ಬೆಳಗಾವಿ ಮತ್ತು ವಿಜಾಪುರದಲ್ಲಿ ಬಿಸಿಲಿನ ವಾತಾವರಣ

ಕರ್ನಾಟಕದಲ್ಲಿ ಇಂದು ಬೆಳಗಾವಿ ಇತರ ಜಿಲ್ಲೆಗಳಲ್ಲಿ ಒಣ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯಲಿದೆ. ರಾಜ್ಯದ ಯಾವುದೇ ಭಾಗದಲ್ಲಿ ಮಳೆಯ ಮುನ್ಸೂಚನೆ ಇಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜಧಾನಿ ಬೆಂಗಳೂರಿನಲ್ಲಿ ಬೆಳಿಗ್ಗೆ ಮತ್ತು ರಾತ್ರಿ...

ಬೆಳಗಾವಿ | ರಾಯಬಾಗ ತಹಶಿಲ್ದಾರ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಪಹಣಿ ಪತ್ರದಲ್ಲಿದ್ದ ನಿರ್ಬಂಧ ತೆರವುಗೊಳಿಸಲು ₹80 ಸಾವಿರ ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ರಾಯಬಾಗ ತಹಶಿಲ್ದಾರ ಕಚೇರಿಯಲ್ಲಿ ಮಂಗಳವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದರು. ತಾಲೂಕಿನ ಸವಸುದ್ದಿ ಗ್ರಾಮದ ರೈತ...

ಚೋರ್ಲಾ ಘಾಟ್ 400 ಕೋಟಿ ಮಹಾಕಳ್ಳತನ: ಚುನಾವಣೆ ಖರ್ಚಿಗೆ ಬಳಕೆ ಆರೋಪ

ಬೆಳಗಾವಿ-ಗೋವಾ-ಮಹಾರಾಷ್ಟ್ರ ಗಡಿಯ ಖಾನಾಪುರ ತಾಲೂಕಿನ ಚೋರ್ಲಾ ಘಾಟ್‌ನಲ್ಲಿ ನಡೆದಿರುವ ₹400 ಕೋಟಿ ರೂಪಾಯಿ ದರೋಡೆ ಪ್ರಕರಣ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ಈ ದರೋಡೆ 2025ರ ಅಕ್ಟೋಬರ್‌ನಲ್ಲಿ ನಡೆದಿದ್ದರೂ, ಇತ್ತೀಚೆಗೆ ಮಾತ್ರ ವಿಷಯ...

ಬೆಳಗಾವಿ | ಸವದತ್ತಿ ಯಲ್ಲಮ್ಮ ಕ್ಷೇತ್ರ ಅಭಿವೃದ್ಧಿ: ₹213 ಕೋಟಿ ಕಾಮಗಾರಿಗೆ ಶೀಘ್ರವೇ ಮುಖ್ಯಮಂತ್ರಿಗಳಿಂದ ಭೂಮಿಪೂಜೆ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮ ಕ್ಷೇತ್ರವು ದೇವಸ್ಥಾನ ಪ್ರಾಧಿಕಾರ, ಯುಜಿಡಿ, ನಗರಸಭೆ, ಮನೆ ಮನೆಗೆ ಕುಡಿಯುವ ನೀರು ಸೇರಿದಂತೆ ಹತ್ತು ಹಲವು ಮೂಲಭೂತ ಸೌಲಭ್ಯಗಳೊಂದಿಗೆ ಅಭಿವೃದ್ಧಿಯತ್ತ ವೇಗವಾಗಿ ಮುನ್ನಡೆಯುತ್ತಿದ್ದು, ಇತಿಹಾಸ ಪುಟದಲ್ಲಿ ಸುವರ್ಣಾಕ್ಷರಗಳಿಂದ...

ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರದ ಸೇವೆಗೆ ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ

ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ಸಲ್ಲಿಸಿದ ಮಹತ್ವದ ಸೇವೆಯನ್ನು ಪರಿಗಣಿಸಿ, ರಾಜ್ಯಸಭೆ ಮಾಜಿ ಸದಸ್ಯ ಹಾಗೂ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಪ್ರಭಾಕರ ಬಸಪ್ರಭು ಕೋರೆ ಅವರಿಗೆ ಕೇಂದ್ರ ಸರ್ಕಾರವು ಪದ್ಮಶ್ರೀ ಪ್ರಶಸ್ತಿ ಘೋಷಿಸಿದೆ. ಕೆಎಲ್‌ಇ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಬೆಳಗಾವಿ