ಬೆಳಗಾವಿ | ಪತ್ನಿಯನ್ನು ಭೀಕರವಾಗಿ ಹತ್ಯೆಗೈದು ಆತ್ಮಹತ್ಯೆಗೆ ಶರಣಾದ ಪತಿ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ತುರಕರಶೀಗಿಹಳ್ಳಿ ಗ್ರಾಮದಲ್ಲಿ ನಡೆದ ಘಟನೆ. ಶಿವಪ್ಪ ಸಣ್ಣಬಸಪ್ಪ ಕಂಬಳಿ( 46) ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಯಲ್ಲವ್ವ ಶಿವಪ್ಪ ಕಂಬಳಿ(40) ಕೊಲೆಯಾದ ದುರ್ದೈವಿ. ತವರು ಮನೆಗೆ ಹೋಗುವ...

ಬೆಳಗಾವಿ | ಬರಗೂರು ಎಂದರೆ ಸೌಹಾರ್ದತೆಯ ಪ್ರತಿರೂಪ: ಶಿವಾಜಿ ಕಾಗಣೀಕರ್

ದೇಶವು ಅಸಮಾನತೆ ಮತ್ತು ಕೋಮು ದ್ವೇಷದತ್ತ ವಾಲುತ್ತಿರುವ ಈ ಸಂದರ್ಭದಲ್ಲಿ ಸೌಹಾರ್ದ ಭಾರತ ಎಂಬ ಗ್ರಂಥದ ಜನಾರ್ಪಣೆ ಕಾಡುತ್ತಿರುವ ರೋಗಕ್ಕೆ ದೊರೆತ ಔಷಧದಂತಿದೆ ಎಂದು ಹಿರಿಯ ಪರಿಸರವಾದಿ ಶಿವಾಜಿ ಕಾಗಣೀಕರ್ ಹೇಳಿದರು. ಬೆಳಗಾವಿ ನಗರದ...

ಸಮಾಜಮುಖಿಯ ಸ್ವಗತಗಳು | ಬೆಳಗಾವಿಯಲ್ಲಿ ಒಂದು ಕಲಿಗಾಲದ ಪ್ರಹಸನ 

ಸಂಜೆ ಅನಿರೀಕ್ಷಿತವಾಗಿ ನಮ್ಮ ಮನೆಗೇ ವಾಪಸ್ ಬಂದ ಅಂಕಲ್ ಅವರು ವಟ ವಟನೆ ಮಾತಾಡತೊಡಗಿದರು. ಅವರಿಗೆ ಬೈಯುವುದು, ಇವರಿಗೆ ಬೈಯುವುದು, ಕೊನೆಗೆ ತಮ್ಮ ಅದೃಷ್ಟವನ್ನು ಹಳಿಯುವುದು ಇತ್ಯಾದಿ. ಹೀಗೆ ಆದಾಗಲೆಲ್ಲ ಅವರ ಕೆಲಸ...

ಬೆಳಗಾವಿ | ಇನಾಮ್‌ದಾರ್ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ : ಮೃತರ ಸಂಖ್ಯೆ 8ಕ್ಕೆ ಏರಿಕೆ, ರಸ್ತೆ ತಡೆ

ಬೈಲಹೊಂಗಲ ತಾಲೂಕಿನ ಮರಕುಂಬಿ ಗ್ರಾಮದ ಬಳಿಯ ಇನಾಮ್‌ದಾರ್ ಸಕ್ಕರೆ ಕಾರ್ಖಾನೆಯಲ್ಲಿ ಸಂಭವಿಸಿದ ಬಾಯ್ಲರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಿಕಿತ್ಸೆ ಫಲಿಸದೆ ಇಂದು ಒಂದೇ ದಿನ ಐವರು ಕಾರ್ಮಿಕರು ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಇದರಿಂದಾಗಿ...

ಬೆಳಗಾವಿ : ರಾಮದುರ್ಗದಲ್ಲಿ ರಾಜ್ಯ ರೈತ ಸಂಘ–ಹಸಿರು ಸೇನೆ ನೂತನ ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಮದುರ್ಗ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ಸಭೆ ನಡೆಯಿತು. ಸಭೆಯಲ್ಲಿ ತಾಲೂಕು ಅಧ್ಯಕ್ಷರಾಗಿ ಸುರೇಶ್ ಈ. ಗುಂಜೇರಿ, ಗೌರವಾಧ್ಯಕ್ಷರಾಗಿ ಮಹಾದೇವ ತ್ಯಾವಟಗಿ, ಕಾರ್ಯಾಧ್ಯಕ್ಷರಾಗಿ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಬೆಳಗಾವಿ