ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ಟ್ರಾಫಿಕ್ ಸಿಗ್ನಲ್‌ಗಳ ಬ್ಯಾಟರಿ ಕಳವು ಮಾಡಿ ಗುಜರಿಗೆ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಹೈಗ್ರೌಂಡ್ಸ್ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬನಶಂಕರಿ ಮೂಲದ ಸೈಫ್ ಪಾಷಾ ಮತ್ತು ಸಲ್ಮಾನ್ ಖಾನ್ ಬಂಧಿತರು....
ಉದ್ಯಾನನಗರಿ ಬೆಂಗಳೂರು ತನ್ನ ಸಾಮರ್ಥ್ಯವನ್ನು ಮೀರಿ ಬೆಳೆಯುತ್ತಿದೆ. ನಗರ ಬೆಳೆದಂತೆ ಜನಸಂಖ್ಯೆ ಕೂಡಾ ಹೆಚ್ಚಳವಾಗುತ್ತಿದೆ. ಇದೀಗ, ಸುಮಾರು 1.5 ಕೋಟಿ ಜನ ರಾಜಧಾನಿಯಲ್ಲಿ ವಾಸಿಸುತ್ತಿದ್ದಾರೆ ಎಂದು ಅಂದಾಜಿಸಲಾಗಿದೆ. ಈ ಹಿಂದೆ ಕಾಡು, ನಿರ್ಜನ...
ಸಂವಿಧಾನ ದಿನಾಚರಣೆಯ ಅಂಗವಾಗಿ ಭಾನುವಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೇಂದ್ರ ಕಚೇರಿಯ ಆವರಣದಲ್ಲಿರುವ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೊದಲನೇ ಬಾರಿಗೆ ನಡೆಯುತ್ತಿರುವ ಕಂಬಳ ವೀಕ್ಷಣೆ ಮಾಡಿ ವಾಪಸ್ ತೆರಳುವ ವೇಳೆ ಕಾರು ಮತ್ತು ಬೋರ್‌ವೆಲ್ ಲಾರಿ ನಡುವೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರಿಗೆ ಗಂಭೀರ ಗಾಯವಾಗಿದೆ.
ರಾಜ್ಯ...
ವಿರಾಜಪೇಟೆ ತಾಲೂಕಿನಲ್ಲಿರುವ ಬಾಳಗೂಡಿ ಆದಿವಾಸಿ ಬುಡಕಟ್ಟು ಜನಾಂಗದವರಿಗೆ ಶುದ್ಧ ಕುಡಿಯುವ ನೀರು, ಶೌಚಾಲಯ, ವಿದ್ಯುತ್ ದೀಪ ಸೇರಿದಂತೆ ಹಲವಾರು ಮೂಲ ಸೌಕರ್ಯಗಳ ಕೊರತೆಯಿದೆ. ಈ ಕೊರತೆಗಳ ಮಧ್ಯೆಯೇ ಆದಿವಾಸಿ ಜನರು ಬದುಕು ಸಾಗಿಸುತ್ತಿದ್ದಾರೆ....