ಮಣಿಪುರ ಹಿಂಸಾಚಾರಕ್ಕೆ ಒಂದು ವರ್ಷ; ನಿಲ್ಲದ ಜನಾಂಗೀಯ ಸಂಘರ್ಷ

ಮಣಿಪುರದ ಮನಸ್ಸುಗಳು ಒಡೆದು ಹೋಗಿವೆ, ಅದಕ್ಕೆ ಕಾರಣಗಳು ಅನೇಕ. ಆಗಿರುವ ಗಾಯಗಳು ವಾಸಿಯಾಗಿಲ್ಲ, ಆಗುವಂತೆಯೂ ಕಾಣುತ್ತಿಲ್ಲ ಮಣಿಪುರ ರಾಜ್ಯದಲ್ಲಿ ಕುಕಿ ಮತ್ತು ಮೈತೇಯಿ ಸಮುದಾಯಗಳ ನಡುವೆ ಜನಾಂಗೀಯ ಕಲಹ ಆರಂಭವಾಗಿ ನಿನ್ನೆಗೆ (ಮೇ 3)...

ದೇಶವನ್ನು ರಕ್ಷಿಸಿದರೂ ಹೆಂಡತಿ, ಗ್ರಾಮವನ್ನು ಕಾಪಾಡಲಾಗಲಿಲ್ಲ: ಬೆತ್ತಲಾದ ಮಹಿಳೆಯ ಪತಿಯ ದುಃಖ

ಮಣಿಪುರ ರಾಜ್ಯದ ಕಾಂಗ್‌ಪೋಕ್ಪಿ ಜಿಲ್ಲೆಯ ಗ್ರಾಮದ ಬಳಿ ಎರಡು ದಿನಗಳ ಹಿಂದೆ ಇಬ್ಬರು ಮಹಿಳೆಯರನ್ನು ಗುಂಪೊಂದು ಬೆತ್ತಲೆ ಮೆರವಣಿಗೆ ನಡೆಸಿದ ದೃಶ್ಯ ವೈರಲ್‌ ಆಗಿ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ.ಈ ಇಬ್ಬರು ಮಹಿಳೆಯರಲ್ಲಿ ಒಬ್ಬರ...

ಈ ದಿನ ಸಂಪಾದಕೀಯ- ಮಣಿಪುರದ ಪೈಶಾಚಿಕ ಕೃತ್ಯ- ಸುಪ್ರೀಮ್ ಉಸ್ತುವಾರಿಯಲಿ ನಡೆಯಲಿ ನ್ಯಾಯಾಂಗ ತನಿಖೆ

ಬೆತ್ತಲೆ ಮೆರವಣಿಗೆ ಮತ್ತು ಅತ್ಯಾಚಾರದ ಈ ಪ್ರಕರಣ ತಮಗೆ ತಿಳಿದದ್ದು ‘ಈಗ ತಾನೇ’ ಎಂಬ ಮುಖ್ಯಮಂತ್ರಿ ಬೀರೇನ್ ಸಿಂಗ್ ಪ್ರತಿಕ್ರಿಯೆಯು ವಿಕಟ ವಿಡಂಬನೆ. ಪ್ರಕರಣದ ಎಫ್.ಐ.ಆರ್. ತಿಂಗಳುಗಳ ಹಿಂದೆಯೇ ದಾಖಲಾಗಿದೆ. ರಾಜ್ಯ ಪೊಲೀಸ್...

ಮಣಿಪುರ ಮಹಿಳೆಯರ ನಗ್ನ ಮೆರವಣಿಗೆ : ವಿಡಿಯೋ ಪ್ರಸಾರ ಮಾಡದಂತೆ ಟ್ವಿಟರ್‌ಗೆ ಕೇಂದ್ರ ಸರ್ಕಾರ ನಿರ್ದೇಶನ

ಕಳೆದ ಮೇ 4ರಂದು ನಡೆದಿದ್ದ ಅಮಾನವೀಯ ಘಟನೆಯ ವಿಡಿಯೋ ವೈರಲ್ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿರುವ ಸುಪ್ರೀಂ ಕೋರ್ಟ್ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಪುರುಷರ ಗುಂಪೊಂದು ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ, ಮೆರವಣಿಗೆ ಮಾಡಿದ ಘಟನೆಗೆ ಸಂಬಂಧಿಸಿ...

ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ : ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡ ಸುಪ್ರೀಂ ಕೋರ್ಟ್

ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ಪ್ರಕರಣವು ದೇಶದಲ್ಲಿ ಕೋಲಾಹಲ ಎಬ್ಬಿಸಿರುವ ನಡುವೆಯೇ, ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ.'ಸರ್ಕಾರ ಕ್ರಮ ಕೈಗೊಳ್ಳದೇ ಇದ್ದರೆ ನ್ಯಾಯಾಲಯವೇ ಕ್ರಮ ಕೈಗೊಳ್ಳಲಿದೆ' ಎಂದು...

ಜನಪ್ರಿಯ

ಟಿ20 ವಿಶ್ವಕಪ್ | ಆಸ್ಟ್ರೇಲಿಯಾ ವಿರುದ್ಧ 24 ರನ್‌ಗಳ ಜಯ: ಟೀಮ್ ಇಂಡಿಯಾ ಸೆಮಿಫೈನಲ್‌ಗೆ

ಸೈಂಟ್ ಲೂಸಿಯಾದ ಡೇರೆನ್ ಸಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು(ಜೂನ್ 24) ಆಸ್ಟ್ರೇಲಿಯಾ...

ಬೀದರ್‌ | ಆಂತರ್ಯದ ಪ್ರೇರಣೆಯಿಂದ ಪ್ರತಿಯೊಬ್ಬರ ಬೆಳವಣಿಗೆ ಸಾಧ್ಯ : ವಿಕ್ರಮ ವಿಸಾಜಿ

ಬಾಹ್ಯ ಪ್ರೇರಣೆ ಒಂದು ಹಂತದವರೆಗೆ ಇರುತ್ತದೆ. ಆಂತರ್ಯದ ಪ್ರೇರಣೆಯಿಂದ ಪ್ರತಿಯೊಬ್ಬರ ಬೆಳವಣಿಗೆ...

ಟಿ20 ವಿಶ್ವಕಪ್ | ರೋಹಿತ್ ಶರ್ಮಾ ಭರ್ಜರಿ ಬ್ಯಾಟಿಂಗ್ : ಆಸೀಸ್‌ಗೆ ಬೃಹತ್ ಗುರಿ ನೀಡಿದ ಟೀಮ್ ಇಂಡಿಯಾ

ಇಂದು (ಜೂನ್ 24) ಸೇಂಟ್ ಲೂಸಿಯಾದ ಡೇರೆನ್ ಸಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ...

ಟಿ20 ಕ್ರಿಕೆಟ್‌ : 200 ಸಿಕ್ಸರ್‌ಗಳ ಸರದಾರನಾಗಿ ದಾಖಲೆ ಬರೆದ ‘ಹಿಟ್‌ಮ್ಯಾನ್’ ರೋಹಿತ್ ಶರ್ಮಾ

ಇಂದು (ಜೂನ್ 24) ಸೇಂಟ್ ಲೂಸಿಯಾದ ಡೇರೆನ್ ಸಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ...

Tag: ಬೆತ್ತಲೆ ಮೆರವಣಿಗೆ