ಹಾವೇರಿ | ಸರ್ಕಾರ ದಿಡೀರ್ ಬೆಲೆ ಏರಿಕೆ : ಕರವೇ ಸ್ವಾಭಿಮಾನಿ ಬಣ ಖಂಡನೀಯ

"ಕರ್ನಾಟಕ ರಾಜ್ಯ ಸರ್ಕಾರ ದಿನ ನಿತ್ಯ ಬಳಕೆ ಮಾಡುವ ವಸ್ತುಗಳ ಮೇಲೆ ದಿಡೀರ್ ಬೆಲೆ ಏರಿಕೆಯಿಂದ ಜನಸಾಮಾನ್ಯರ ಮೇಲೆ ಬರೆ ಎಳೆದಂತಾಗಿದೆ. ಎಂದು ಕರವೇ ಸ್ವಾಭಿಮಾನಿ ಬಣ ಜಿಲ್ಲಾಧ್ಯಕ್ಷ ಯಲ್ಲಪ್ಪ ಮರಾಠೆ ಹೇಳಿದರು. ಹಾವೇರಿ...

ಚಿಕ್ಕಬಳ್ಳಾಪುರ | ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಸಿಪಿಐಎಂ ಪ್ರತಿಭಟನೆ

ಕೇಂದ್ರದ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಒಕ್ಕೂಟ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ) ಚಿಕ್ಕಬಳ್ಳಾಪುರ ಘಟಕ ಪ್ರತಿಭಟನೆ ನಡೆಸಿತು. ನಗರದ ಸರ್ಕಾರಿ ಬಸ್ ನಿಲ್ದಾಣದಿಂದ ಮೆರವಣಿಗೆ ಹೊರಟು...

ಬೆಲೆ ಏರಿಕೆ | ಕಾಂಗ್ರೆಸ್‌ ಸರ್ಕಾರದ ವಿರುದ್ಧ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹೋರಾಟ: ಆರ್ ಅಶೋಕ್

ಕಾಂಗ್ರೆಸ್‌ ಸರ್ಕಾರ ಮಾಡುತ್ತಿರುವ ಅನ್ಯಾಯ, ಹದಗೆಟ್ಟ ಕಾನೂನು ಸುವ್ಯವಸ್ಥೆ, ಸ್ವಜನಪಕ್ಷಪಾತ, ತುಷ್ಟೀಕರಣ ಮೊದಲಾದವುಗಳನ್ನು ವಿರೋಧಿಸಿ ಜನಾಕ್ರೋಶ ಹೋರಾಟ ಮಾಡಲಾಗುವುದು. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹೋರಾಟ ನಡೆಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್...

ತುಮಕೂರು | ಬೆಲೆ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ಪದಾರ್ಥಗಳ ಬೆಲೆ ಏರಿಕೆ ವಿರುದ್ಧ ಬಿಜೆಪಿ ನಿರಂತರವಾಗಿ ಹೋರಾಟ ಮಾಡುತ್ತಿದ್ದರೂ ರಾಜ್ಯ ಕಾಂಗ್ರೆಸ್‌ನ ಭಂಡ, ಮೊಂಡು ಸರ್ಕಾರ ಬೆಲೆ ಏರಿಕೆ ಮಾಡುತ್ತಲೇ ಜನರಿಗೆ ಒಂದರ ಮೇಲೊಂದರಂತೆ ಬರೆ ಎಳೆಯುತ್ತಲೇ ಇದೆ ಎಂದು ಶಾಸಕ...

ಆರ್ಥಿಕ ನೀತಿಯಲ್ಲಿ ಕೇಂದ್ರ, ರಾಜ್ಯ ಸರ್ಕಾರಕ್ಕೆ ಯಾವುದೇ ವ್ಯತ್ಯಾಸವಿಲ್ಲ : ಡಾ ಮೀನಾಕ್ಷಿ ಬಾಳಿ ಆರೋಪ

"ಹಾಲು, ಮೊಸರು, ವಿದ್ಯುತ್, ಸಾರಿಗೆ ಇವುಗಳೆಲ್ಲವುದರ ಬೆಲೆ ಏರಿಕೆಯಾಗಿರುವುದನ್ನ ಖಂಡಿಸಿ ಸಿಪಿಐ(ಎಂ) ಪಕ್ಷದಿಂದ ಪ್ರತಿಭಟನೆ ಮಾಡುತ್ತಿದ್ದೇವೆ. ಈ ಬೆಲೆ ಏರಿಕೆಗೆ ಪ್ರತ್ಯಕ್ಷವಾಗಿ ಕಾರಣವಾಗಿರುವುದು ಕೇಂದ್ರ ಸರ್ಕಾರ ಮತ್ತು ಪರೋಕ್ಷವಾಗಿ ಕಾರಣವಾಗಿರುವುದು ರಾಜ್ಯ ಸರ್ಕಾರ....

ಜನಪ್ರಿಯ

ತುಮಕೂರು ವಿವಿಯಿಂದ ವರುಣ್‌ರಾಜ್ ಜಿ ಅವರಿಗೆ ಪಿಎಚ್‌.ಡಿ. ಪದವಿ ಪ್ರದಾನ

ತುಮಕೂರು ವಿಶ್ವವಿದ್ಯಾನಿಲಯದ ಡಾ. ಡಿ.ವಿ. ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ...

ಉಡುಪಿ | ಶ್ರೀ ದುರ್ಗಾಂಬ ಬಸ್ ಕಳವು ಪ್ರಕರಣ: ಬಸ್ ಪತ್ತೆ

ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿ ನಿಲ್ಲಿಸಿದ್ದ ಸುಮಾರು ₹40 ಲಕ್ಷ ಮೌಲ್ಯದ...

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

Tag: ಬೆಲೆ ಏರಿಕೆ