ಸದ್ಯ ರಾಜ್ಯದಲ್ಲಿ ಮೋಡ ಕವಿದ ವಾತಾವರಣವಿದ್ದು, ರಾಜ್ಯದ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಈ ಬಾರಿ ರಾಜ್ಯದಲ್ಲಿ ವಾಡಿಕೆಗಿಂತ ಶೇ.70 ರಷ್ಟು ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಎಲ್ಲೆಲ್ಲಿ ಮಳೆ?...
"ಹಲೋ ಅಮ್ಮಾ, ನಾನು ಮೆಟ್ರೋದಲ್ಲಿ ಬಂದಿದ್ದೀನಿ" ಎಂದು ಇನ್ಸ್ಟಾಗ್ರಾಂನಲ್ಲಿ ರೀಲ್ ಮಾಡುವ ಪ್ರವೃತ್ತಿ ಇಟ್ಟುಕೊಂಡಿದ್ದ ಯುವಕನೋರ್ವನಿಗೆ ಪೊಲೀಸರು, "ಸ್ಟೇಷನ್ಗೆ ಅಮ್ಮನೊಂದಿಗೆ ಬಾ" ಎಂದು ಕರೆಸಿಕೊಂಡ ಪ್ರಸಂಗ ಬೆಂಗಳೂರಿನಲ್ಲಿ ಕೆಲ ದಿನಗಳ ಹಿಂದೆ ನಡೆದಿದೆ.
ಬೆಂಗಳೂರು...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅವರೇ ಮೇಳ, ಕಡಲೆಕಾಯಿ ಪರಿಷೆ, ಕೇಕ್ ಷೋ, ಸಿರಿಧಾನ್ಯ ಮೇಳ, ಸೇರಿದಂತೆ ಹಲವು ಸಾಂಸ್ಕ್ರತಿಕ ಕಾರ್ಯಕ್ರಮಗಳು ನಡೆಯುತ್ತಿರುತ್ತವೆ. ನಗರದ ಜನರು ವರ್ಷಪೂರ್ತಿ ಹೊಸತನ ನೋಡಲು, ಅರಿಯಲು ಈ ಸಂತೆ,...
ಬ್ಯಾಂಕ್ ಸಾಲ ಮರುಪಾವತಿ ಮಾಡದೆ, ವಂಚಿಸುವ ಉದ್ದೇಶ ಹೊಂದಿದ್ದಾರೆಂಬ ಆರೋಪದ ಮೇಲೆ ಮಾಜಿ ಸಚಿವ, ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಬೆಂಗಳೂರಿನ ವಿವಿಪುರಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಖಲಾಗಿದೆ.
ಬೆಳಗಾವಿಯ ಸೌಭಾಗ್ಯ, ಲಕ್ಷ್ಮಿ...
“ಪ್ರಜಾತಂತ್ರವನ್ನು ಬಲಿಕೊಟ್ಟು ಇಂದು ಫ್ಯಾಸಿಸ್ಟ್ ಶಕ್ತಿಗಳು ಬೆಳೆಯುವಂತಾಗಿದೆ. ಪ್ರಜಾತಾಂತ್ರಿಕ ಮೌಲ್ಯಗಳೇ ಅಸ್ತಿತ್ವದಲ್ಲಿ ಇಲ್ಲದಂತಹ ಪರಿಸ್ಥಿತಿಯಿದೆ. ಇಂತಹ ಸಂದರ್ಭದಲ್ಲಿ ಮಹಿಳೆಯರು ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವುದಕ್ಕೆ ಈ ಸಮ್ಮೇಳನ ದಿಕ್ಸೂಚಿಯಾಗಲಿ" ಎಂದು ಲೇಖಕಿ ರೂಪ ಹಾಸನ...