ಹಸೆಮಣೆ ಎರಬೇಕಿದ್ದ 24 ವರ್ಷದ ಆಟೋ ಚಾಲಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬ್ಯಾಟರಾಯನಪುರ ಠಾಣಾ ಪೊಲೀಸರು 11 ಜನ ಆರೋಪಿಗಳನ್ನು ಬಂಧಿಸಿದ್ದಾರೆ.
ಅರುಣ್(24) ಹತ್ಯೆಯಾದ ಆಟೋ ಚಾಲಕ. ಹರೀಶ್, ಮಧು, ಪ್ರಶಾಂತ್...
ಹವಾಮಾನ ವೈಪರೀತ್ಯದಿಂದಾಗಿ ರಾಜ್ಯದಲ್ಲಿ ವೈರಲ್ ಫೀವರ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು, ಜ್ವರ, ಶೀತ, ಕೆಮ್ಮು, ಟೈಫಡ್ ಜತೆಗೆ ಡೆಂಗ್ಯೂ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡುಬರುತ್ತಿದೆ. ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ 30...
ರಾಜ್ಯದಲ್ಲಿ ಮತ್ತೆ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದ್ದು, ಎಂಬಿಬಿಎಸ್ ಪದವಿ ಮುಗಿಸದೇ, ಸ್ಟೆತಸ್ಕೋಪ್ ಕೊರಳಿಗೆ ಹಾಕಿಕೊಂಡು ಕ್ಲಿನಿಕ್ ನಡೆಸುತ್ತಿರುವ ಹಲವು ನಕಲಿ ವೈದ್ಯರ ಬಗ್ಗೆ ದೂರುಗಳು ದಾಖಲಾಗುತ್ತಿವೆ. ಈ ಹಿನ್ನೆಲೆ, ಕ್ರಮ ಕೈಗೊಂಡಿರುವ...
ಆ್ಯಸಿಡ್ ದಾಳಿ ಹಿಂಸಾತ್ಮಕ ಆಕ್ರಮಣದ ಒಂದು ರೂಪವಾಗಿದೆ. ಸಾಮಾನ್ಯವಾಗಿ ಮಹಿಳೆಯರ ಮೇಲೆ ಆ್ಯಸಿಡ್ ದಾಳಿ ಪ್ರಕರಣಗಳು ಕಂಡುಬಂದಿವೆ. ಇದೀಗ, ರಾಜ್ಯ ರಾಜಧಾನಿ ಬೆಂಗಳೂರಿನ ಜನರನ್ನು ಬೆಚ್ಚಿಬೀಳಿಸುವ ಆಘಾತಕಾರಿ ವಿಷಯವೊಂದನ್ನು ರಾಷ್ಟ್ರೀಯ ಅಪರಾಧ ದಾಖಲೆಗಳ...
ಅಪಾರ್ಟ್ಮೆಂಟ್ನ 5ನೇ ಮಹಡಿಯಿಂದ ಆಯತಪ್ಪಿ ಬಿದ್ದು ನವವಿವಾಹಿತೆಯೊಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರಿನ ಕಾಡುಗೋಡಿ ಸಮೀಪದ ದೊಡ್ಡಬನಹಳ್ಳಿಯಲ್ಲಿ ನಡೆದಿದೆ.
ಖುಷ್ಬೂ ಅಶೀಷ್ ತ್ರಿವೇದಿ(31) ಮೃತ ದುರ್ದೈವಿ. ದೊಡ್ಡಬನಹಳ್ಳಿಯ ಬಿಡಿಎ ವಿಂಧ್ಯಾಗಿರಿ ಅಪಾರ್ಟ್‌ಮೆಂಟ್ ಕಟ್ಟಡದ ಮೇಲಿಂದ ಬಿದ್ದು...