ಬೆಳಗಾವಿ | ಸೋಲಾರ ಪ್ಲಾಂಟ್ ನೆಪದಲ್ಲಿ ಸಾವಿರಾರು ಮರಗಳ ಮಾರಣಹೋಮ

ಬೆಳಗಾವಿ ತಾಲೂಕಿನ ಬಡಲಾ ಅಂಕಲಗಿ ಗ್ರಾಮದಲ್ಲಿ ಸೊಲಾ‌ರ್ ಪ್ಲಾಂಟ್ ನಿರ್ಮಾಣದ ಹೆಸರಿನಲ್ಲಿ ಗುಡ್ಡವನ್ನೇ ಅಗೆಯಲಾಗಿದ್ದು, ಸಾವಿರಾರು ಮರಗಳನ್ನು ಕಡಿತಗೊಳಿಸಿರುವ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಕಳೆದ ಒಂದೂವರೆ ತಿಂಗಳಿಂದ ನಿರಂತರವಾಗಿ ಗುಡ್ಡ ಅಗೆಯುವ ಹಾಗೂ...

ಬೆಳಗಾವಿ | ದೇಶವನ್ನೇ ಬೆಚ್ಚಿ ಬೀಳಿಸಿದ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: ಶಿಕ್ಷೆ ತೀರ್ಪು ನಾಳೆಗೆ

ಮಗ ಯುವತಿಯೊಂದಿಗೆ ಓಡಿ ಹೋದ ಎಂಬ ಕಾರಣಕ್ಕೆ ಮಹಿಳೆಯನ್ನು ವಿವಸ್ತ್ರಗೊಳಿಸಿ ವಿದ್ಯುತ್‌ ಕಂಬಕ್ಕೆ ಕಟ್ಟಿ ಸಾರ್ವಜನಿಕವಾಗಿ ಹಲ್ಲೆ ನಡೆಸಿದ್ದ ದೇಶವ್ಯಾಪಿ ಆಕ್ರೋಶಕ್ಕೆ ಕಾರಣವಾದ ಬೆಳಗಾವಿ ತಾಲ್ಲೂಕಿನ ವಂಟಮೂರಿ ಗ್ರಾಮದ ಅಮಾನವೀಯ ಪ್ರಕರಣದಲ್ಲಿ, ಶಿಕ್ಷೆಯ...

ಬೆಳಗಾವಿ | ಸಾರ್ವಜನಿಕ ರಸ್ತೆಯಲ್ಲೇ ಮಚ್ಚಿನಿಂದ ಕೊಚ್ಚಿ ಕೊಲೆ

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸಮೀಪ ಸಾರ್ವಜನಿಕ ರಸ್ತೆಯಲ್ಲೇ ವ್ಯಕ್ತಿಯೊಬ್ಬರನ್ನು ಮಚ್ಚಿನಿಂದ ಇರಿದು ಕೊಲೆ ಮಾಡಿರುವ ಘಟನೆ ಸೋಮವಾರ ಸಂಜೆ ನಡೆದಿದೆ. ಬಸಡೋಣಿ ಗ್ರಾಮದ ಬಸಪ್ಪ ಹೊಸಮನಿ (51) ಕೊಲೆಯಾದವರು. ಈ...

ಬೆಳಗಾವಿ | ಯಲ್ಲಮ್ಮನ ಗುಡ್ಡದಿಂದ ಮರಳುತ್ತಿರುವಾಗ ಗುಂಡಿಗೆ ಬಿದ್ದ ಎತ್ತಿನ ಚಕ್ಕಡಿ

ಭರತ ಹುಣ್ಣಿಮೆಯ ನಿಮಿತ್ತ ಸವದತ್ತಿಯ ಶ್ರೀ ರೆಣುಕಾ ಯಲ್ಲಮ್ಮ ದೇವಸ್ಥಾನಕ್ಕೆ ತೆರಳಿ ಮರಳುತ್ತಿದ್ದ ಎತ್ತಿನ ಚಕ್ಕಡಿಯೊಂದು ರಸ್ತೆ ಪಕ್ಕದ ಗುಂಡಿಗೆ ಬಿದ್ದು ಎತ್ತುಗಳಿಗೆ ಗಾಯವಾದ ಘಟನೆ ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ...

ಕೇಂದ್ರ ಬಜೆಟ್ | ಉತ್ತರ ಕರ್ನಾಟಕಕ್ಕೆ ಒಂದೇ ಒಂದು ಯೋಜನೆಯನ್ನು ಘೋಷಿಸಿಲ್ಲ: ಪ್ರಿಯಾಂಕಾ ಜಾರಕಿಹೊಳಿ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಕೇಂದ್ರ ಬಜೆಟ್‌ನಲ್ಲಿ ಉತ್ತರ ಕರ್ನಾಟಕ ಭಾಗಕ್ಕೆ ಒಂದೇ ಒಂದು ಯೋಜನೆಯನ್ನೂ ಘೋಷಿಸಿಲ್ಲ ಎಂದು ಚಿಕ್ಕೋಡಿ ಲೋಕಸಭಾ ಸಂಸದೆ ಪ್ರಿಯಾಂಕಾ ಜಾರಕಿಹೊಳಿ...

ಜನಪ್ರಿಯ

ʻಮೆಟಾ, ಬಿಜೆಪಿ ಕಾ ಬೇಟಾʼ : ಯುವ ಕಾಂಗ್ರೆಸ್‌ನಿಂದ ವಿನೂತನ ಅಭಿಯಾನ

ಸಾಮಾಜಿಕ ಜಾಲತಾಣ ಸಂಸ್ಥೆಯಾದ ʼಮೆಟಾʼ, ಬಿಜೆಪಿಗೆ ಅನುಕೂಲಕರವಾಗಿ ನಡೆದುಕೊಳ್ಳುತ್ತಿದೆ ಎಂದು ಆಪಾದಿಸಿ...

ಚಿಕ್ಕಮಗಳೂರು | ರಸ್ತೆ ಅಪಘಾತ ನಿಯಂತ್ರಣಕ್ಕೆ ಎ.ಐ ತಂತ್ರಜ್ಞಾನ: ತುರ್ತು ಚಿಕಿತ್ಸೆಗೆ 2,50 ಲಕ್ಷ ರೂ. ನೆರವು; ಸಿ.ಎಸ್ ಡಾ. ಶಾಲಿನಿ ರಜನೀಶ್

ರಾಜ್ಯದಲ್ಲಿ ರಸ್ತೆ ಅಪಘಾತಗಳು ಮತ್ತು ಅವುಗಳಿಂದ ಸಂಭವಿಸುವ ಸಾವು-ನೋವುಗಳನ್ನು ಗಣನೀಯವಾಗಿ ತಗ್ಗಿಸಲು...

ಉಡುಪಿ | ಆನೆಗುಡ್ಡೆ ಗೋಪುರದ ಬಳಿ ಪ್ರವಾಸಿ ಬಸ್–ಟ್ಯಾಂಕರ್ ಢಿಕ್ಕಿ: ಹಲವರಿಗೆ ಗಾಯ

ಉಡುಪಿಯಿಂದ ಕುಂದಾಪುರದತ್ತ ಸಾಗುತ್ತಿದ್ದ ಪ್ರವಾಸಿ ಬಸ್ಸೊಂದು ಟ್ಯಾಂಕರ್‌ಗೆ ಢಿಕ್ಕಿ ಹೊಡೆದು ರಸ್ತೆ...

ಗದಗ | ಯುವ ಜನರು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ಜಿಲ್ಲೆ, ರಾಜ್ಯಕ್ಕೆ ಕೀರ್ತಿ ತರಬೇಕು: ಶಾಸಕ ಎಸ್.ವಿ. ಸಂಕನೂರು

"ಯುವಜನರು ಕೇವಲ ಶೈಕ್ಷಣಿಕ ಸಾಧನೆಗೆ ಸೀಮಿತವಾಗದೆ, ಕಲೆ, ಸಾಹಿತ್ಯ, ಸಂಗೀತ, ನೃತ್ಯ...

Tag: ಬೆಳಗಾವಿ