ದೀಪಾವಳಿ ಹಬ್ಬ | ಬೆಂಗಳೂರು – ಭಗತ್ ಕಿ ಕೋಠಿ ನಡುವೆ ವಿಶೇಷ ರೈಲುಗಳ ಸಂಚಾರ

ದೀಪಾವಳಿ ಮತ್ತು ಛತ್ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು ಬೆಂಗಳೂರಿನ ಸರ್.ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಜೋಧಪುರದ ಭಗತ್-ಕಿ-ಕೋಠಿ ನಿಲ್ದಾಣಗಳ ನಡುವೆ ಮೂರು ಟ್ರಿಪ್‌ನ ಎರಡು ವಿಶೇಷ ರೈಲು ಓಡಿಸಲು ನೈರುತ್ಯ...

ಬೆಂಗಳೂರು | ಗಣ್ಯರು ಸೇರಿದ ಸಮಾರಂಭದಲ್ಲಿ ಕಳ್ಳನ ಕೈಚಳಕ

ರಾಜ್ಯ ರಾಜಧಾನಿ ಬೆಂಗಳೂರಿನ ಖಾಸಗಿ ಹೋಟೆಲ್‌ವೊಂದರಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯುವ ವೇಳೆ ಕಳ್ಳನೊಬ್ಬ 10 ಸಾವಿರ ಹಣ ಮತ್ತು ವಜ್ರದ ಕಿವಿಯೋಲೆಗಳನ್ನು ಕದ್ದು ಪರಾರಿಯಾಗಿರುವ ಘಟನೆ ನಡೆದಿದೆ. ಈ ಸಮಾರಂಭದಲ್ಲಿ ಕರ್ನಾಟಕದ...

ಬೆಂಗಳೂರು | ಪೇಂಟ್ ಮಿಕ್ಸರ್‌ಗೆ ಮಹಿಳೆ ಕೂದಲು ಸಿಲುಕಿ ಸಾವು

ಬಣ್ಣ (ಪೇಂಟ್) ಬೆರೆಸುವ ಮಿಕ್ಸರ್‌ಗೆ ಮಹಿಳೆಯೊಬ್ಬರ ತಲೆ ಕೊದಲು ಸಿಲುಕಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಶ್ವೇತಾ (33) ಮೃತ ದುರ್ದೈವಿ. ರಾಜಧಾನಿ ಬೆಂಗಳೂರಿನ ನೆಲಗದರನಹಳ್ಳಿಯ ಶ್ರೀಪೇಂಟ್ಸ್‌ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದೆ. ಮೃತ ಶ್ವೇತಾ...

ಈ ದಿನ ಸಂಪಾದಕೀಯ | ಬೆಂಗಳೂರು ಮಳೆ: ಜನರಿಗೆ ನರಕದಿಂದ ಮುಕ್ತಿ ಸಿಗುವುದೆಂದು?

ಬೆಂಗಳೂರಿನ ಮೂಲಸೌಕರ್ಯಕ್ಕೆಂದು ಬಿಡುಗಡೆಯಾದ ಹಣ ಶಾಸಕರು, ಕಾರ್ಪೊರೇಟರ್‌ಗಳು, ಮಂತ್ರಿಗಳು, ಅಧಿಕಾರಿಗಳ ತಿಜೋರಿ ಸೇರಿದೆ. ಇಂಥವರಿಂದಾಗಿ ಕಳೆದ ಮೂರ್ನಾಲ್ಕು ವರ್ಷಗಳಿಂದ ಮಳೆಗಾಲದಲ್ಲಿ ಬೆಂಗಳೂರು ದುಃಸ್ಥಿತಿ ಮುಟ್ಟಿದ್ದು, ದೇಶ ಹಾಗೂ ಜಾಗತಿಕ ಮಟ್ಟದಲ್ಲಿ ಪ್ರಚಾರ ಪಡೆಯುತ್ತಿದೆ....

ಬೆಂಗಳೂರಿನಲ್ಲಿ ಮಳೆಯ ಅಬ್ಬರ: ಹಲವು ಬಡಾವಣೆಗಳು ಜಲಾವೃತ, ವಾಹನ ಸವಾರರ ಪರದಾಟ

ರಾಜ್ಯದಲ್ಲಿ ಹಿಂಗಾರು ಮಳೆ ಆರ್ಭಟ ಜೋರಾಗಿದ್ದು, ಸೋಮವಾರದಿಂದ (ನ.06) ಸುರಿಯುತ್ತಿರುವ ಮಳೆಗೆ ಉದ್ಯಾನ ನಗರಿ ಬೆಂಗಳೂರು ತತ್ತರಿಸಿದೆ. ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣ ಇದ್ದು, ಮಧ್ಯಾಹ್ನವೇ ಜೋರು ಮಳೆ ಶುರುವಾಯಿತು. ಬೈಯ್ಯಪ್ಪನಹಳ್ಳಿ ರಸ್ತೆಯಲ್ಲಿ ಒಂದು...

ಜನಪ್ರಿಯ

ತುಮಕೂರು | ಎಸ್‌ಐಆರ್ ರದ್ದುಪಡಿಸಿ, ಜ್ಞಾನೇಶ್ ಕುಮಾರ್‌ರನ್ನು ಪದಚ್ಯುತಿಗೊಳಿಸಿ : ಪ್ರಕಾಶ್ ರಾಜ್

ಜನರನ್ನು ಗೊಂದಲಕ್ಕೆ ಸಿಲುಕಿಸಿ ಅರ್ಹರ ಮತಹಕ್ಕು ಕಸಿಯುವ ಸಾಧ್ಯತೆ ಇರುವ ಎಸ್‌ಐಆರ್‌...

ಉಡುಪಿ | ಶಾರ್ಜಾದಲ್ಲಿ ಹತ್ಯೆಗೀಡಾದ ಅಲ್ವಿನ್ ಪ್ರಕಾಶ್ ಕುಂದರ್‌ಗೆ ಹುಟ್ಟೂರಿನಲ್ಲಿ ಅಂತಿಮ ನಮನ

ಶಾರ್ಜಾದಲ್ಲಿ ಕಳೆದ ಜುಲೈನಲ್ಲಿ ನಿಗೂಢವಾಗಿ ಹತ್ಯೆಗೀಡಾದ ಕುಂದಾಪುರ ಪುರಸಭೆ ವ್ಯಾಪ್ತಿಯ ಹೊನ್ನನಕೇರಿ...

ಚಿಕ್ಕಮಗಳೂರು | “ಬಾಲಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ”ಗೊಳಿಸಬೇಕು; ನ್ಯಾ. ರವೀಂದ್ರ ಹೆಗಡೆ

ಚಿಕ್ಕಮಗಳೂರು ನಗರದ ಕುವೆಂಪು ಕಲಾಮಂದಿರದಲ್ಲಿ  ಕಾನೂನು ಅರಿವು ಕಾರ್ಯಕ್ರಮದಲ್ಲಿ ಜಿಲ್ಲಾ ನ್ಯಾಯಾಧೀಶ...

Tag: ಬೆಂಗಳೂರು