ಕೋಟಿ ಕೋಟಿ ಖರ್ಚು ಮಾಡಿ, ಕಾಟಾಚಾರಕ್ಕೆ ಯಾಕೆ ಬೆಳಗಾವಿ ಅಧಿವೇಶನ ನಡೆಸುತ್ತೀರಿ: ಯತ್ನಾಳ್‌ ಪ್ರಶ್ನೆ

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುವ ಚಳಿಗಾಲ ಅಧಿವೇಶನ ಬಗ್ಗೆ ಗಂಭೀರ ತಕರಾರು ಎತ್ತಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಗುರುವಾರ ಮಾತನಾಡಿದರು. ಇಂದಿನ ವಿಧಾನಸಭಾ ಅಧಿವೇಶನದ ಮಧ್ಯಾಹ್ನದ ಕಲಾಪದಲ್ಲಿ ಉತ್ತರ ಕರ್ನಾಟಕ ಸಮಸ್ಯೆ ವಿಷಯದ...

ಉತ್ತರ ಕರ್ನಾಟಕದ ಭರವಸೆಗಳನ್ನು ಈಡೇರಿಸಿದ್ದರ ಬಗ್ಗೆ ಸರ್ಕಾರ ಶ್ವೇತಪತ್ರ ಹೊರಡಿಸಲಿ: ಆರ್‌ ಅಶೋಕ

ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್‌ ಸರ್ಕಾರ ಪರಿಹಾರ ನೀಡಿಲ್ಲ, ಮನೆ ಕಳೆದುಕೊಂಡವರಿಗೆ ಪರಿಹಾರ ನೀಡಿಲ್ಲ. ಉತ್ತರ ಕರ್ನಾಟಕದ ಯಾವ ಭರವಸೆಗಳು ಈಡೇರಿದೆ ಎಂದು ತಿಳಿಸಲು...

ಸದನದಲ್ಲಿ ಬಿಜೆಪಿಗರ ಕೈ ಮೇಲಾಗದಂತೆ ನೋಡಿಕೊಳ್ಳಿ, ಅಧಿಕಾರ ಬದಲಾವಣೆ ಬಗ್ಗೆ ಮಾತು ಬೇಡ: ಸಿಎಂ

ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲ ಅಧಿವೇಶನ ಆರಂಭವಾಗಿ ಮೂರನೇ ದಿನಕ್ಕೆ ಕಾಲಿಟ್ಟಿದೆ. ಸರ್ಕಾರದ ವಿರುದ್ಧ ಮುಗಿಬಿಳಲು ಪ್ರತಿಪಕ್ಷಗಳು ಸಜ್ಜಾಗಿವೆ. ಅವಿಶ್ವಾಸ ನಿರ್ಣಯ ಮಂಡಿಸುವ ಬಗ್ಗೆಯೂ ಚರ್ಚೆ ನಡೆದಿದೆ. ಇತ್ತ ವಿಪಕ್ಷಗಳನ್ನು ಹೇಗೆ ಎದುರಿಸಬೇಕು ಮತ್ತು...

ಬೆಳಗಾವಿ ಅಧಿವೇಶನ: ಬೆತ್ತಲಾಗುತ್ತಿರುವ ಬಿಜೆಪಿ; ನುಣುಚಿಕೊಳ್ಳುತ್ತಿರುವ ಕಾಂಗ್ರೆಸ್

ರಾಜ್ಯ ಬಿಜೆಪಿ ನಾಯಕರ ಒಳಜಗಳ, ಹೊಂದಾಣಿಕೆ ರಾಜಕಾರಣ ಮತ್ತು ದಿಲ್ಲಿ ನಾಯಕರ ಅವಕೃಪೆಯ ಲಾಭವನ್ನು ರಾಜ್ಯ ಕಾಂಗ್ರೆಸ್ ಪಡೆಯುತ್ತಿದೆ. ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದೆ. ಅಂದರೆ, ಆಳುವ-ಕೇಳುವ ಪಕ್ಷಗಳೆರಡೂ ಒಂದೇ ರೀತಿ ಇವೆ. ರಾಜ್ಯದ ಜನತೆಗೆ...

ಅಧಿವೇಶನ | ಯುಕೆಪಿ 3ನೇ ಹಂತ ಜಾರಿಗೆ ಮಹಾರಾಷ್ಟ್ರ, ಆಂಧ್ರ ಅಡ್ಡಗಾಲು: ಡಿ.ಕೆ. ಶಿವಕುಮಾರ್‌

- ಘಟಪ್ರಭಾ ಕಾಲುವೆಗಳ ಅಭಿವೃದ್ದಿಗೆ ₹1,722 ಕೋಟಿ ಯೋಜನೆ; ಸಹಭಾಗಿತ್ವಕ್ಕಾಗಿ ಕೇಂದ್ರಕ್ಕೆ ಪ್ರಸ್ತಾವನೆ - 2026 ಮಾರ್ಚ್‌ ವೇಳೆಗೆ ನಾಗರಬೆಟ್ಟ ಯೋಜನೆ ಲೋಕಾರ್ಪಣೆ, ₹110 ಕೋಟಿ ವೆಚ್ಚದಲ್ಲಿ ಹೇಮಾವತಿ ನಾಲೆಗಳ ಅಭಿವೃದ್ಧಿ ಕೃಷ್ಣಾ ಮೇಲ್ದಂಡೆ ಯೋಜನೆ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಬೆಳಗಾವಿ ಅಧಿವೇಶನ