ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹೆಣ್ಣು ಭ್ರೂಣ ಲಿಂಗ ಪತ್ತೆ ಮಾಡಿ, ಗರ್ಭಪಾತ ಮಾಡಿಸುತ್ತಿದ್ದ ಜಾಲವೊಂದನ್ನು ಬೈಯಪ್ಪನಹಳ್ಳಿ ಠಾಣೆಯ ಪೊಲೀಸರು ಭೇದಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈಯಪ್ಪನಹಳ್ಳಿ ಠಾಣೆಯ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಮೈಸೂರಿನ ಬನ್ನೂರು...
ಹುಲಿ ಉಗುರಿನ ಬಗ್ಗೆ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ನಟ ಜಗ್ಗೇಶ್ಗೂ ಸಂಕಷ್ಟ ಎದುರಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳ ಬಳಿ ದೂರು ದಾಖಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ರಾಜ್ಯಸಭಾ ಸದಸ್ಯ, ನಟ ಜಗ್ಗೇಶ್ ಅವರು...
ಹುಲಿ ಉಗುರು ಧರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ವರ್ತೂರು ಸಂತೋಷ್ ಅವರನ್ನು 14 ದಿನ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ. ಸದ್ಯ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ಅಡಿ ತನಿಖೆ ಚುರುಕುಗೊಂಡಿದ್ದು, ಎಫ್ಎಸ್ಎಲ್ ವರದಿಯಲ್ಲಿ ಅವರು...
ವಾರದ ಹಿಂದಷ್ಟೇ ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಾಕಿಸ್ತಾನ-ಆಸ್ಟ್ರೇಲಿಯಾ ನಡುವಿನ ಕ್ರಿಕೆಟ್ ಪಂದ್ಯದ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸ್ ಸಿಬ್ಬಂದಿಗೆ ನೀಡಲಾಗಿದ್ದ ಮೊಸರನ್ನದಲ್ಲಿ ಹುಳು ಪತ್ತೆಯಾದ ಪ್ರಕರಣ ಸಂಬಂಧ, ಊಟ ಸರಬರಾಜು ಮಾಡಿದ್ದ...
ಉದ್ಯಮದಲ್ಲಿ ಪಾಲುದಾರಳಾಗಿದ್ದ ಮಹಿಳೆಯೊಬ್ಬರು ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ, ಉದ್ಯಮಿಯೊಬ್ಬರನ್ನು ಅಪಹರಿಸಿ ₹50 ಲಕ್ಷಕ್ಕೆ ಬೇಡಿಕೆ ಇಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸದ್ಯ ಉದ್ಯಮಿಯನ್ನು ಪೊಲೀಸರು ರಕ್ಷಿಸಿದ್ದಾರೆ.
ಅಭಿಲಾಷ್ ದಾಮೋದರನ್ ಅಪಹರಣಕ್ಕೊಳಗಾದವರು. ರಾಮಮೂರ್ತಿ ನಗರ ಪೊಲೀಸ್...