ಸೈಬರ್ ವಂಚನೆ | ₹15 ಸಾವಿರಕ್ಕೆ ಹಳೇ ಬೆಡ್ ಮಾರಲು ಹೋಗಿ ₹68 ಲಕ್ಷ ಕಳೆದುಕೊಂಡ ಸಾಫ್ಟ್‌ವೇರ್‌ ಉದ್ಯೋಗಿ

ರಾಜ್ಯ ರಾಜ್ಯಧಾನಿ ಬೆಂಗಳೂರಿನಲ್ಲಿ ದಿನಕ್ಕೊಂದು ಸೈಬರ್ ವಂಚನೆ ಪ್ರಕರಣಗಳು ನಡೆಯುತ್ತಲೇ ಇವೆ. ಬೆಂಗಳೂರು ನಗರ ಪೊಲೀಸ್ ಇಲಾಖೆ ಯಾವುದೇ ರೀತಿಯ ಓಟಿಪಿ ಹಂಚಿಕೊಳ್ಳದಂತೆ ಎಚ್ಚರಿಕೆ ನೀಡಿದ್ದರೂ ಸಹ ಇಂತಹ ಕೃತ್ಯಗಳಿಗೆ ಜನರು ಬಲಿಯಾಗುತ್ತಿದ್ದಾರೆ....

ಬೆಂಗಳೂರು | ಸಾಮಾನ್ಯ ಸ್ಥಿತಿಗೆ ಮರಳಿದ ಹಸಿರು ಮಾರ್ಗದ ಮೆಟ್ರೋ ಸಂಚಾರ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಾಹನ ಸಂಚಾರ ದಟ್ಟಣೆ ತಡೆಯುವಲ್ಲಿ ನಮ್ಮ ಮೆಟ್ರೋ ಪ್ರಮುಖ ಪಾತ್ರ ವಹಿಸಿದೆ. ನಿತ್ಯ ಕೆಲಸಕ್ಕೆ ತೆರಳುವವರಿಗೆ ಮೆಟ್ರೋ ಅತ್ಯಂತ ಸಹಕಾರಿಯಾಗಿದೆ. ಮೆಟ್ರೋ ಹೊರಡುವ ಸಮಯದಲ್ಲಿ ಸ್ವಲ್ಪ ಏರುಪೇರಾದರೆ, ಸಾವಿರಾರು...

ಬೆಂಗಳೂರು | ರಜೆ ತೆಗೆದುಕೊಂಡಿದ್ದಕ್ಕೆ ಕಂಪನಿ ಮ್ಯಾನೇಜರ್ ಕಿರುಕುಳ: ಕಾರ್ಮಿಕ ಆತ್ಮಹತ್ಯೆ

ಒಂದು ದಿನ ರಜೆ ತೆಗೆದುಕೊಂಡಿದಕ್ಕೆ ಕೆಡಿಡಿಎಲ್‌ ವಾಚ್ ತಯಾರಿಕೆ ಕಂಪನಿಯ ಮ್ಯಾನೇಜರ್ ಮತ್ತು ಸೂಪರವೈಸರ್ ನೀಡಿದ್ದ ಕಿರುಕುಳಕ್ಕೆ ಬೇಸತ್ತು ಕಾರ್ಮಿಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಟಿ. ದಾಸರಹಳ್ಳಿಯಲ್ಲಿ ನಡೆದಿದೆ. ಗೋವಿಂದ ಆತ್ಮಹತ್ಯೆ ಮಾಡಿಕೊಂಡ...

ಬೆಂಗಳೂರು | ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಎಸಗಿರುವ ಶಂಕೆ; ತನಿಖೆಗೆ ಒತ್ತಾಯಿಸಿ ದೂರು ನೀಡಿದ ಯುವತಿ

ನನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಶಂಕೆ ಇದೆ ತನಿಖೆ ನಡೆಸಿ ಎಂದು ಯುವತಿಯೊಬ್ಬರು ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಹೌದು, ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಟೆಕ್ಕಿಯೊಬ್ಬರು ಕೋರಮಂಗಲ ಪೊಲೀಸ್ ಠಾಣೆಗೆ...

ಬೆಂಗಳೂರು | ಹಳದಿ ಮಾರ್ಗದ ನಮ್ಮ ಮೆಟ್ರೋ ನಿಗದಿತ ಗಡುವಿಗಿಂತಲೂ ತಡವಾಗಿ ಕಾರ್ಯಾಚರಣೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಆರ್.ವಿ.ರಸ್ತೆ - ಬೊಮ್ಮಸಂದ್ರ ಹಳದಿ ಮಾರ್ಗದ ನಮ್ಮ ಮೆಟ್ರೋ ಫೆಬ್ರುವರಿ 2024ಕ್ಕೆ ಕಾರ್ಯಾಚರಣೆ ನಡೆಸಲಿದೆ ಎಂದು ಹೇಳಲಾಗಿತ್ತು. ಇದೀಗ, ನಿಗದಿತ ಗಡುವಿಗಿಂತಲೂ ತಡವಾಗಿ ಕಾರ್ಯಾಚರಣೆ ಆರಂಭವಾಗುವ ಮುನ್ಸೂಚನೆಯಿದೆ. ಮುಂದಿನ ಲೋಕಸಭಾ...

ಜನಪ್ರಿಯ

ಹಾಸನ |‘ನಾಸ್ತಿಕತೆ ಎಂದರೆ ಧರ್ಮವಿರೋಧವಲ್ಲ’; ಸಿಪಿಐಎಂ ಧರ್ಮೇಶ್ 

ಹಾಸನ ಜಿಲ್ಲೆಯ ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರೊಬ್ಬರು ‘ಆಸ್ತಿಕತೆ ಮತ್ತು ನಾಸ್ತಿಕತೆ ವೈಯಕ್ತಿಕ ವಿಚಾರವೇ...

ಮತದಾರರ ಹೆಸರು ಡಿಲೀಟ್ ಮಾಡಲು ಬಿಜೆಪಿ ಶಾಸಕ ಅಭಯ್ ಪಾಟೀಲ್ ಪತ್ರ: ಬಿ.ಕೆ ಹರಿಪ್ರಸಾದ್ ಗಂಭೀರ ಆರೋಪ

“ಬಿಜೆಪಿ ಶಾಸಕ ಅಭಯ್ ಪಾಟೀಲ್ ಬೆಳಗಾವಿಯಲ್ಲಿ 2,500 ಮತದಾರರ ಹೆಸರು ಡಿಲೀಟ್...

ವಿಜಯಪುರ | ಕಬ್ಬಿಗೆ ರೂ. 5,500 ಘೋಷಣೆ ಆಗುವವರೆಗೂ ಸಕ್ಕರೆ ಕಾರ್ಖಾನೆ ಆರಂಭಿಸಬೇಡಿ: ರೈತ ಸಂಘ ಕರೆ

ಪ್ರಸಕ್ತ ಸಾಲಿನ ಕಬ್ಬಿಗೆ ಪ್ರತಿ ಟನ್‌ಗೆ ರೂ.5,500 ದರ ಘೋಷಿಸುವವರೆಗೆ ಹಾಗೂ...

ECINetನಲ್ಲಿ ಅಧಿಕಾರ ಕೇಂದ್ರೀಕರಣದ ಆರೋಪ; ಕ್ಯಾಬಿನೆಟ್‌ ಕಾರ್ಯದರ್ಶಿಗೆ ಚುನಾವಣಾ ಆಯುಕ್ತರ ದೂರು

ಚುನಾವಣಾ ಆಯೋಗದ ಮತದಾರರ ಪಟ್ಟಿ ನಿರ್ವಹಣಾ ಸಾಫ್ಟ್‌ವೇರ್‌ ವ್ಯವಸ್ಥೆಯ ಕಾರ್ಯವೈಖರಿ ಹಾಗೂ...

Tag: ಬೆಂಗಳೂರು