‘ಬರದ ನಾಡಿನ ಬಂಗಾರ’ ಹುಣಸೆಗೆ ಬಂಪರ್ ಬೆಲೆ! ವರ್ಷಕ್ಕೆ 500 ಕೋಟಿಗೂ ಅಧಿಕ ವಹಿವಾಟು

ಕಲ್ಪತರು ನಾಡು ತುಮಕೂರಿನಲ್ಲಿ ಈಗ ಹುಣಸೆ ಸುಗ್ಗಿ ಜೋರಾಗಿದೆ. ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಉತ್ತಮ ಗುಣಮಟ್ಟದ ಹುಣಸೆ ಹಣ್ಣು ಕ್ವಿಂಟಲ್ ಕನಿಷ್ಠ ₹13 ಸಾವಿರದಿಂದ ಗರಿಷ್ಠ ₹36 ಸಾವಿರದವರೆಗೂ ಮಾರಾಟವಾಗಿದ್ದು, ರೈತರಲ್ಲಿ ಮಂದಹಾಸ ಮೂಡಿಸಿದೆ. ತೊಗರಿ ಅಭಿವೃದ್ಧಿ ಮಂಡಳಿಯಂತೆ ತುಮಕೂರಿನಲ್ಲಿ ಹುಣಸೆ ಅಭಿವೃದ್ಧಿ ಮಂಡಳಿ ಸ್ಥಾಪಿಸಬೇಕು ಎಂದು ರೈತ ಮುಖಂಡರು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಕರ್ನಾಟಕ ಬಜೆಟ್ | ತೊಗರಿ ಖರೀದಿಗೆ ಹೆಚ್ಚುವರಿ ಪ್ರೋತ್ಸಾಹಧನ: ಸಿಎಂ ಸಿದ್ದರಾಮಯ್ಯ

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿಗೆ ಹೆಚ್ಚುವರಿ ಪ್ರೋತ್ಸಾಹಧನ ನೀಡಲಾಗುವುದು ಎಂದು 2025-26ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ತೊಗರಿ...

ರಾಯಚೂರು | ತೊಗರಿ ಖರೀದಿ ಕೇಂದ್ರ ಆರಂಭ

ಜಿಲ್ಲಾಡಳಿತ ಹಾಗೂ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ನಿಯಮಿತ ಬೆಂಗಳೂರು ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಯರಗೇರಾ ವತಿಯಿಂದ ತಾಲೂಕಿನ ಯರಗೇರಾ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ...

ಚಿತ್ರದುರ್ಗ | ಸಿ2ಪ್ಲಸ್50 ಬೆಲೆಯಲ್ಲಿ ಬೆಳೆ ಖರೀದಿಗೆ ಬ್ಯಾಂಕುಗಳಿಗೆ ರೈತಸಂಘ ಆಗ್ರಹ.

ರೈತ ಸಂಘದ ಬ್ಯಾಂಕುಗಳ ಸಾಲ ಬಾಕಿ ತೀರಿಸುವ ವಿನೂತನ ಪ್ರಯೋಗವೊಂದು ಚಿತ್ರದುರ್ಗ ರೈತ ಸಂಘದ ವತಿಯಿಂದ ಹೊಳಲ್ಕೆರೆ ತಾಲೂಕಿನ ಶಿವಗಂಗ ಗ್ರಾಮೀಣ ಬ್ಯಾಂಕ್ ಘಟಕದಲ್ಲಿ ನಡೆದಿದ್ದು ರೈತರ ಬೇಡಿಕೆಯಾದ ಸಿ2ಪ್ಲಸ್50 ಬೆಲೆಯಲ್ಲಿ ಸಾಲುತೀರುವಳಿಗೆ...

ರಾಯಚೂರು | ಖರೀದಿ ಕೇಂದ್ರದಲ್ಲೇ ತೊಗರಿ ಖರೀದಿಗೆ ಅನುಕೂಲ ಮಾಡಿಕೊಡಲು ಎಐಡಿವೈಒ ಒತ್ತಾಯ

ತೊಗರಿ ಖರೀದಿ ನೋಂದಣಿಯಲ್ಲಿ ಹಲವು ಸಮಸ್ಯೆಗಳಾಗುತ್ತಿದ್ದು, ಅದನ್ನು ಸರಳಗೊಳಿಸುವಂತೆ ಹಾಗೂ ಖರೀದಿ ಕೇಂದ್ರಗಳಲ್ಲೇ ತೊಗರಿಯನ್ನು ಖರೀದಿಸುವಂತೆ ಕ್ರಮ ಕೈಗೊಳ್ಳಲು ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಒ) ಹಾಗೂ ಎಐಕೆಕೆಎಂಎಸ್‌ ಸಂಘಟನೆಗಳು ಒತ್ತಾಯಿಸಿ...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಬೆಂಬಲ ಬೆಲೆ