ಕೇಂದ್ರ ಬಜೆಟ್ | ರೈತರು ಮತ್ತು ಯುವಕರನ್ನು ನಿರ್ಲಕ್ಷಿಸಿದೆ: ಸತೀಶ ಜಾರಕಿಹೊಳಿ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಕೇಂದ್ರ ಬಜೆಟ್ ಕರ್ನಾಟಕ ವಿರೋಧಿ ಬಜೆಟ್ ಆಗಿದ್ದು, ರೈತರು, ಯುವಕರು ಮತ್ತು ಉದ್ಯೋಗ ಸೃಷ್ಟಿಗೆ ಯಾವುದೇ ನೈಜ ಸ್ಪಂದನೆ ನೀಡಿಲ್ಲ...

ಬೆಳಗಾವಿ | ಬೈಕ್‌ ಡಿಕ್ಕಿ: ರಸ್ತೆ ಬದಿಯಲ್ಲಿ ನಿಂತಿದ್ದ ವ್ಯಕ್ತಿ ಸಾವು

ರಸ್ತೆ ಬದಿಯಲ್ಲಿ ಬೈಕ್‌ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಮತ್ತೊಂದು ಬೈಕ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಕೆಂಗನೂರು ಗ್ರಾಮದ ಬಳಿ...

ಬೆಳಗಾವಿ | ಮಹಾರಾಷ್ಟ್ರ ಚುನಾವಣೆಗೆ ಸಾಗಿಸುತ್ತಿದ್ದ ಲಕ್ಷಾಂತರ ಮೌಲ್ಯದ ಮದ್ಯ ಜಪ್ತಿ, ಚಾಲಕ ಬಂಧನ

ಮಹಾರಾಷ್ಟ್ರ ಚುನಾವಣೆಗೆ ಅಕ್ರಮವಾಗಿ ಸಾಗಿಸುತ್ತಿದ್ದ ಗೋವಾ ಸಾರಾಯಿಯನ್ನು ಬೆಳಗಾವಿ ನಗರದ ಮಾಳಮಾರುತಿ ಪೊಲೀಸ್ ಠಾಣೆಯ ಸಿಬ್ಬಂದಿ ಬೃಹತ್ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ದಾಖಲಾತಿ ಇಲ್ಲದೇ...

ಬೆಳಗಾವಿ | ಅಥಣಿ ರಾಜಕೀಯ ಕುರಿತು ಮೌನ ವಹಿಸುವ ನಿರ್ಧಾರ: ರಮೇಶ್‌ ಜಾರಕಿಹೊಳಿ

ಅಥಣಿಯಲ್ಲಿ ಮಾತನಾಡುವುದಕ್ಕೆ ತನ್ನ ಮೇಲೆ ನಿರ್ಬಂಧ ಹೇರಲಾಗಿದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದರು. ಹಿತೈಷಿಗಳ ಸಲಹೆ ಮೇರೆಗೆ ಮುಂದಿನ ದಿನಗಳಲ್ಲಿ ಅಥಣಿ ರಾಜಕೀಯ ಕುರಿತು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು...

ಬೆಳಗಾವಿ | 400 ಕೋಟಿ ರೂ. ದರೋಡೆ ಪ್ರಕರಣ; ಬಿಲ್ಡರ್​ ಕಿಶೋರ್ ಬಂಧನ

ಕರ್ನಾಟಕ-ಮಹಾರಾಷ್ಟ್ರ ಗಡಿಯ ಚೋರ್ಲಾ ಘಾಟ್‌ನಲ್ಲಿ ಎರಡು ಕಂಟೇನರ್‌ಗಳಲ್ಲಿ ಸಾಗಿಸುತ್ತಿದ್ದ 400 ಕೋಟಿ ರೂ. ಹಣ ದರೋಡೆ ಮಾಡಲಾಗಿದ್ದ ಪ್ರಕರಣ ಪ್ರಮುಖ ಆರೋಪಿಯನ್ನು ಎಸ್‌ಐಟಿ ಬಂಧಿಸಿದೆ. ಬಂಧಿತನನ್ನು ಬಿಲ್ಡರ್‌ ಉದ್ಯಮಿ ಕಿಶೋರ್ ಸಾಳ್ವೆ ಎಂದು...

ಜನಪ್ರಿಯ

ಮಂಡ್ಯ । ರಾಷ್ಟ್ರೀಯ ಹೆದ್ದಾರಿ ಕಳಪೆ ಕಾಮಗಾರಿ : ಶಾಸಕ ರವಿಕುಮಾರ್ ಗೌಡರಿಂದ NHAI ಅಧಿಕಾರಿಗೆ ತರಾಟೆ

ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆಯುತ್ತಿರುವ ಕಾಮಗಾರಿಯ ಗುಣಮಟ್ಟದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ...

ಉಡುಪಿ | ಪೆರ್ಡೂರು–ಬೈರಂಪಳ್ಳಿ–ಅಣ್ಣಾಲು ಸಂಪರ್ಕ ಸೇತುವೆಗೆ 5 ಕೋಟಿ ರೂ ಅನುದಾನ

ಬಜಗೋಳಿಯ ತೆಂಕಬೆಟ್ಟು ರಾಜ್ಯ ಹೆದ್ದಾರಿಯಲ್ಲಿ ಪೆರ್ಡೂರು–ಬೈರಂಪಳ್ಳಿ–ಅಣ್ಣಾಲು ಸಂಪರ್ಕ ಸೇತುವೆಯನ್ನು 5 ಕೋಟಿ...

ʻಮೆಟಾ, ಬಿಜೆಪಿ ಕಾ ಬೇಟಾʼ : ಯುವ ಕಾಂಗ್ರೆಸ್‌ನಿಂದ ವಿನೂತನ ಅಭಿಯಾನ

ಸಾಮಾಜಿಕ ಜಾಲತಾಣ ಸಂಸ್ಥೆಯಾದ ʼಮೆಟಾʼ, ಬಿಜೆಪಿಗೆ ಅನುಕೂಲಕರವಾಗಿ ನಡೆದುಕೊಳ್ಳುತ್ತಿದೆ ಎಂದು ಆಪಾದಿಸಿ...

ಚಿಕ್ಕಮಗಳೂರು | ರಸ್ತೆ ಅಪಘಾತ ನಿಯಂತ್ರಣಕ್ಕೆ ಎ.ಐ ತಂತ್ರಜ್ಞಾನ: ತುರ್ತು ಚಿಕಿತ್ಸೆಗೆ 2,50 ಲಕ್ಷ ರೂ. ನೆರವು; ಸಿ.ಎಸ್ ಡಾ. ಶಾಲಿನಿ ರಜನೀಶ್

ರಾಜ್ಯದಲ್ಲಿ ರಸ್ತೆ ಅಪಘಾತಗಳು ಮತ್ತು ಅವುಗಳಿಂದ ಸಂಭವಿಸುವ ಸಾವು-ನೋವುಗಳನ್ನು ಗಣನೀಯವಾಗಿ ತಗ್ಗಿಸಲು...

Tag: ಬೆಳಗಾವಿ