ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಪೂರ್ವಕ್ಕೆ ಮೋಡ ಚಲನೆಯಾಗುತ್ತಿದ್ದು, ಇದರ ಪರಿಣಾಮ ದಕ್ಷಿಣ ಒಳನಾಡು, ಕರಾವಳಿ ಸೇರಿದಂತೆ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯಾಗುತ್ತಿದೆ. ಮುಂದಿನ 2 ದಿನಗಳ ಕಾಲ ಕರ್ನಾಟಕದ ಬಹುತೇಕ ಕಡೆ...
ಕುಡಿಯೋಕೆ ನೈಂಟಿ ಎಣ್ಣೆ ಕೊಡಿಸಲಿಲ್ಲ ಎಂದು ಹಿರಿಯ ನಾಗರಿಕನ ಮುಖದ ಮೇಲೆ ಇಟ್ಟಿಗೆಯಿಂದ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಗಿರಿನಗರದಲ್ಲಿ ನಡೆದಿದೆ.
ಸಿಂಗಾರ ವೇಲು ಹಲ್ಲೆಗೊಳಗಾದ ವ್ಯಕ್ತಿ. ಆರೋಪಿ ಧರ್ಮ ತಲೆಮರೆಸಿಕೊಂಡಿದ್ದಾನೆ. ಡಿಸೆಂಬರ್ 29ರ...
ನಾಡಪ್ರಭು ಕೆಂಪೇಗೌಡರು ಕಟ್ಟಿದ ಬೆಂಗಳೂರು ಈ ಹಿಂದೆ ‘ಕೆರೆಗಳ ನಗರಿ’ ಎಂಬ ಖ್ಯಾತಿ ಪಡೆದಿತ್ತು. ಸಾವಿರಾರು ಕೆರೆಗಳಿದ್ದ ನಾಡಿನಲ್ಲಿ ಇಂದು ಹಲವು ಕೆರೆಗಳು ಅಳಿವಿನಂಚಿನಲ್ಲಿವೆ. ನಗರದಲ್ಲಿದ್ದ ಸಾವಿರಾರು ಕೆರೆಗಳು ಇದೀಗ ನೂರು-ಹತ್ತರ ಲೆಕ್ಕಕ್ಕೆ...
ರಸ್ತೆ ಬದಿ ವ್ಯಾಪಾರ ಮಾಡುತ್ತಿದ್ದವನ ಬಳಿ ಇದ್ದ ರೋಲ್ಡ್ಗೋಲ್ಡ್ ಸರ ಹಾಗೂ ನಗದು ಹಣ ಕಸಿದುಕೊಂಡು ಪರಾರಿಯಾಗುತ್ತಿದ್ದ ಆರೋಪಿಗಳನ್ನು ಮಾಗಡಿ ರಸ್ತೆ ಸಂಚಾರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನೂರುಲ್ಲಾ ಎಂಬಾತನಿಂದ ಸರ ಹಾಗೂ ನಗದು...
'ಇನ್ನು ಮುಂದೆ ನಾನು ತಪ್ಪು ಮಾಡುವುದಿಲ್ಲ ಎಂದು ತಂದೆಗೆ ಕರೆ ಮಾಡಿ ತಿಳಿಸಿ, ಎದೆ ಭಾಗಕ್ಕೆ ಗುಂಡು ಹಾರಿಸಿಕೊಂಡು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಉತ್ತರ ತಾಲೂಕಿನ ಭವಾನಿನಗರದಲ್ಲಿ ನಡೆದಿದೆ.
ವಿಶು ಉತ್ತಪ್ಪ...