಡ | ಸೆ.24ರಂದು ಯೆಲ್ಲೋ ಅಲರ್ಟ್‌: ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ

ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ...

ಬೆಳಗಾವಿ | ರಾಮದುರ್ಗ, ಸವದತ್ತಿ, ಕಾಗವಾಡ, ಗೋಕಾಕ ತಾಲೂಕುಗಳು ಬರ ಪಟ್ಟಿಯಲ್ಲಿ ಸೆರ್ಪಡೆ: ಭರವಸೆ ಈಡೇರಿಸಿದ ಶಾಸಕ ಅಶೋಕ ಪಟ್ಟಣ

ಬೆಳಗಾವಿ ಜಿಲ್ಲೆಯ ಬರಪೀಡಿತ ತಾಲೂಕುಗಳ ನಾಲ್ಕನೆಯ ಪಟ್ಟಿಯಲ್ಲಿ ರಾಮದುರ್ಗ, ಸವದತ್ತಿ, ಗೋಕಾಕ...

ಸಿಂಧನೂರು | ಸಿಡಿಲು ಬಡಿದು ರೈತ ಸಾವು, ಮತ್ತೋರ್ವ ಗಂಭೀರ ಗಾಯ

ಬಿತ್ತನೆ ಮಾಡಲು ಹೊಲಕ್ಕೆ ತೆರಳಿದ್ದ ವೇಳೆ ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿದ್ದು,...

ಗದಗ | ಮಾರಕಾಸ್ತ್ರಗಳಿಂದ ವ್ಯಕ್ತಿ ಕೊಲೆ

ಮಾರಕಾಸ್ತ್ರಗಳಿಂದ ಇರ್ಫಾನ್ ಮಲ್ಲಿಕ್‌ ಸಾಬ್ ತಹಶೀಲ್ದಾರ್ (34) ಎಂಭ ವ್ಯಕ್ತಿಯನ್ನು ಕೊಲೆ...

Tag: ಬೆಂಗಳೂರು