ಅಕ್ಟೋಬರ್ 28 ಮತ್ತು 29ರಂದು ಸಿ ಗ್ರೂಪಿನ ಹುದ್ದೆ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪರೀಕ್ಷೆ ನಡೆಸುತ್ತಿದ್ದು, ಈ ಪರೀಕ್ಷೆಗೆ ಹಾಜರಾಗಲು ಪರೀಕ್ಷಾರ್ಥಿಗಳಿಗೆ ವಸ್ತ್ರ ಸಂಹಿತೆ ವಿಧಿಸಲಾಗಿದೆ. ಇದು ಕಾನೂನು ಬಾಹಿರ. ಅಕ್ಟೋಬರ್...
ಮಹಿಳೆಯೊಬ್ಬರಿಗೆ ಸಾಕು ನಾಯಿಯೊಂದು ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಯಿಯ ಮಾಲೀಕನೊಬ್ಬನನ್ನು ಕೊತ್ತನೂರು ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ನಂಜುಂಡ ಬಾಬು ಬಂಧಿತ ಆರೋಪಿ. ನಾಯಿ ಕಚ್ಚಿದ ಬಳಿಕ ಮಹಿಳೆಯ ಚಿಕಿತ್ಸಾ ವೆಚ್ಚ ತಾವೇ ಸಂಪೂರ್ಣವಾಗಿ ನೋಡಿಕ್ಕೊಳ್ಳುತ್ತೇವೆ...
ರಾಜ್ಯಾದ್ಯಂತ ಹುಲಿ ಉಗುರು ಸುದ್ದಿಯಲ್ಲಿದೆ. ಕನ್ನಡದ ದೊಡ್ಡ ರಿಯಾಲಿಟಿ ಶೋ ಬಿಗ್‌ಬಾಸ್‌ನಲ್ಲಿ ಸ್ಪರ್ಧಿಸಿದ್ದ ವರ್ತೂರು ಸತೋಷ್ ಅವರು ಹುಲಿ ಉಗುರು ಇರುವ ಲಾಕೆಟ್ ಧರಿಸಿದ್ದರು. ಈ ಬಗ್ಗೆ ದೂರು ದಾಖಲಾದ ಕೂಡಲೇ ಬಿಗ್‌ಬಾಸ್...
ರಾಜ್ಯ ರಾಜಧಾನಿ ಬೆಂಗಳೂರಿನ ಎಚ್‌ಎಎಲ್ ಬಳಿ ಇರುವ ವಿಭೂತಿಪುರ ಕೆರೆಯ ಸುತ್ತಮುತ್ತ ಸಿಸಿಟಿವಿ ಕ್ಯಾಮರಾ ಮತ್ತು ಬ್ಯಾರಿಕೇಡ್‌ಗಳನ್ನು ಅಳವಡಿಸಬೇಕು ಎಂದು ಕೆರೆ ಕಾರ್ಯಕರ್ತರು ಮತ್ತು ನಿವಾಸಿಗಳು ಒತ್ತಾಯಿಸಿದ್ದಾರೆ.
ಈ ಹಿಂದೆ ವಿಭೂತಿಪುರ ಕೆರೆಯಲ್ಲಿ 33...
ದೇಶದ ಅತ್ಯುನ್ನತ ಶೈಕ್ಷಣಿಕ ಪ್ರಾಧಿಕಾರವಾದ ರಾಷ್ಟ್ರೀಯ ಶಿಕ್ಷಣ, ಸಂಶೋಧನೆ ಮತ್ತು ತರಬೇತಿ ಮಂಡಳಿಯು (ಎನ್‌ಸಿಇಆರ್‌ಟಿ) ಆಡಳಿತರೂಢ ಸರ್ಕಾರದ ಅಂಚೆ ಕಚೇರಿಯಂತೆ ಕಾರ್ಯ ನಿರ್ವಹಿಸುವ ಮಟ್ಟಕ್ಕೆ ಇಳಿದಿರುವುದು ಇಡೀ ಶೈಕ್ಷಣಿಕ ವಲಯ ತಲೆ ತಗ್ಗಿಸುವಂತೆ...