ನೈಜ ಸಮಸ್ಯೆಗಳ ಬದಿಗಿಟ್ಟು ಜಿಡಿಪಿ ಜಪ; ಅಧಿವೇಶನದ ಆರಂಭದಲ್ಲೇ ಮೋದಿ ವಿರುದ್ಧ ವಿಪಕ್ಷಗಳ ಆಕ್ರೋಶ

ಸಂಸತ್ತಿನ ಮಳೆಗಾಲದ ಅಧಿವೇಶನ ಇಂದು ಆರಂಭಗೊಂಡಿದ್ದು, ಮಧ್ಯಪ್ರಾಚ್ಯ ಬಿಕ್ಕಟ್ಟಿನ ನಡುವೆಯೂ ಭಾರತವು ಶೇ. 7.7ರ ಆರ್ಥಿಕ ವೃದ್ಧಿ ದರ ಕಾಯ್ದುಕೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಆದರೆ, ದೇಶದಲ್ಲಿ ನೀಟ್...

ಕಚ್ಚಾ ತೈಲ ಬೆಲೆಯಲ್ಲಿ ಭಾರೀ ಕಡಿತ ಘೋಷಿಸಿದ ಸೌದಿ ಅರೇಬಿಯಾ; ಭಾರತದಲ್ಲಿ ಇಳಿಯುವುದೇ ಪೆಟ್ರೋಲ್-ಡೀಸೆಲ್ ಬೆಲೆ?

ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ವಿಶ್ವದ ಅತಿದೊಡ್ಡ ಕಚ್ಚಾ ತೈಲ ರಫ್ತುದಾರ ರಾಷ್ಟ್ರವಾದ ಸೌದಿ ಅರೇಬಿಯಾ, ಕಳೆದ 20 ವರ್ಷಗಳಲ್ಲೇ ಮೊದಲ ಬಾರಿಗೆ ಕಚ್ಚಾ ತೈಲದ ಬೆಲೆಯಲ್ಲಿ ದಾಖಲೆಯ ಕಡಿತ...

ಗಗನಕ್ಕೇರಿದ ಚಿಕನ್, ಮೊಟ್ಟೆ ದರ: ದಿಢೀರ್ ಏರಿಕೆಗೆ ಕಾರಣವೇನು?

ರಾಜ್ಯದಲ್ಲಿ ಕೋಳಿ ಮಾಂಸ ಮತ್ತು ಮೊಟ್ಟೆಯ ಬೆಲೆ ದಿಢೀರನೆ ಗಗನಕ್ಕೇರಿದೆ. ಮಳೆಗಾಲದ ಆರಂಭದ ಬೆನ್ನಲ್ಲೇ ಈ ದಿಢೀರ್ ದರ ಏರಿಕೆಯಾಗಿದ್ದು, ಸಾಮಾನ್ಯ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್ ಸಂಪೂರ್ಣವಾಗಿ ಏರುಪೇರಾಗಿದೆ. ಬೆಂಗಳೂರು...

ಈ ದಿನ ಸಂಪಾದಕೀಯ | ಅಡಿಕೆಗೆ ಆದ್ಯತೆ, ಆಹಾರಬೆಳೆಗಳ ಕೊರತೆ ಮತ್ತು ಬೆಲೆ ಏರಿಕೆ

ಕರ್ನಾಟಕದಲ್ಲಿ ಅಡಿಕೆ ಬೆಳೆ ಆರ್ಥಿಕವಾಗಿ ಬಲಿಷ್ಠ ಸ್ಥಿತಿಯಲ್ಲಿರಬಹುದು. ಆದರೆ, ನೀರಿನ ಲಭ್ಯತೆ, ರೋಗಬಾಧೆ, ಬೆಲೆಗಳ ಅನಿಶ್ಚಿತತೆಯನ್ನು ಅಲಕ್ಷಿಸುವಂತಿಲ್ಲ. ಹಾಗೆಯೇ ಕೃಷಿಕರು ವಾಣಿಜ್ಯ ಬೆಳೆಗಳತ್ತ ಒಲವು ಹೊಂದುವುದು, ಆಹಾರ ಬೆಳೆಗಳ ಕುಸಿತದಂತಹ ದೀರ್ಘಕಾಲೀನ ಸವಾಲು...

ಈ ದಿನ ಸಂಪಾದಕೀಯ |ತೈಲ ದರಗಳ ಮೋಸ: ಗ್ರಾಹಕನಿಗೆ ಬೆಲೆ ಏರಿಕೆಯೇ’ಖಾಯಂ’ ಶಿಕ್ಷೆ?

ಕಡಿಮೆ ಕಾಸು ಕೊಟ್ಟು ಕಚ್ಚಾತೈಲ ಖರೀದಿಸುವ ಸರ್ಕಾರ, ಆ ಲಾಭವನ್ನು ನೇರವಾಗಿ ಗ್ರಾಹಕರಿಗೆ ವರ್ಗಾಯಿಸಲು ಒಂದು ಪಾರದರ್ಶಕ ವ್ಯವಸ್ಥೆ ಇಲ್ಲ ಏಕೆ? ಚುನಾವಣೆ ಹತ್ತಿರವಿದ್ದಾಗ ಮಾತ್ರ ಬೆಲೆ ಇಳಿಕೆಯಾಗುತ್ತದಲ್ಲ ಹೇಗೆ? ದೇಶದ ಅಭಿವೃದ್ಧಿಗಾಗಿ...

ಜನಪ್ರಿಯ

ಸೋನಿಯಾ ಗಾಂಧಿ ಎಂಬ ಸೋಜಿಗ! ರಾಜಕೀಯ ನಾಯಕತ್ವದ ಹಿಂದಿನ ಮಹಿಳೆಯ ಸವಾಲುಗಳು ಮತ್ತು ಆತ್ಮಸ್ಥೈರ್ಯದ ಪಯಣ

ದಿನೇಶ್ ಅಮೀನ್ ಮಟ್ಟು ಅವರು ಪ್ರಸ್ತಾಪಿಸಿದ ನಾಲ್ಕು ಆಯಾಮಗಳು ನನ್ನನ್ನು ವೈಯಕ್ತಿಕವಾಗಿ...

ಗಾಂಧಿ ಕುಟುಂಬದ ಬಗ್ಗೆ ವಿವಾದಾತ್ಮಕ ಪೋಸ್ಟ್: ಕಂಗನಾ ವಿರುದ್ಧ FIR ದಾಖಲು!

ಗಾಂಧಿ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ಪೋಸ್ಟ್...

ಗುಜರಾತ್‌ನಲ್ಲಿ ಭೀಕರ ಜಾತಿ ದೌರ್ಜನ್ಯ: ಕಳ್ಳತನದ ಶಂಕೆಯ ಮೇಲೆ ದಲಿತ ಯುವಕನ ಹತ್ಯೆ

ಕಳ್ಳತನದ ಶಂಕೆಯ ಮೇಲೆ ದಲಿತ ಯುವಕ ಮತ್ತು ಆತನ ಸ್ನೇಹಿತನನ್ನು ಅಪಹರಿಸಿ,...

ಬೀದರ್‌ | ನಮ್ಮ ನಾಡಿನ ಸಂಸ್ಕೃತಿಯ ತಾಯಿಬೇರು ಜಾನಪದ: ಹಾವಗಿರಾವ ಮೈಲಾರೆ

ಜಾನಪದವು ನಮ್ಮ ನಾಡಿನ ಸಂಸ್ಕೃತಿ, ಪರಂಪರೆ ಹಾಗೂ ನೆಲಮೂಲದ ಬದುಕಿನ ಪ್ರತಿಬಿಂಬವಾಗಿದೆ....

Tag: ಬೆಲೆ ಏರಿಕೆ