ಮನೆ ಮಾಲೀಕರ ಮನವೊಲಿಸಿ ಅವರಿಂದ ಆಸ್ತಿ ದಾಖಲೆಗಳನ್ನು ಪಡೆದು ನಕಲಿ ದಾಖಲೆಗಳನ್ನು ಸೃಷ್ಠಿಸಿ ವಂಚನೆ ಮಾಡುತ್ತಿದ್ದ ಮಧ್ಯವರ್ತಿಗಳಿಗೆ ಸಹಕಾರ ಹಾಗೂ ಸರಿಯಾಗಿ ದಾಖಲೆಗಳನ್ನು ಪರಿಶೀಲಿಸದೆ, ನಕಲಿ ಭೂ ದಾಖಲೆಗಳನ್ನು ಹೊಂದಿದ್ದವರಿಗೆ ಸಾಲ ನೀಡಿದ್ದ...
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ಅಕ್ರಮವಾಗಿ ಸಾಗಿಸುತ್ತಿದ್ದ ₹26 ಕೋಟಿ ಮೌಲ್ಯದ 2.6 ಕೆಜಿ ಕೊಕೇನ್ ಅನ್ನು ಕಂದಾಯ ಗುಪ್ತಚರ ನಿರ್ದೇಶನಾಲಯದ (ಡಿಆರ್ಐ) ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ಮರ ಕಡಿಯಬೇಕು ಎಂದರೆ ಅದಕ್ಕೆ ಸರ್ಕಾರದ ಅನುಮತಿ ಬೇಕೆ ಬೇಕು. ಆದರೂ ಬೇಕಾಬಿಟ್ಟಿಯಾಗಿ ಮರಗಳನ್ನು ಕಡಿದು, ನಗರದವನ್ನು ಸಂಪೂರ್ಣವಾಗಿ ಕಾಂಕ್ರಿಟ್ ಮಯವಾಗಿ ಮಾಡಲಾಗಿದೆ. ಕದ್ದು ಮುಚ್ಚಿ ಮರ ಕಡಿಯುತ್ತಿದ್ದವರಿಗೆ...
ಸರ್ಕಾರ ನಿಗದಿ ಪಡಿಸಿದ ಕೆಲಸಗಳನ್ನು ಹೊರತುಪಡಿಸಿ ಪೌರಕಾರ್ಮಿಕರನ್ನು ಬೇರೆ ಕೆಲಸಗಳಿಗೆ ನಿಯೋಜಿಸುವಂತಿಲ್ಲ ಎಂದು ಪೌರಾಡಳಿತ ನಿರ್ದೇಶನಾಲಯ ಸುತ್ತೋಲೆ ಹೊರಡಿಸಿದೆ.
ರಾಜ್ಯದ ಎಲ್ಲ ಮಹಾನಗರಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಮತ್ತು ಅಧಿಸೂಚಿತ ಪ್ರದೇಶಗಳಲ್ಲಿ ಸೇವೆ...
"ಪ್ರಮಾಣೀಕೃತ ವಾಸ್ತುಶಿಲ್ಪಿಗಳಿಂದ ಕಟ್ಟಡ ನಿರ್ಮಾಣ ನಕ್ಷೆಯ ಸ್ವಯಂ ದೃಢೀಕರಣ ವ್ಯವಸ್ಥೆ ಜಾರಿಗೆ ಶೀಘ್ರದಲ್ಲೇ ಆದೇಶ ಹೊರಡಿಸಲಾಗುವುದು" ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ಎಂ.ಜಿ.ರಸ್ತೆಯ ರಂಗೋಲಿ ಮೆಟ್ರೋ ಆರ್ಟ್ ಕೇಂದ್ರದಲ್ಲಿ ಇಂಡಿಯನ್ ಇನ್ಸ್ಟಿಟ್ಯೂಟ್...