ವಿಜಯಪುರ | ಫೆ. 13ರಿಂದ ವಿಧಾನಸೌಧ ಚಲೋ; ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ಆಶಾ ಕಾರ್ಯಕರ್ತೆಯರ ಹಲವು ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಎಐಯುಟಿಯುಸಿಗೆ ಸಂಯೋಜನೆಗೊಂಡಿರುವ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಇದೇ ಫೆಬ್ರವರಿ 13, 14ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯ ಮಟ್ಟದ ‘ವಿಧಾನಸೌಧ...

ರಾಜ್ಯಾದ್ಯಂತ ಟ್ಯಾಕ್ಸಿಗಳಿಗೆ ‘ಏಕರೂಪದ ದರ’ ನಿಗದಿಪಡಿಸಿದ ಸಾರಿಗೆ ಇಲಾಖೆ

ಪ್ರಯಾಣದರ ಹೆಚ್ಚಿಸಿ ಪ್ರಯಾಣಿಕರಿಗೆ ತೊಂದರೆ ನೀಡುತ್ತಿರುವ ಹಿನ್ನೆಲೆ, ಬೆಂಗಳೂರು ಸೇರಿ ರಾಜ್ಯಾದ್ಯಂತ ಇರುವ ಟ್ಯಾಕ್ಸಿ, ಸಿಟಿ ಟ್ಯಾಕ್ಸಿ ಹಾಗೂ ಅಗ್ರಿಗೇಟರ್‌ಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನಾನಾ ಮಾದರಿಯ ಟ್ಯಾಕ್ಸಿ ಪ್ರಯಾಣ ದರ ಮತ್ತು ಸಾಗಾಣಿಕ...

ಬಿಎಂಟಿಸಿ | ವಾಣಿಜ್ಯ ಮಳಿಗೆ ಶುಲ್ಕ ಮರುಪಾವತಿಯಲ್ಲಿ ₹11.81 ಕೋಟಿ ಹಗರಣ; ಮುಖ್ಯ ಲೆಕ್ಕಾಧಿಕಾರಿ ಬಂಧನ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ವಾಣಿಜ್ಯ ಮಳಿಗೆ ಶುಲ್ಕ ಮರುಪಾವತಿಯಲ್ಲಿ ₹11.81 ಕೋಟಿ ಹಗರಣ ನಡೆದಿದೆ ಎಂದು ಆರೋಪಿಸಲಾಗಿದೆ. ಪ್ರಕರಣದಲ್ಲಿ ಸಂಸ್ಥೆಯ ಲೆಕ್ಕಪತ್ರ ವಿಭಾಗದ ಮುಖ್ಯ ಲೆಕ್ಕಾಧಿಕಾರಿ ಅಬ್ದುಲ್ ಖುದ್ದುಸ್ ಅವರನ್ನು...

ಫೆಬ್ರುವರಿ 5 ರಿಂದ ರಸ್ತೆಗಿಳಿಯಲು ಸಜ್ಜಾದ ನೂತನ ವಿನ್ಯಾಸದ ಅಶ್ವಮೇಧ ಕ್ಲಾಸಿಕ್ ಬಸ್

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ)ದ ಹೊಸ ವಿನ್ಯಾಸದ ಅಶ್ವಮೇಧ ಕ್ಲಾಸಿಕ್ 800 ಬಸ್‌ಗಳನ್ನು 2024ರ ಮೇ ಅಂತ್ಯದೊಳಗೆ ಸಾರ್ವಜನಿಕರ ಸೇವೆಗೆ ಕಾರ್ಯಾಚರಣೆ ಮಾಡಲು ಉದ್ದೇಶಿಸಿದೆ ಎಂದು ನಿಗಮ ತಿಳಿಸಿದೆ. ಕೆಎಸ್​ಆರ್​ಟಿಸಿಯ ಕೆಂಗೇರಿ...

ಬೆಂಗಳೂರು | ಸಂಸದ ಡಿ ಕೆ ಸುರೇಶ್ ಹೇಳಿಕೆಗೆ ಬಿಜೆಪಿ ಕಾರ್ಯಕರ್ತರ ತಿರುಗೇಟು

ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್‌ನಲ್ಲಿ ದಕ್ಷಿಣ ಭಾರತದ ರಾಜ್ಯಗಳಿಗೆ ಹಣ ಬಿಡುಗಡೆ ಮಾಡುವಲ್ಲಿ ಆಗಿರುವ ಅನ್ಯಾಯದ ಬಗ್ಗೆ ಟೀಕಿಸುತ್ತಾ, ಇಂತಹ ನಡೆ ಮುಂದುವರಿದಲ್ಲಿ ಪ್ರತ್ಯೇಕ ರಾಷ್ಟ್ರಕ್ಕಾಗಿ ಒತ್ತಾಯಿಸಬೇಕಾಗುತ್ತದೆ ಎಂದು ಪ್ರತಿಕ್ರಿಯಿಸಿದ ಡಿ ಕೆ...

ಜನಪ್ರಿಯ

ಉತ್ತರ ಕನ್ನಡ | ಸೆ.24ರಂದು ಯೆಲ್ಲೋ ಅಲರ್ಟ್‌: ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ

ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ...

ಬೆಳಗಾವಿ | ರಾಮದುರ್ಗ, ಸವದತ್ತಿ, ಕಾಗವಾಡ, ಗೋಕಾಕ ತಾಲೂಕುಗಳು ಬರ ಪಟ್ಟಿಯಲ್ಲಿ ಸೆರ್ಪಡೆ: ಭರವಸೆ ಈಡೇರಿಸಿದ ಶಾಸಕ ಅಶೋಕ ಪಟ್ಟಣ

ಬೆಳಗಾವಿ ಜಿಲ್ಲೆಯ ಬರಪೀಡಿತ ತಾಲೂಕುಗಳ ನಾಲ್ಕನೆಯ ಪಟ್ಟಿಯಲ್ಲಿ ರಾಮದುರ್ಗ, ಸವದತ್ತಿ, ಗೋಕಾಕ...

ಸಿಂಧನೂರು | ಸಿಡಿಲು ಬಡಿದು ರೈತ ಸಾವು, ಮತ್ತೋರ್ವ ಗಂಭೀರ ಗಾಯ

ಬಿತ್ತನೆ ಮಾಡಲು ಹೊಲಕ್ಕೆ ತೆರಳಿದ್ದ ವೇಳೆ ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿದ್ದು,...

ಗದಗ | ಮಾರಕಾಸ್ತ್ರಗಳಿಂದ ವ್ಯಕ್ತಿ ಕೊಲೆ

ಮಾರಕಾಸ್ತ್ರಗಳಿಂದ ಇರ್ಫಾನ್ ಮಲ್ಲಿಕ್‌ ಸಾಬ್ ತಹಶೀಲ್ದಾರ್ (34) ಎಂಭ ವ್ಯಕ್ತಿಯನ್ನು ಕೊಲೆ...

Tag: ಬೆಂಗಳೂರು