ರಾಜ್ಯ ರಾಜಧಾನಿ ಬೆಂಗಳೂರಿನ ಸಸ್ಯಕಾಶಿ ಲಾಲ್ಬಾಗ್ನಲ್ಲಿ ಗಣರಾಜ್ಯೋತ್ಸವ ನಿಮಿತ್ತವಾಗಿ ಜನವರಿ 18 ರಿಂದ 28 ರವರೆಗೆ ಅಂದರೆ ಬರೋಬ್ಬರಿ 11 ದಿನಗಳ ಕಾಲ ವಚನ ಸಾಹಿತ್ಯದ ಪರಿಕಲ್ಪನೆಯಡಿ 215ನೇ ಫಲಪುಷ್ಪ ಪ್ರದರ್ಶನ ಆಯೋಜಿಸಲು...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಾಣುತ್ತಿದೆ. ಈ ಹಿಂದೆ ಕೋವಿಡ್ ಸೋಂಕಿನಿಂದ ಸಾವಿರಾರು ಜನ ಸಾವನ್ನಪ್ಪಿದ್ದರು. ಈ ವೇಳೆ, ಮೃತಪಟ್ಟವರನ್ನು ಅಂತ್ಯಸಂಸ್ಕಾರ ಮಾಡಲು ಚಿತಾಗಾರದ ಸಮಸ್ಯೆ...
2019ರಲ್ಲಿ ಸಾವಿರಾರು ಜನರನ್ನು ಬಲಿ ಪಡೆದ ಕೊರೋನಾ ಕೆಲಕಾಲದ ವಿರಾಮದ ಬಳಿಕ ಮತ್ತೆ ಹೊಸ ರೂಪಾಂತರದೊಂದಿಗೆ ಆಗಮಿಸಿದೆ. ಮೊದಲಿಗೆ ಕಾಣಿಸಿಕೊಂಡಾಗಿನಿಂದ ಈವರೆಗೆ ಕೊರೋನಾ ವೈರಸ್ ರೂಪಾಂತರಗೊಳ್ಳುತ್ತಲೇ ಸಾಗಿದೆ. ಡೆಲ್ಟಾ, ಒಮೈಕ್ರಾನ್ ಇವು ಕೊರೋನಾ...
ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ತಾಂಡವಪುರ ಗ್ರಾಮದಲ್ಲಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೇರವೇರಿಸುವ ಮೂಲಕ ಕ್ಷೇತ್ರದ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಡಿ.21 ರಂದು ಚಾಲನೆ ನೀಡಿದರು....
ರಾಜ್ಯ ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಟರ್ಮಿನಲ್ 2 ವಿಶ್ವದ ಅತ್ಯಂತ ಸುಂದರ ವಿಮಾನ ನಿಲ್ದಾಣಗಳ ಪೈಕಿ ಒಂದಾಗಿದೆ.
"ಯುನೆಸ್ಕೋದ ಪ್ರಿಕ್ಸ್ ವರ್ಸೈಲ್ಸ್ನಿಂದ 2023ರ ಆಂತರಿಕ ವಿಶೇಷ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಈ...