ಬೆಳಗಾವಿ | ನ್ಯಾಯಾಲಯದ ಆವರಣದಲ್ಲಿ ಪತ್ನಿ ಕೊಲೆಗೆ ಯತ್ನ; ದುರುಳ ಪತಿಗೆ 10 ವರ್ಷ ಜೈಲು

ನ್ಯಾಯಾಲಯದ ಆವರಣದಲ್ಲಿಯೇ ಪತ್ನಿ ಮೇಲೆ ಮಚ್ಚಿನಿಂದ ಹಲ್ಲೆಗೈದು, ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ದುರುಳ ಪತಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಬೆಳಗಾವಿಯ 9ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಜೈಲು...

ಬೆಳಗಾವಿ | ಕಾಂಗ್ರೆಸ್‌ ಕಚೇರಿ ಮುತ್ತಿಗೆ ಯತ್ನ ವಿಫಲ: 100ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ವಶಕ್ಕೆ

ಬೆಳಗಾವಿ ಜಿಲ್ಲಾ ಕಾಂಗ್ರೆಸ್‌ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಇಂದು ನಗರದಲ್ಲಿ ನಡೆದಿದೆ. ರಾಹುಲ್ ಗಾಂಧಿ ಅವರು ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಭಾರತದ ಮಾನ...

ಬೆಳಗಾವಿ | ಹಿಡನ್ ಕ್ಯಾಮರಾ ಬಳಸಿ ಅಧಿಕಾರಿಗಳ ಬ್ಲ್ಯಾಕ್‌ಮೇಲ್: ಆರೋಪಿಗಳು ಕಸ್ಟಡಿಗೆ

ಜಿಲ್ಲಾ ಮಟ್ಟದ ಹಿರಿಯ ಮಹಿಳಾ ಅಧಿಕಾರಿಯ ಮನೆಯಲ್ಲಿ ರಹಸ್ಯವಾಗಿ ಹಿಡನ್‌ ಕ್ಯಾಮರಾ ಅಳವಡಿಸಿ ಖಾಸಗಿ ವಿಡಿಯೋಗಳನ್ನು ಸೆರೆಹಿಡಿದು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಪ್ರಕರಣ ಬಹಿರಂಗವಾಗಿದೆ. ಮನೆಯ ವಿದ್ಯುತ್‌ ಬಲ್ಟ್ ಹೋಲ್ಡರ್ ಒಳಗೆ ಸೂಕ್ಷ್ಮ ಕ್ಯಾಮರಾ ಅಳವಡಿಸಿ...

ಬೆಳಗಾವಿ | ಶಾಲೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದಲ್ಲಿ ಇರುವ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಅಮಾನವೀಯ ಘಟನೆ ನಡೆದಿದೆ. ತಡರಾತ್ರಿ ಶಾಲೆಯ ಎರಡು ಕೊಠಡಿಗಳ ಬೀಗಗಳನ್ನು...

ಬೆಳಗಾವಿ | ಜಮೀನಿನಲ್ಲಿ ಅಪರಚಿತ ವ್ಯಕ್ತಿಯ ಶವ ಪತ್ತೆ

ಬೆಳಗಾವಿ ಜಿಲ್ಲೆಯ ಕಿತ್ತೂರು ಸಮೀಪದ ಹಿರೇನಂದಿಹಳ್ಳಿ ಕ್ರಾಸ್ ಬಳಿ ಜಮೀನೊಂದರಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಶನಿವಾರ ಬೆಳಕಿಗೆ ಬಂದಿದೆ. ಅಂದಾಜು 45 ವರ್ಷದ ವ್ಯಕ್ತಿಯ ಶವವು ಸುಮಾರು...

ಜನಪ್ರಿಯ

ಭಾಲ್ಕಿ | ಬಸವಣ್ಣನವರ ಅವಹೇಳನ : ರವಿ ಹಂಜ್, ವಿಶ್ವೇಶ್ವರ ಭಟ್ ಪ್ರತಿಕೃತಿ ದಹಿಸಿ ಆಕ್ರೋಶ

ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಕುರಿತು ಆಕ್ಷೇಪಾರ್ಹ ಬರಹ ಹಾಗೂ...

ಚಿಕ್ಕಮಗಳೂರು | ಮಕ್ಕಳಿಗೆ ಶಾಲಾ ಪರಿಕರ ವಿತರಣೆ

ನಗರದ ಪಂಚಶಾಸ್ತ ಎಜುಕೇಶನ್ ಅಂಡ್ ಕಲ್ಚರಲ್ ಟ್ರಸ್ಟ್ ಹಾಗೂ ನಿರ್ವಿಘ್ನ ಸೇವಾ...

ಬಿಜೆಪಿ-ಅಕಾಲಿದಳ ಮೈತ್ರಿ: ‘ಅಧಿಕಾರ ದಾಹಕ್ಕಾಗಿ ಹಳೆಯ ಮಾದಕವಸ್ತು ದಂಧೆಕೋರರ ಪುನರ್ಮಿಲನ’: ಕೇಜ್ರಿವಾಲ್

2027ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಮುನ್ನ ಭಾರತೀಯ ಜನತಾ ಪಕ್ಷ (ಬಿಜೆಪಿ)...

ಮಂಗಳೂರು | ವಾಣಿಜ್ಯ ಮಳಿಗೆಗಳಿಗೆ ರಾತ್ರಿ 11.45ರಿಂದ ಬೆಳಗ್ಗೆ 5.30ರವರೆಗೆ ನಿರ್ಬಂಧ!

ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ತಡರಾತ್ರಿ ನಡೆಯುವ ಅಹಿತಕರ ಘಟನೆಗಳನ್ನು...

Tag: ಬೆಳಗಾವಿ