ಬೆಳಗಾವಿ | ಮಾಹಿತಿ ನೀಡದ ಗ್ರಾಮ ಪಂಚಾಯಿತಿ ಅಧಿಕಾರಿ ಎಂ.ಡಿ. ಬಡಿಗೇರಗೆ ₹30 ಸಾವಿರ ದಂಡ

ಮಾಹಿತಿ ಹಕ್ಕು ಅಧಿನಿಯಮದಡಿ ಕೇಳಿದ ಮಾಹಿತಿಯನ್ನು ನೀಡದ ಪ್ರಕರಣದಲ್ಲಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಓಬಳಾಪುರ ಗ್ರಾಮ ಪಂಚಾಯಿತಿಯಲ್ಲಿ ಈ ಹಿಂದೆ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದ ಎಂ.ಡಿ. ಬಡಿಗೇರ ಅವರಿಗೆ ₹30,000 ದಂಡ ವಿಧಿಸಿ...

ಬೆಳಗಾವಿ | ಅ.26ರಂದು ಸುವರ್ಣ ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳ ಜತೆ ಕಬ್ಬು ಬೆಳೆಗಾರರ ಸಭೆ

ಬೆಳಗಾವಿ ಜಿಲ್ಲೆಯ ಹತ್ತರಗಿ ಟೋಲ್‌ನಿಂದ ಆರಂಭವಾಗಿದ್ದ ಕಬ್ಬು ಬೆಳೆಗಾರರ ಪಾದಯಾತ್ರೆ ಧಾರವಾಡ ಜಿಲ್ಲೆಯ ಯರಿಕೊಪ್ಪ ಗ್ರಾಮದಲ್ಲಿ ಸಭೆಯೊಂದಿಗೆ ಮುಕ್ತಾಯಗೊಂಡಿದೆ. ಕಬ್ಬು ಬೆಳೆಗಾರರ ಹೋರಾಟದ ಮುಂದುವರಿದ ಭಾಗವಾಗಿ ಅಕ್ಟೋಬರ್ 26ರಂದು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ರಾಜ್ಯದ...

ಬೆಳಗಾವಿ | ಕಿತ್ತೂರು ರಾಣಿ ಚನ್ನಮ್ಮ ಪ್ರತಿಮೆಯ ಖಡ್ಗ ಸಮೇತ ಬಿದ್ದ ಬಲಗೈ

ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದ ರಾಣಿ ಚನ್ನಮ್ಮ ವೃತ್ತದಲ್ಲಿರುವ ವೀರರಾಣಿ ಕಿತ್ತೂರು ಚನ್ನಮ್ಮ ಅವರ ಬೃಹತ್ ಪ್ರತಿಮೆಯ ಬಲಗೈ ಖಡ್ಗ ಸಮೇತ ಸೋಮವಾರ ಸಂಜೆ ತುಂಡಾಗಿ ಬಿದ್ದಿದೆ. ಅಕ್ಟೋಬರ್ 23, 24 ಮತ್ತು 25ರಂದು...

ನನ್ನ ಮೇಲೆ ನಂಬಿಕೆ ಇಡಿ ಸರ್ಕಾರ ನಿಮ್ಮ ಬೇಡಿಕೆ ಈಡೇರುಸುತ್ತದೆ ಎಂದ ಜಿಲ್ಲಾಧಿಕಾರಿಗಳು: ರೈತರ ಪಾದಯಾತ್ರೆ ತಾತ್ಕಾಲಿಕ ಸ್ಥಗಿತ

ಕೇಂದ್ರ ಸರ್ಕಾರದಿಂದ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಸುವ ಭರವಸೆ ಬಂದಿದೆ ಎಂದ ಮೊಹಮ್ಮದ್ ರೋಷನ್; ಬೇಡಿಕೆ ಈಡೇರದಿದ್ದರೆ ಮತ್ತೆ ಹೋರಾಟದ ಎಚ್ಚರಿಕೆ ನನ್ನ ಮೇಲೆ ನಂಬಿಕೆ ಇಡಿ, ರೈತರ ಬೇಡಿಕೆಗಳು ಈಡೇರುತ್ತವೆ ಎಂದು ಬೆಳಗಾವಿ...

ಬೆಳಗಾವಿ | ಕಬ್ಬಿಗೆ ₹5,500 ದರಕ್ಕೆ ಪಟ್ಟು: 10 ದಿನಗಳಲ್ಲಿ ರೈತರ ಸಭೆ: ಡಿ.ಕೆ.ಶಿವಕುಮಾರ

ಕಬ್ಬಿಗೆ ಪ್ರತಿ ಟನ್‌ಗೆ ₹5,500 ದರ ನೀಡಬೇಕು ಹಾಗೂ ಎಂಎಸ್‌ಪಿ ₹60 ಹೆಚ್ಚಿಸಬೇಕು ಎಂದು ಆಗ್ರಹಿಸಿ ರೈತರು ನಡೆಸುತ್ತಿರುವ ಪಾದಯಾತ್ರೆ ಐದನೇ ದಿನಕ್ಕೆ ಕಾಲಿಟ್ಟಿದ್ದು, ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಬೃಹತ್ ರೈತ ಸಮಾವೇಶ...

ಜನಪ್ರಿಯ

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

ಕೋಲಾರ | ನನ್ನ ಅನುದಾನದಲ್ಲೇ ಕ್ಲಾಕ್ ಟವರ್ ಗಡಿಯಾರ ಮಾಡಿಕೊಟ್ಟೆ : ಸಂಸದ ಎಂ. ಮಲ್ಲೇಶ್ ಬಾಬು

ಕೋಲಾರ :ನನ್ನ ಅನುದಾನದಲ್ಲೇ ಗಡಿಯಾರ ಮಾಡಿಕೊಟ್ಟೆ, 1936ರ ಸ್ಮಾರಕ ಉಳಿಸೋದು ನಮ್ಮ...

Tag: ಬೆಳಗಾವಿ