ಬೆಳಗಾವಿಗೆ ಅ.25,26 ಡಿಕೆ ಶಿವಕುಮಾ‌ರ್ ಭೇಟಿ, ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ಅ.26ರಂದು ಮಹತ್ವದ ಸಭೆ

ಬೆಳಗಾವಿ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಅವರು ಅಕ್ಟೋಬರ್ 25 ಮತ್ತು 26ರಂದು ಬೆಳಗಾವಿ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಕಿತ್ತೂರು ಉತ್ಸವದ ಸಮಾರೋಪ ಸಮಾರಂಭ, ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗಿನ ಸಭೆ ಹಾಗೂ ಕಬ್ಬು...

ಬೆಳಗಾವಿ | ನರೇಗಾ ಭ್ರಷ್ಟಾಚಾರ ಖಂಡಿಸಿ ಉಪವಾಸ ಸತ್ಯಾಗ್ರಹ: ಅಧಿಕಾರಿಗಳ ಭರವಸೆ ಬಳಿಕ ಶ್ರೀನಿವಾಸಗೌಡ ಪಾಟೀಲ ಹೋರಾಟ ವಾಪಸ್

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಮುದೇನೂರ ಹಾಗೂ ಒಬಳಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ನರೇಗಾ) ಯೋಜನೆಯಡಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ ಮತ್ತು...

ಬೆಳಗಾವಿ | ಕುಡಿದ ಮತ್ತಿನಲ್ಲಿದ್ದ ಪತಿಯಿಂದ ಪತ್ನಿಯ ಕೊಲೆ

ಕುಡಿದ ಮತ್ತಿನಲ್ಲಿ ಪತಿಯೇ ಪತ್ನಿಯನ್ನು ಹಲ್ಲೆ ನಡೆಸಿ ಕೊಲೆ ಮಾಡಿರುವ ಆರೋಪದ ಘಟನೆ ಬೆಳಗಾವಿ ನಗರದ ಹನುಮಾನ ನಗರದಲ್ಲಿ ನಡೆದಿದೆ. ಧಾರವಾಡ ಜಿಲ್ಲೆಯ ಚಿಕ್ಕಮಲ್ಲಿಗವಾಡ ಗ್ರಾಮದ ಅಶ್ವಿನಿ ಹೆಗಡೆ (ಮೃತ ಮಹಿಳೆ). ಕೊಲೆ ಆರೋಪದ...

ಬೆಳಗಾವಿ | ಜಾತ್ರೆಯ ಪ್ರಸಾದ ಸೇವಿಸಿ 100ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಜೋಡಟ್ಟಿ ಗ್ರಾಮದ ಶೇಲ್ಲೆವ್ವಾ ದೇವಸ್ಥಾನದ ಜಾತ್ರೆಯಲ್ಲಿ ಪ್ರಸಾದ ಸೇವಿಸಿ 100ಕ್ಕೂ ಹೆಚ್ಚು ಭಕ್ತರು ಅಸ್ವಸ್ಥಗೊಂಡ ಘಟನೆ ಬುಧವಾರ ನಡೆದಿದೆ. ಜಾತ್ರೆಯಲ್ಲಿ ದೇವಸ್ಥಾನದ ಪ್ರಸಾದ ಸೇವಿಸಿದ ಬಳಿಕ ಭಕ್ತರಲ್ಲಿ ವಾಂತಿ-ಭೇದಿ...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ ವರದಿ ಬಳಿಕ ಎಚ್ಚೆತ್ತ ಅಧಿಕಾರಿಗಳು

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಜನಪ್ರಿಯ

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

ಕೋಲಾರ | ನನ್ನ ಅನುದಾನದಲ್ಲೇ ಕ್ಲಾಕ್ ಟವರ್ ಗಡಿಯಾರ ಮಾಡಿಕೊಟ್ಟೆ : ಸಂಸದ ಎಂ. ಮಲ್ಲೇಶ್ ಬಾಬು

ಕೋಲಾರ :ನನ್ನ ಅನುದಾನದಲ್ಲೇ ಗಡಿಯಾರ ಮಾಡಿಕೊಟ್ಟೆ, 1936ರ ಸ್ಮಾರಕ ಉಳಿಸೋದು ನಮ್ಮ...

Tag: ಬೆಳಗಾವಿ