ಬೆಳಗಾವಿ : ಕರ್ನಾಟಕ ರಾಜ್ಯ ರೈತ ಸಂಘ,ಹಸಿರು ಸೇನೆಯ ಹೊಸ ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಾ ಮಟ್ಟದ ಸಾಮಾನ್ಯ ಸಭೆ 7-1-2026ರಂದು ರಾಮದುರ್ಗದ ಸಾಮಾನ್ಯ ಹೌಸ್‌ನಲ್ಲಿ ನಡೆಯಿತು. ಸಭೆಯ ತೀರ್ಮಾನದಂತೆ ತಾಲೂಕು ಮಟ್ಟದ ಪದಾಧಿಕಾರಿಗಳು...

ಬೆಳಗಾವಿ : ಪರಸಗಡ ನಾಟಕೋತ್ಸವ: ರಂಗ ಆರಾಧಕ–ರಂಗ ಚಂದ್ರ ಪ್ರಶಸ್ತಿಗಳಿಗೆ ಆಯ್ಕೆ

ರಂಗ ಆರಾಧನಾ ಸಾಂಸ್ಕೃತಿಕ ಸಂಘಟನೆಯಿಂದ ಪ್ರತಿ ವರ್ಷ ನೀಡಲಾಗುವ ರಂಗ ಆರಾಧಕ ಹಾಗೂ ರಂಗ ಚಂದ್ರ ಪ್ರಶಸ್ತಿಗಳನ್ನು ಈ ಬಾರಿ ಮೂರು ದಶಕಗಳಿಗೂ ಅಧಿಕ ಕಾಲ ರಂಗಭೂಮಿಯಲ್ಲಿ ತೊಡಗಿಸಿಕೊಂಡಿರುವ ಸಾಧಕರಿಗೆ ಪ್ರದಾನ ಮಾಡಲಾಗುತ್ತಿದೆ. ಶ್ರೀಯುತ...

ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರ ಕಾರು ಚಾಲಕನ ಮೇಲೆ ಚಾಕು ಇರಿದು ಪರಾರಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರ ಕಾರು ಚಾಲಕನ ಮೇಲೆ ದುಷ್ಕರ್ಮಿಗಳು ಚಾಕು ಇರಿದು ಪರಾರಿಯಾದ ಘಟನೆ ಬೆಳಗಾವಿ ನಗರದ ಕ್ಲಬ್ ರಸ್ತೆಯಲ್ಲಿ...

ಬೆಳಗಾವಿ | ಅಕ್ರಮ ಲ್ಯಾಟರೈಟ್ ಗಣಿಗಾರಿಕೆ; ಅಧಿಕಾರಿಗಳೂ ಶಾಮೀಲಾಗಿರುವ ಆರೋಪ

ಕಳೆದ ಮೂರು ತಿಂಗಳಿನಿಂದ ಬೆಳಗಾವಿ ಗ್ರಾಮೀಣ ಭಾಗದಲ್ಲಿ ಅಕ್ರಮ ಲ್ಯಾಟರೈಟ್ (ಕೆಂಪು ಮಣ್ಣು) ಗಣಿಗಾರಿಕೆ ಕರಿತು ಗಂಭೀರ ಆರೋಪಗಳು ಕೇಳಿಬರುತ್ತಿವೆ. ಪೊಲೀಸರು, ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಗೊತ್ತಿದ್ದೇ ಈ ಅಕ್ರಮ ನಡೆಯುತ್ತಿದೆ...

ಬೆಳಗಾವಿ : ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸಾವು

ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಚಕ್ರಕ್ಕೆ ದ್ವಿಚಕ್ರ ವಾಹನ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ನಬಾಪೂರ ಗ್ರಾಮದ ವ್ಯಾಪ್ತಿಯ ಶಿಲ್ತಿಭಾಂವಿ ಕ್ರಾಸ್–ಖನಗಾಂವ ರಸ್ತೆಯಲ್ಲಿ ನಡೆದಿದೆ. ನಬಾಪೂರ ಗ್ರಾಮದ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಬೆಳಗಾವಿ