ಐಷಾರಾಮಿ ಜೀವನ ನಡೆಸುವ ನಿಟ್ಟಿನಲ್ಲಿ ಹಿಂದಿ ಸಿನಿಮಾದ ‘ಧೂಮ್’ ಶೈಲಿಯನ್ನು ಅನುಸರಿಸಿ ಮನೆಕಳ್ಳತನಗಳಲ್ಲಿ ತೊಡಗಿದ್ದ ಕಳ್ಳನನ್ನು ಬೆಳಗಾವಿ ಜಿಲ್ಲೆಯ ಯಮಕನಮರಡಿ ಪೊಲೀಸ್ ಠಾಣೆಯ ಸಿಬ್ಬಂದಿ ಬಂಧಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ....
ಡಿಸೆಂಬರ್ನಲ್ಲಿ ಬೆಳಗಾವಿ ಸುವರ್ಣಸೌಧದಲ್ಲಿ ನಡೆಯಲಿರುವ ಚಳಿಗಾಲ ಅಧಿವೇಶನವನ್ನು ಯಶಸ್ವಿಯಾಗಿ ನಡೆಸಲು ಜಿಲ್ಲೆಯ ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬುಧವಾರ ಸುವರ್ಣ ವಿಧಾನಸೌಧದಲ್ಲಿ ನಡೆದ...
ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಖಚಿತವಾಗಿದ್ದು, ಅದು ಅಧಿವೇಶನದ ನಂತರ ಅಥವಾ ಮುಂಚಿತವಾಗಿ ನಡೆಯುವ ಸಾಧ್ಯತೆ ಇದೆ ಎಂದು ಶಾಸಕ ರಾಜು ಕಾಗೆ ತಿಳಿಸಿದ್ದಾರೆ.
“ನಾನು ಕೂಡ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ. ಶೀಘ್ರದಲ್ಲೇ...
ಬೆಳಗಾವಿ ಜಿಲ್ಲೆಯಲ್ಲಿ ತಾಪಮಾನವು 11.2 ಡಿಗ್ರಿ ಸೆಲ್ಸಿಯಸ್ವರೆಗೆ ಇಳಿಕೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ವರದಿ ತಿಳಿಸಿದೆ. ಈ ವರ್ಷ ರಾಜ್ಯದ ಬಯಲುಸೀಮೆ ಭಾಗಗಳಲ್ಲಿ ದಾಖಲಾಗಿರುವ ಇದು ಅತಿ ಕಡಿಮೆ ತಾಪಮಾನವಾಗಿದ್ದು,...
ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಪ್ರತಿ ಟನ್ ಕಬ್ಬಿಗೆ ₹3300 ಬದಲಿಗೆ ₹3250 ನೀಡುವುದಾಗಿ ಪ್ರಕಟಣೆ ಹೊರಡಿಸಿದ್ದ ಬೆಳಗಾವಿ ಜಿಲ್ಲೆಯ ಉಗಾರ ಸಕ್ಕರೆ ಕಾರ್ಖಾನೆಯ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದರು.
ಈ ಕುರಿತು ರೈತ ಸಂಘಟನೆಯ...