ರಾಜ್ಯ ಸರ್ಕಾರ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕರನ್ನಾಗಿ ಘೋಷಿಸಿದ ಸಿಎಂ ಸಿದ್ದರಾಮಯ್ಯ ಅವರನ್ನು ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಅಧ್ಯಕ್ಷ, ಭಾಲ್ಕಿ ಹಿರೇಮಠದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ನೇತೃತ್ವದ ನಿಯೋಗ ಸಿಎಂ ಸಿದ್ದರಾಮಯ್ಯನವರನ್ನು ಸನ್ಮಾನಿಸಿ ಅಭಿನಂದಿಸಿದ್ದಾರೆ.
ಬೆಂಗಳೂರಿನ...
ರೌಡಿಶೀಟರ್ ಮಿಲ್ಟ್ರಿ ಸತೀಶ್ ಹತ್ಯೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಬೆಂಗಳೂರಿನ ವಿವೇಕನಗರ ಪೊಲೀಸರು ಬಂಧಿಸಿದ್ದಾರೆ. ವಿವೇಕನಗರದ ಪ್ರಶಾಂತ್, ದನುಷ್, ಕಾಮ್ಲೆಟ್ ಮತ್ತು ಸುನೀಲ್ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ.
ಬುಧವಾರ ಮುಂಜಾನೆ 3 ಗಂಟೆಯ ಸುಮಾರಿಗೆ...
“ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುತ್ತಿದ್ದ 9 ಖಾಸಗಿ ಬಸ್ ಚಾಲಕರನ್ನು ಬೆಂಗಳೂರು ಸಂಚಾರ ಪೊಲೀಸರು ಕಂಡು ಹಿಡಿದಿದ್ದು, ಇದೀಗ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ” ಎಂದು ಬೆಂಗಳೂರು ಸಂಚಾರ ವಿಭಾಗದ...
ಸಾಲು ಸಾಲು ರಜೆ ಇರುವ ಕಾರಣ, ಜನರು ತಮ್ಮ ಊರಿನತ್ತ ಮುಖ ಮಾಡಿದ್ದಾರೆ. ಈ ಹಿನ್ನೆಲೆ, ಬೆಂಗಳೂರಿನಲ್ಲಿ ವಾಹನ ಸಂಚಾರ ದಟ್ಟಣೆ ಹೆಚ್ಚಳವಾಗಿದೆ.
ಗಣರಾಜ್ಯೋತ್ಸವ ಸೇರಿದಂತೆ ಮೂರು ದಿನಗಳ ಕಾಲ ರಜೆ ಇದ್ದು, ಜನರು...
ಜನವರಿ 25ರಿಂದ ಸಾಮಾಜಿಕ ಜಾಲತಾಣದಲ್ಲಿ ನಟ ದರ್ಶನ್ ಅವರ ಸುದ್ದಿ ಹರಿದಾಡುತ್ತಿದೆ. ದರ್ಶನ್ ಪತ್ನಿ ವಿಜಯಲಕ್ಷ್ಮೀ ಹೇಳಿಕೆಗೆ ಇದೀಗ ನಟಿ ಪವಿತ್ರಾ ಗೌಡ ಪ್ರತಿಕ್ರಿಯೆ ನೀಡಿದ್ದು, ''ನಾನು ಮತ್ತು ದರ್ಶನ್ ಶ್ರೀನಿವಾಸ ಅವರು...