ಕಾನೂನು ಪ್ರಕಾರ ಹೆಚ್ಐವಿ ಸೋಂಕಿತರ ಬಗ್ಗೆ ಗೌಪ್ಯತೆ ಕಾಪಾಡಬೇಕು. ಆದರೆ, ಬೆಂಗಳೂರಿನಲ್ಲಿರುವ ಖಾಸಗಿ ಕಂಪನಿಯೊಂದು ಸೋಂಕಿತರೊಬ್ಬರಿಗೆ ಭೇದ-ಭಾವ ತೋರಿ, ಅವರಿಗೆ ಕಿರುಕುಳ ನೀಡಿದ ಘಟನೆ ವರದಿಯಾಗಿದೆ.
ಬೆಂಗಳೂರಿನ ಖಾಸಗಿ ಕಂಪನಿಯೊಂದರ ವಿರುದ್ಧ ಹೆಚ್ಐವಿ ಬಾಧಿತ...
ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ನಡೆದ ಅಗ್ನಿ ದುರಂತದಲ್ಲಿ ಗಾಯಗೊಂಡಿದ್ದ ಮತ್ತೋರ್ವ ಯುವಕ ಚಿಕಿತ್ಸೆ ಫಲಕಾರಿಯಾಗದೇ ಅ.18ರಂದು ಸಾವನ್ನಪ್ಪಿದ್ದಾರೆ. ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.
ರಾಜೇಶ್ ಮೃತ ದುರ್ದೈವಿ. ಬೆಂಗಳೂರಿನ ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ...
ರಾಜ್ಯ ರಾಜಧಾನಿ ಬೆಂಗಳೂರಿನ ಆನೇಕಲ್ ತಾಲೂಕಿನ ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ನಡೆದ ಅಗ್ನಿ ದುರಂತದಲ್ಲಿ 16 ಮಂದಿ ಸಾವನ್ನಪ್ಪಿದ್ದಾರೆ. ಈ ಪ್ರಕರಣವನ್ನು ಮ್ಯಾಜಿಸ್ಟೀರಿಯಲ್ ತನಿಖೆ ನಡೆಸುವಂತೆ ಅ.17ರಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಪ್ರಕರಣದ...
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಅನಧಿಕೃತವಾಗಿ ನಿರ್ಮಾಣ ಮಾಡುತ್ತಿರುವ ಕಟ್ಟಡಗಳನ್ನು ತೆರವು ಮಾಡುವ ಕಾರ್ಯಾಚರಣೆ ಮುಂದುವರೆಸಿದ್ದು, ಇದೀಗ ನಗರದ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಅನಧಿಕೃತವಾಗಿ ನಿರ್ಮಾಣ ಮಾಡುತ್ತಿದ್ದ ಕಟ್ಟಡಗಳನ್ನು ತೆರವುಗೊಳಿಸಿ, ಬರೋಬ್ಬರಿ ₹25...
ದಸರಾ ಹಬ್ಬದ ಹಿನ್ನೆಲೆ, ಪ್ರಯಾಣಿಕರ ಹೆಚ್ಚಿನ ಬೇಡಿಕೆಗೆ ಅನುಗುಣವಾಗಿ ವಾಸ್ಕೋ ಡ ಗಾಮಾ ಮತ್ತು ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ (ಎಸ್ಎಂವಿಟಿ) ಬೆಂಗಳೂರು ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ರೈಲು ಸೇವೆಯನ್ನು...