ಬೆಳಗಾವಿ ವಿಮಾನ ನಿಲ್ದಾಣದಿಂದ ಪ್ರಮುಖ ನಗರಗಳಿಗೆ ವಿಮಾನ ಸೇವೆ ಆರಂಭಕ್ಕೆ ಮನವಿ

ಕೇಂದ್ರ ವಿಮಾನಯಾನ ಸಚಿವರಾದ ಕೆ. ರಾಮಮೋಹನ ನಾಯ್ಡು ಅವರನ್ನು ಭೇಟಿಯಾದ ನಿಯೋಗವು, ಬೆಳಗಾವಿ ವಿಮಾನ ನಿಲ್ದಾಣದಿಂದ ದೇಶದ ವಿವಿಧ ಪ್ರಮುಖ ನಗರಗಳಿಗೆ ಇಂಡಿಗೋ ಹಾಗೂ ಏ‌ರ್ ಇಂಡಿಯಾ ಎಕ್ಸ್‌ಪ್ರೆಸ್‌ ಸಂಸ್ಥೆಗಳ ಮೂಲಕ ವಿಮಾನಯಾನ...

ಬೆಳಗಾವಿ | ಮಹಿಳೆ ವಿವಸ್ತ್ರಗೊಳಿಸಿದ ಕ್ರೌರ್ಯಕ್ಕೆ ತಕ್ಕ ತೀರ್ಪು; ವಂಟಮೂರಿ ಅಪರಾಧಿಗಳಿಗೆ 5 ವರ್ಷ ಜೈಲು

ಬೆಳಗಾವಿ ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನ್ಯಾಯಾಲಯ ಶಿಕ್ಷೆಯ ಪ್ರಮಾಣ ಪ್ರಕಟಿಸಿದೆ. ನಿನ್ನೆ ಈ ಪ್ರಕರಣದ 12 ಆರೋಪಿಗಳು ದೋಷಿಗಳು ಎಂದು...

ಬೆಳಗಾವಿ | ಪೋಕ್ಸೊ ಪ್ರಕರಣ: ಅಪರಾಧಿಗೆ 30 ವರ್ಷ ಜೈಲು, 1 ಲಕ್ಷ ರೂ. ದಂಡ

ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ ಬೆಳಗಾವಿ ಜಿಲ್ಲಾ ಪೋಕ್ಸೊ ನ್ಯಾಯಾಲಯ 30 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹1 ಲಕ್ಷ ದಂಡ ವಿಧಿಸಿ ತೀರ್ಪು ನೀಡಿದೆ. ಸಂಕೇಶ್ವರದ ದರ್ಶನ್‌ ಭಗವಂತ ಹುಣಶ್ಯಾಳ...

ಬೆಳಗಾವಿ | ವಂಟಮೂರಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: 12 ಅಪರಾಧಿಗಳಿಗೆ ಐದು ವರ್ಷ ಕಠಿಣ ಶಿಕ್ಷೆ

ಬೆಳಗಾವಿ ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ್ದ ಪ್ರಕರಣದಲ್ಲಿ, ನ್ಯಾಯಾಲಯ ಇಂದು ಶಿಕ್ಷೆಯ ಪ್ರಮಾಣ ಪ್ರಕಟಿಸಿದೆ. ನಿನ್ನೆ ಈ ಪ್ರಕರಣದಲ್ಲಿ 12 ಮಂದಿ ಆರೋಪಿಗಳು ದೋಷಿಗಳು ಎಂದು...

ಬೆಳಗಾವಿ | ಗ್ರಾ.ಪಂ ಅಧ್ಯಕ್ಷನಿಂದ ಹಲ್ಲೆಗೊಳಗಾದ ವ್ಯಕ್ತಿ ಬಂಧನ: ಶಾಸಕರಿಂದ ಅಧ್ಯಕ್ಷನಿಗೆ ರಕ್ಷಣೆ ಆರೋಪ

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಶಿಂದೋಗಿ ಗ್ರಾಮ ಪಂಚಾಯಿತಿ ಅಧ್ಯಕ್ಷ ದುರ್ಗಪ್ಪ ಟೋಪೊಜಿ ವಿರುದ್ಧ ಹಲ್ಲೆ ಆರೋಪ ದಾಖಲಾಗಿದ್ದರೂ ಅವರನ್ನು ಬಂಧಿಸದೇ, ಹಲ್ಲೆಗೊಳಗಾದ ವ್ಯಕ್ತಿಯನ್ನೇ ಪೊಲೀಸರು ಬಂಧಿಸಿರುವ ಘಟನೆ ಕಾನೂನು ವಲಯದಲ್ಲೂ ತೀವ್ರ...

ಜನಪ್ರಿಯ

ʻಮೆಟಾ, ಬಿಜೆಪಿ ಕಾ ಬೇಟಾʼ : ಯುವ ಕಾಂಗ್ರೆಸ್‌ನಿಂದ ವಿನೂತನ ಅಭಿಯಾನ

ಸಾಮಾಜಿಕ ಜಾಲತಾಣ ಸಂಸ್ಥೆಯಾದ ʼಮೆಟಾʼ, ಬಿಜೆಪಿಗೆ ಅನುಕೂಲಕರವಾಗಿ ನಡೆದುಕೊಳ್ಳುತ್ತಿದೆ ಎಂದು ಆಪಾದಿಸಿ...

ಚಿಕ್ಕಮಗಳೂರು | ರಸ್ತೆ ಅಪಘಾತ ನಿಯಂತ್ರಣಕ್ಕೆ ಎ.ಐ ತಂತ್ರಜ್ಞಾನ: ತುರ್ತು ಚಿಕಿತ್ಸೆಗೆ 2,50 ಲಕ್ಷ ರೂ. ನೆರವು; ಸಿ.ಎಸ್ ಡಾ. ಶಾಲಿನಿ ರಜನೀಶ್

ರಾಜ್ಯದಲ್ಲಿ ರಸ್ತೆ ಅಪಘಾತಗಳು ಮತ್ತು ಅವುಗಳಿಂದ ಸಂಭವಿಸುವ ಸಾವು-ನೋವುಗಳನ್ನು ಗಣನೀಯವಾಗಿ ತಗ್ಗಿಸಲು...

ಉಡುಪಿ | ಆನೆಗುಡ್ಡೆ ಗೋಪುರದ ಬಳಿ ಪ್ರವಾಸಿ ಬಸ್–ಟ್ಯಾಂಕರ್ ಢಿಕ್ಕಿ: ಹಲವರಿಗೆ ಗಾಯ

ಉಡುಪಿಯಿಂದ ಕುಂದಾಪುರದತ್ತ ಸಾಗುತ್ತಿದ್ದ ಪ್ರವಾಸಿ ಬಸ್ಸೊಂದು ಟ್ಯಾಂಕರ್‌ಗೆ ಢಿಕ್ಕಿ ಹೊಡೆದು ರಸ್ತೆ...

ಗದಗ | ಯುವ ಜನರು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ಜಿಲ್ಲೆ, ರಾಜ್ಯಕ್ಕೆ ಕೀರ್ತಿ ತರಬೇಕು: ಶಾಸಕ ಎಸ್.ವಿ. ಸಂಕನೂರು

"ಯುವಜನರು ಕೇವಲ ಶೈಕ್ಷಣಿಕ ಸಾಧನೆಗೆ ಸೀಮಿತವಾಗದೆ, ಕಲೆ, ಸಾಹಿತ್ಯ, ಸಂಗೀತ, ನೃತ್ಯ...

Tag: ಬೆಳಗಾವಿ