ಬೆಳಗಾವಿ : ನವೆಂಬರ್ 26 ಸಂವಿಧಾನ ದಿನದಂದು ‘ಭೂಮಿ ಸತ್ಯಾಗ್ರಹ’: ಬೆಂಗಳೂರು ಚಲೋ

ಸಾಮಾಜಿಕ ನ್ಯಾಯವಾಗಿ ಭೂಮಿ ಮತ್ತು ವಸತಿ ಹಕ್ಕು ನೀಡುವಂತೆ ಸರ್ಕಾರದ ಗಮನ ಸೆಳೆಯಲು ನವೆಂಬರ್ 26 ಸಂವಿಧಾನ ದಿನದಂದು ‘ಭೂಮಿ ಸತ್ಯಾಗ್ರಹ – ಬೆಂಗಳೂರು ಚಲೋ’ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಭಾರತೀಯ ಕೃಷಿಕ...

ಬೆಳಗಾವಿ : ಕಬ್ಬು ಟ್ರಾಲಿ ಪಲ್ಟಿ ಬೈಕ್ ಸವಾರ ಸ್ಥಳದಲ್ಲೇ ಸಾವು

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಯಲ್ಲಮವಾಡಿ ಗ್ರಾಮದಲ್ಲಿಂದು ನಡೆದ ದಾರುಣ ಘಟನೆಯಲ್ಲಿ ಕಬ್ಬು ತುಂಬಿಕೊಂಡು ಬರುತ್ತಿದ್ದ ಟ್ರಾಲಿ ಪಲ್ಟಿಯಾಗಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ತೇಲಸಂಗ ಗ್ರಾಮದ ರಾಮಪ್ಪ ನಿಂಗಪ್ಪ ಸಾವಳಗಿ...

ಬೆಳಗಾವಿ | ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ʼಪರಿಚಯ ಶಿಬಿರʼ

ಬೆಳಗಾವಿ ತಾಲೂಕಿನ ಗೋರಮಟ್ಟಿ, ಗೋಡಿಹಳ್ಳ, ನಿಂಗೇನಟ್ಟಿ ಹಳ್ಳಿಯ ಮಕ್ಕಳಿಗಾಗಿ ಅಗಸ್ತ್ಯ ಫೌಂಡೇಷನ್ ಮತ್ತು ಕಾಲ್ಮರಿ ಸ್ಟುಡಿಯೋದಲ್ಲಿ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ 14, 15, 16ರಂದು ಮೂರು ದಿನಗಳ ಕಾಲ ಸಂಯೋಜಿಸಿದ ʼಪರಿಚಯ ಶಿಬಿರʼದಲ್ಲಿ...

ಬೆಳಗಾವಿ : ರೈಲು ಯೋಜನೆಗಳ ಪರಿಶೀಲನೆ: ಸಂಸದ ಶೆಟ್ಟರ್ ಅಧಿಕಾರಿಗಳೊಂದಿಗೆ ಚರ್ಚೆ

ನೈರುತ್ಯ ರೈಲ್ವೆ ವಲಯದ ಮಹಾ ಪ್ರಬಂಧಕರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಅವರು ಸೋಮವಾರ ಸಭೆ ನಡೆಸಿ, ತಮ್ಮ ಕ್ಷೇತ್ರದ ವಿವಿಧ ರೈಲ್ವೆ ಯೋಜನೆಗಳ ಪ್ರಗತಿ ಕುರಿತು ವಿವರವಾಗಿ...

ಬೆಳಗಾವಿ : ಕೋಣೆಯಲ್ಲಿ ಬೆಚ್ಚಗಿರಲು ಬೆಂಕಿ ಹಾಕಿ ಮಲಗಿದ ನಾಲ್ವರಲ್ಲಿ ಮೂವರು ಉಸಿರುಗಟ್ಟಿ ಸಾವು

ಬೆಳಗಾವಿ ನಗರದ ಅಜಾದ್ ನಗರದಲ್ಲಿ ನಡೆದ ದಾರುಣ ಘಟನೆ ಒಂದರಲ್ಲಿ, ಚಳಿಯಿಂದ ರಕ್ಷಣೆ ಪಡೆಯಲು ಇದ್ದಿಲಿನ ಬೆಂಕಿ ಇಟ್ಟುಕೊಂಡು ಕೋಣೆಯಲ್ಲಿ ಮಲಗಿದ್ದ ನಾಲ್ವರು ಯುವಕರ ಪೈಕಿ ಮೂವರು ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಮತ್ತೊಬ್ಬ ಯುವಕನ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಬೆಳಗಾವಿ