ಬೆಳಗಾವಿ | ಭೀಕರ ಅಗ್ನಿ ಅವಘಡ – 15ಕ್ಕೂ ಹೆಚ್ಚು ಅಂಗಡಿಗಳು ಭಸ್ಮ

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಜುಗೂಳ ಗ್ರಾಮದ ಬಜಾರ ಪೇಟೆಯಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಅಗ್ನಿ ಅವಘಡದಿಂದ ಸುಮಾರು 12 ರಿಂದ 15 ಅಂಗಡಿಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ...

ಬೆಳಗಾವಿ | ಸಾಲಾಪೂರ ಶ್ರೀ ಕರಿಸಿದ್ದೇಶ್ವರ ಜಾತ್ರೆ: ನಾಳೆ ಅಡ್ಡಪಲ್ಲಕ್ಕಿ, ಸೋಮವಾರ ದಿಲ್ಲಿ ಹೊಕ್ಕ ಪುಂಡ ಹುಲಿ ನಾಟಕ

ರಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಾಪೂರ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಕರಿಸಿದ್ದೇಶ್ವರ ಜಾತ್ರೆ ಭಕ್ತರ ಸಂಭ್ರಮದಿಂದ ಕಂಗೊಳಿಸುತ್ತಿದೆ. ರವಿವಾರ ಜಾತ್ರೆಯ ಪ್ರಮುಖ ಕಾರ್ಯಕ್ರಮಗಳು ನಡೆಯಲಿದ್ದು, ಬೆಳಿಗ್ಗೆ 10 ಗಂಟೆಯಿಂದ ಅಡ್ಡಪಲ್ಲಕ್ಕಿ ಉತ್ಸವ ನಡೆಯಲಿದೆ....

ಬೆಳಗಾವಿ | ನಿಪ್ಪಾಣಿಯಲ್ಲಿ ಭೀಕರ ಅಪಘಾತ: ಲಾರಿ-ಬೈಕ್‌ ಡಿಕ್ಕಿ, ಸವಾರ ಅದೃಷ್ಟವಶಾತ್ ಪಾರು

ಬೆಳಗಾವಿ ಜಿಲ್ಲೆಯ ನಿಪ್ಪಾಣಿಯ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಫ್ಲ್ಯಓವರ್‌ ಕಾಮಗಾರಿ ನಡೆಯುತ್ತಿರುವ ಪ್ರದೇಶದಲ್ಲಿ ಇಂದು ಲಾರಿ ಮತ್ತು ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಗಾಂಧಿ ಆಸ್ಪತ್ರೆ ಸಮೀಪ ನಡೆದ ಈ ಅಪಘಾತದಲ್ಲಿ,...

ಬೆಳಗಾವಿ | ರೈತರಿಗೆ ಕಬ್ಬಿನ ಬಿಲ್ ಪಾವತಿಸದ ಸಕ್ಕರೆ ಕಾರ್ಖಾನೆಗಳ ಮೇಲೆ ಸರ್ಕಾರಕ್ಕೆ ಯಾಕಷ್ಟು ಪ್ರೀತಿ?

ರೈತರು, ರಾಜಕೀಯವಾಗಿ ಎಚ್ಚರಿಕೆಯಿಂದ ನಡೆದುಕೊಳ್ಳುವಂತೆ ಸರ್ಕಾರಕ್ಕೆ ಸೂಚನೆ ನೀಡಿದ್ದು, ಮುಂದಿನ ಚುನಾವಣೆಯಲ್ಲಿ ಇದರಿಂದ ದೊಡ್ಡ ಪರಿಣಾಮ ಎದುರಿಸಬೇಕಾಗುತ್ತದೆ ಎನ್ನುತ್ತಿದ್ದಾರೆ. ಹಾಗಾಗಿ ರೈತರ ವಿಶ್ವಾಸವನ್ನು ಕಾಪಾಡಿಕೊಳ್ಳಲು ಸರ್ಕಾರ ಕೂಡಲೇ ಬಾಕಿ ಬಿಲ್‌ ಪಾವತಿಸುವಂತೆ ಕ್ರಮ...

ಬೆಳಗಾವಿ | ದಾರಿ ವಿಚಾರಕ್ಕೆ ವೈಷಮ್ಯ: ಯುವಕನ ಹತ್ಯೆ, ಆರೋಪಿ ಬಂಧನ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೊಡವಾಡ ಗ್ರಾಮದಲ್ಲಿ ಮಹೇಶ ಬಸಯ್ಯ ಉಜನಿಮಠ (33) ಎಂಬಾತನನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ. ಮನೆಯ ಮುಂದೆ ಹಾಯ್ದಾಡುವ ದಾರಿಯ ವಿಚಾರವಾಗಿ ಉಂಟಾದ ವೈಷಮ್ಯದಿಂದಾಗಿ ಇಬ್ಬರ ನಡುವೆ ಪದೇಪದೇ...

ಜನಪ್ರಿಯ

ವಿಜಯಪುರ |ಕೃಷಿ ಮಹಾವಿದ್ಯಾಲಯದಲ್ಲಿ 7 ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಸಂದರ್ಶನ

ವಿಜಯಪುರ ನಗರದ ಕೃಷಿ ಮಹಾವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ವಿಷಯಗಳ 7...

ಕೋಲಾರ|ಜಿ.ಹೆಚ್.ನಾಗರಾಜ್ ಕೆಪಿಸಿಸಿಯ ನೂತನ ಖಜಾಂಚಿಯಾಗಿ ರುವುದು ಕಾಂಗ್ರೆಸ್ ವಲಯದಲ್ಲಿ ಒಂದು ಉತ್ಸಾಹ ತುಂಬಿದೆ : ಅನ್ವರ್ ಪಾಷ

ಹಿಂದುಳಿದ ಈಡಿಗ ಜನಾಂಗಕ್ಕೆ ಸೇರಿದ ಜಿ.ಹೆಚ್.ನಾಗರಾಜ್ ರವರು ಅವಿಭಾಜಿತ ಕೋಲಾರ ಜಿಲ್ಲೆಯಲ್ಲಿ...

ದಕ್ಷಿಣ ಕನ್ನಡ | ರೂ.20 ಲಕ್ಷ ಮೌಲ್ಯದ ಗೋವಾ ಮದ್ಯ, 2 ಕಾರು ವಶ

ದಕ್ಷಿಣ ಕನ್ನಡ ಅಬಕಾರಿ ಇಲಾಖೆ ಅಧಿಕಾರಿಗಳು ಕೈಗೊಂಡ ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ,...

ಬಾಗಲಕೋಟೆ |ಮದ್ಯ–ಮಾದಕ ವ್ಯಸನದ ವಿರುದ್ಧ ಜನಜಾಗೃತಿ ಅಭಿಯಾನಕ್ಕೆ ಗುರುಮಹಾಂತ ಶ್ರೀಗಳ ಸಾರಥ್ಯ

ವ್ಯಸನಮುಕ್ತ ಸಮಾಜ ನಿರ್ಮಾಣ ಹಾಗೂ ಮದ್ಯ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳ...

Tag: ಬೆಳಗಾವಿ