ಬೆಂಗಳೂರು | ₹70 ಕೋಟಿ ಮೌಲ್ಯದ ಸರ್ಕಾರಿ ಜಮೀನು ಭೂ ಒತ್ತುವರಿ ತೆರವು

ರಾಜಧಾನಿ ಬೆಂಗಳೂರಿನಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಯಲಹಂಕ ತಾಲೂಕು, ಜಾಲ ಹೋಬಳಿ, ಕಟ್ಟಿಗೇನಹಳ್ಳಿಗಳಲ್ಲಿ ಸರ್ಕಾರಿ ಭೂ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿದ್ದು, ಖಾಸಗಿಯವರಿಂದ ಒತ್ತುವರಿಯಾಗಿದ್ದ ಸುಮಾರು ₹70 ಕೋಟಿ ಮೌಲ್ಯದ 6.05 ಎಕರೆ...

ಬೆಂಗಳೂರು | ಇನ್ನುಮುಂದೆ ಗಣೇಶ ಮೆರವಣಿಗೆಗೆ ಅನುಮತಿ ಇಲ್ಲ: ಪೊಲೀಸ್ ಕಮಿಷನರ್

ರಾಜಧಾನಿ ಬೆಂಗಳೂರಿನಲ್ಲಿ ಈ ವರ್ಷ ಗಣೇಶ ಮೂರ್ತಿ ವಿಸರ್ಜನೆ ವೇಳೆ ಗಲಾಟೆ, ಹಲ್ಲೆ, ಕೊಲೆ ಮುಂತಾದ ಘಟನೆಗಳು ನಡೆದಿವೆ. ಈ ಹಿನ್ನೆಲೆ, ಇನ್ನುಮುಂದೆ ಗಣೇಶ ಮೂರ್ತಿ ವಿಸರ್ಜನೆ ಸಮಯದಲ್ಲಿ ಮೆರವಣಿಗೆ, ಡಿಜೆ ಸೌಂಡ್‌ಗೆ...

ಬೆಂಗಳೂರು | ಭಾರೀ ಮಳೆಗೆ ನಲುಗಿದ ನಗರ; ಸಮಸ್ಯೆ ಪರಿಹರಿಸಲು ಬಿಬಿಎಂಪಿ ವಿಫಲ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ (ಅ.9) ಸಾಯಂಕಾಲದಿಂದ ಶುರುವಾದ ಮಳೆ ರಾತ್ರಿಯಿಡಿ ಸುರಿದಿದೆ. ಪರಿಣಾಮ ನಗರದ ರಸ್ತೆಗಳೆಲ್ಲ ನೀರಿನಿಂದ ಸಂಪೂರ್ಣ ಜಲಾವೃತವಾಗಿದ್ದು, ದಾರಿಹೋಕರು, ವಾಹನ ಸವಾರರು ಪರದಾಡುವಂತಾಗಿದೆ. ಮೆಜೆಸ್ಟಿಕ್, ಕೆ.ಆರ್.ಮಾರ್ಕೆಟ್, ಸದಾಶಿವನಗರ, ಶಾಂತಿನಗರ, ರಿಚ್​ಮಂಡ್...

ಬೆಂಗಳೂರು | ಉಪನಗರ ರೈಲು ಕಾರಿಡಾರ್‌ಗಾಗಿ 2,364 ಮರಗಳಿಗೆ ಕೊಡಲಿ

ಬೆಂಗಳೂರಿನ ಉತ್ತರ ಭಾಗದಲ್ಲಿ ಉಪನಗರ ರೈಲು ಯೋಜನೆಗಾಗಿ (ಕಾರಿಡಾರ್4) ಸುಮಾರು 2,364 ಮರಗಳನ್ನು ಕಡಿಯಲು ರೈಲ್ ಇನ್ಫ್ರಾಸ್ಟ್ರಕ್ಚರ್ ಡೆವಲಪ್‌ಮೆಂಟ್ ಕಂಪನಿ (ಕೆ-ರೈಡ್) ಪ್ರಾಸ್ತಾವನೆ ಇಟ್ಟಿದೆ. ಈ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಬೃಹತ್ ಬೆಂಗಳೂರು...

ಅ.9 ರಿಂದ ವಿಸ್ತರಿತ ನೇರಳೆ ಮಾರ್ಗದಲ್ಲಿ ‘ನಮ್ಮ ಮೆಟ್ರೋ’ ಸಂಚಾರ

ಬೆಂಗಳೂರಿನ 'ನಮ್ಮ ಮೆಟ್ರೋ'ದ ನೇರಳೆ ಮಾರ್ಗವು ಯಾವುದೇ ಅಧಿಕೃತ ಉದ್ಘಾಟನೆ ಇಲ್ಲದೆ, ವಿಸ್ತರಿತ ಮಾರ್ಗದಲ್ಲಿ ಅಕ್ಟೋಬರ್ 9 (ಸೋಮವಾರ) ರಿಂದ ಸಂಪೂರ್ಣವಾಗಿ ಕಾರ್ಯನಿರ್ವಹಿಸಲಿದೆ. 2.1 ಕಿ.ಮೀ ದೂರ ಇರುವ ಬೈಯಪ್ಪನಹಳ್ಳಿ-ಕೆ.ಆರ್.ಪುರ ಮತ್ತು 2.05 ಕಿ.ಮೀ...

ಜನಪ್ರಿಯ

ಬೆಳಗಾವಿ | ವಿಫಲತೆಯಿಂದ ಕುಗ್ಗದೆ ಯಶಸ್ಸಿನತ್ತ ಸಾಗಿರಿ: ರಾಜ್ಯಪಾಲ ಗೆಹ್ಲೋಟ್

ವಿದ್ಯಾರ್ಥಿಗಳು ಯಶಸ್ಸು ಸಾಧಿಸಿದಾಗ ವಿನಯದಿಂದ ಇರಬೇಕು. ಕಷ್ಟಗಳು ಎದುರಾದಾಗ ತಾಳ್ಮೆ ಕಳೆದುಕೊಳ್ಳದೆ,...

ಅಳಿವಿನ ಅಂಚಿನಲ್ಲಿ ಅಕ್ಕಸಾಲಿಗರ ಕುಲಕಸುಬು: ಸರ್ಕಾರದ ನೆರವಿಗೆ ಚಿನ್ನ-ಬೆಳ್ಳಿ ಕೆಲಸಗಾರರ ಆಗ್ರಹ

ಒಮ್ಮೆ ರಾಜಾಶ್ರಯ ಪಡೆದಿದ್ದ ಪಾರಂಪರಿಕ ಕುಲಕಸುಬುಗಳಲ್ಲಿ ಒಂದಾಗಿದ್ದ ಚಿನ್ನ ಮತ್ತು ಬೆಳ್ಳಿ...

ಕಲಬುರಗಿ | ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ

ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ...

ಬೆಳಗಾವಿ | ವಿಟಿಯುನಲ್ಲಿ ಏವಿಯೇಷನ್, ರೈಲ್ವೆ ಎಂಜಿನಿಯರಿಂಗ್ ಕೋರ್ಸ್: ಸಚಿವ ಬಸವರಾಜ ರಾಯರೆಡ್ಡಿ

ವಿದ್ಯಾರ್ಥಿಗಳಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ...

Tag: ಬೆಂಗಳೂರು