ಬೆಳಗಾವಿಯ ಕರ್ನಾಟಕ ಲಿಂಗಾಯತ ಶಿಕ್ಷಣ ಸಂಸ್ಥೆಯ(ಕೆಎಲ್ಇ) ಸಂಸ್ಥೆಯ ನೂತನ ಕಾರ್ಯಾಧ್ಯಕ್ಷರಾಗಿ ಅಮಿತ ಪ್ರಭಾಕರ ಕೋರೆ ಆಯ್ಕೆಯಾಗಿದ್ದಾರೆ. ಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಜರುಗಿದ ನೂತನ ಆಡಳಿತ ಮಂಡಳಿಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಸುಮಾರು 42...
ಬೆಳಗಾವಿ ಸಮೀಪದ ಮಚ್ಚೆ ಗ್ರಾಮದಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗೆ ಗುರುವಾರ ರಾತ್ರಿ ಕಿಡಿಗೇಡಿಗಳು ಮಸಿ ಬಳಿದ ಘಟನೆ ಬೆಳಕಿಗೆ ಬಂದಿದೆ. ವಿಷಯ ತಿಳಿಯುತ್ತಿದ್ದಂತೆಯೇ ಗ್ರಾಮದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.
ಮೂಲತಃ...
2026ರ ಜೆಇಇ ಮುಖ್ಯ ಪರೀಕ್ಷೆಯಲ್ಲಿ ಬೆಳಗಾವಿ ಜಿಲ್ಲೆಯ ರಾಮದುರ್ಗ ನಗರದ ವಿದ್ಯಾರ್ಥಿ ಸನತ್ ಕುಮಾರ ರಾಜಶೇಖರ್ ಶಲವಡಿ ಅವರು ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದು ತಾಲೂಕಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ಜಮಖಂಡಿಯ...
ಬೆಳಗಾವಿ ಜಿಲ್ಲೆಯ ರಾಮದುರ್ಗ ನಗರದಲ್ಲಿ ಸಹಕಾರಿ ಸಂಘಗಳಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಣ್ಣಾಸಾಹೇಬ ಜೊಲ್ಲೆ ಬ್ಯಾಂಕ್ ಸಾಧನೆ ಕುರಿತು ಮಹತ್ವದ ಮಾಹಿತಿ ನೀಡಿದರು.
ಸತೀಶ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ...
ಬೆಳಗಾವಿ ಜಿಲ್ಲೆಯ ರಾಮದುರ್ಗ ನಗರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ 33 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳುವ 100 ಹಾಸಿಗೆಗಳ ತಾಲೂಕು ಆಸ್ಪತ್ರೆಯ ಕಾಮಗಾರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ...