ಬೆಂಗಳೂರು | ಗುತ್ತಿಗೆದಾರನನ್ನು ಕಿಡ್ನ್ಯಾಪ್‌ ಮಾಡಿ ₹3 ಕೋಟಿ ಚೆಕ್‌ ಪಡೆದ ಬಿಬಿಎಂಪಿ ಮಾಜಿ ಕಾರ್ಪೋರೇಟರ್

'ನಿನ್ನಿಂದ ಕಾಮಗಾರಿ ಕೈ ತಪ್ಪಿ, ನನಗೆ ಅಪಾರ ನಷ್ಟವಾಗಿದೆ' ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮಾಜಿ ಕಾರ್ಪೋರೇಟರ್‌ ಜಿ.ಕೆ.ವೆಂಕಟೇಶ್ ಅವರು ಗುತ್ತಿಗೆದಾರರೊಬ್ಬರನ್ನು ಕಿಡ್ನ್ಯಾಪ್ ಮಾಡಿ ₹3 ಕೋಟಿ ಬೇಡಿಕೆ ಇಟ್ಟ...

ಬೆಂಗಳೂರು | ಮೆಟ್ರೋ ರೈಲಿನಲ್ಲಿ ಬ್ಯಾಕ್‌ಫ್ಲಿಪ್‌ ಮಾಡಿದ ವಿದ್ಯಾರ್ಥಿಗೆ ದಂಡ ವಿಧಿಸಿದ ಬಿಎಂಆರ್‌ಸಿಎಲ್‌

ರಾಜ್ಯ ರಾಜಧಾನಿ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಕಳೆದ ಕೆಲವು ದಿನಗಳಿಂದ ಒಂದಿಲ್ಲೊಂದು ವಿಚಾರಗಳಿಂದ ಸುದ್ದಿಯಲ್ಲಿದೆ. ಈ ಹಿಂದೆ ವಿದೇಶಿ ಯುಟ್ಯೂಬರ್‌ವೊಬ್ಬರು ನಮ್ಮ ಮೆಟ್ರೋ ರೈಲಿನಲ್ಲಿ ಟಿಕೆಟ್ ರಹಿತವಾಗಿ ಪ್ರಯಾಣಿಸುವುದು ಹೇಗೆ? ಎಂದು ವಿಡಿಯೋ...

ಕೈಗೆ ಕೋಳ ಹಾಕಿದ್ದರೂ ಪೊಲೀಸರ ಮುಂದೆ ಸಿಗರೇಟ್ ಸೇದಿ ರೀಲ್ಸ್ ಮಾಡಿದ ರೌಡಿಶೀಟರ್

ಇತ್ತೀಚಿನ ದಿನಗಳಲ್ಲಿ ಬಹುತೇಕ ಜನರು ರೀಲ್ಸ್‌ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಶೇರ್ ಮಾಡಲು ಉತ್ಸಾಹಿಗಳಾಗಿದ್ದಾರೆ. ಇಂದಿನ ದಿನಗಳಲ್ಲಿ ಜೈಲು ಎಂಬುವುದು ಗೂಂಡಾಗಳಿಗೆ, ಕಳ್ಳರಿಗೆ, ಕೊಲೆಗಡುಕರಿಗೆ ಮನಃಪರಿವರ್ತನೆಯ ತಾಣವಾಗಿರುವ ಬದಲು ಮೋಜು ಮಸ್ತಿ...

ಬೆಂಗಳೂರು | ಮಗಳ ಮೇಲೆ ಅತ್ಯಾಚಾರ ಎಸಗಿದ್ದ ದುರುಳ ತಂದೆಗೆ 20 ವರ್ಷ ಜೈಲು ಶಿಕ್ಷೆ

ಮಗಳ ಮೇಲೆ ಅತ್ಯಾಚಾರ ನಡೆಸಿ, ಆಕೆಯನ್ನು ಗರ್ಭವತಿಯನ್ನಾಗಿ ಮಾಡಿದ್ದ ತಂದೆಗೆ 20 ವರ್ಷ ಜೈಲು ಶಿಕ್ಷೆ ಮತ್ತು 10 ಸಾವಿರ ದಂಡವನ್ನು ವಿಧಿಸಿ ಐದನೇ ಅಧಿಕ ಮತ್ತ ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ. ನ್ಯಾಯಾಧೀಶರಾದ...

ಮೈಸೂರು ದಸರಾ | ಹೆಚ್ಚುವರಿ ಜನದಟ್ಟಣೆ ನಿವಾರಣೆಗಾಗಿ ಮೈಸೂರು, ಧಾರವಾಡ ಹಾಗೂ ಬಿಜಾಪುರ ನಡುವೆ ವಿಶೇಷ ರೈಲುಗಳ ಓಡಾಟ

ದಸರಾ ಹಬ್ಬದ ಹಿನ್ನೆಲೆ, ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆಯು ಮೈಸೂರು ಮತ್ತು ಧಾರವಾಡ ಹಾಗೂ ಮೈಸೂರು ಮತ್ತು ಬಿಜಾಪುರ ನಡುವೆ ದಸರಾ ವಿಶೇಷ ರೈಲು ಸೇವೆ ಒದಗಿಸಲು ನಿರ್ಧರಿಸಿದೆ. (ರೈಲು ಸಂಖ್ಯೆ...

ಜನಪ್ರಿಯ

ರಾಜ್ಯದ 17 ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ: ಹವಾಮಾನ ಇಲಾಖೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿದೆ. ಪರಿಣಾಮ, ಕರ್ನಾಟಕದ 17 ಜಿಲ್ಲೆಗಳಲ್ಲಿ ಮುಂದಿನ ನಾಲ್ಕು...

ಸಿದ್ದಾಪುರ | ಜನರ ಸಮಸ್ಯೆಗಳಿಗೆ ಸ್ಪಂದಿಸಲು ‘ಅನಂತ ಜನ ಸ್ಪಂದನ ಕೇಂದ್ರ’ ಆರಂಭ

ಸಿದ್ದಾಪುರ: ಸರ್ಕಾರದ ವಿವಿಧ ಯೋಜನೆಗಳು ಹಾಗೂ ಸೌಲಭ್ಯಗಳನ್ನು ಪಡೆಯಲು ಜನರು ಎದುರಿಸುತ್ತಿರುವ...

ಗದಗ | ಅನುದಾನ ಬಾರದೆ ಕಿರುಕುಳ ಆರೋಪ: KRDIL ಎಂಜಿನಿಯರ್ ನಾಪತ್ತೆ

ಗದಗ ಜಿಲ್ಲೆಯ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತದ (ಕೆಆರ್ ಡಿಐಎಲ್)...

ಈ ದಿನ ಸಂಪಾದಕೀಯ | ಪ್ರಜಾಪ್ರಭುತ್ವದ ಕೊಲೆಗಾರ, ‘ಮೋಶಾ’ ಸೂತ್ರದ ಬೊಂಬೆ ಗ್ಯಾನೇಶ್ ಕುಮಾರ್ ವಜಾಗೊಳ್ಳಬೇಕು!

ಮೋದಿ-ಅಮಿತ್ ಶಾರ 'ಅಧಿಕಾರದಾಹ'ಕ್ಕೆ ಇಡೀ ಚುನಾವಣಾ ಆಯೋಗವನ್ನೇ ಬಲಿಪಶು ಮಾಡಿ, ದೇಶದ...

Tag: ಬೆಂಗಳೂರು