ಬೆಳಗಾವಿ : ಪ್ರತಿ ಟನ್ ಕಬ್ಬಿಗೆ 3500 ನೀಡಲು 5 ದಿನ ಗಡುವು

ಪ್ರತಿ ಟನ್ ಕಬ್ಬಿಗೆ ₹3,500 ನೀಡುವಂತೆ ಒತ್ತಾಯಿಸಿ ರೈತರು ನಡೆಸುತ್ತಿರುವ ಹೋರಾಟಕ್ಕೆ ನ್ಯಾಯ ಒದಗಿಸಲು ಜಿಲ್ಲಾಡಳಿತಕ್ಕೆ ಐದು ದಿನಗಳ ಗಡುವು ಕೊಡುತ್ತೇವೆ. ಅಷ್ಟರೊಳಗೆ ಬೇಡಿಕೆ ಈಡೇರದಿದ್ದರೆ ಹೋರಾಟ ತೀವ್ರಗೊಳಿಸಬೇಕಾಗುತ್ತದೆ' ಎಂದು ಭಾರತೀಯ ಕೃಷಿಕ...

ಬೆಳಗಾವಿ : ಬೆಳಗಾವಿ : ವಿದ್ಯುತ್ ತಂತಿ ಸ್ಪರ್ಶಿಸಿ 2 ಕಾಡಾನೆಗಳ ಸಾವು

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಸುಳೆಗಾಳಿ ಗ್ರಾಮದಲ್ಲಿ ಜಮೀನಿನ ಬಳಿ ತಂತಿ ಬೇಲಿಗೆ ವಿದ್ಯುತ್ ಕನೆಕ್ಷನ್ ನೀಡಿದ್ದರಿಂದ ಎರಡು ಕಾಡಾನೆಗಳು ವಿದ್ಯುತ್ ಶಾಕ್ ತಗುಲಿ ಸಾವನ್ನಪ್ಪಿವೆ. ಸಾವನ್ನಪ್ಪಿದವುಗಳಲ್ಲಿ ಒಂದು ಗಂಡು ಮತ್ತು ಮತ್ತೊಂದು ಹೆಣ್ಣು...

ಬೆಳಗಾವಿ : ವಿಷಾಹಾರ ಸೇವನೆ 12 ವಿದ್ಯಾರ್ಥಿಗಳು ಅಸ್ವಸ್ಥ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಹಿರೇಕೋಡಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಭಾನುವಾರ ವಿಷಾಹಾರ ಸೇವನೆಯ ಘಟನೆ ನಡೆದಿದೆ. ಮಧ್ಯಾಹ್ನದ ಊಟದ ನಂತರ ವಿದ್ಯಾರ್ಥಿಗಳಿಗೆ ವಾಂತಿ ಮತ್ತು ಹೊಟ್ಟೆ ನೋವು ಕಾಣಿಸಿಕೊಂಡಿದ್ದು,...

ಎಂಇಎಸ್ ನಾಡದ್ರೋಹಿ ಜತೆ ಸೆಲ್ಪಿ ಪಡೆದ ಸಿಪಿಐ ವಿರುದ್ಧ ಕ್ರಮ : ಗೃಹ ಸಚಿವ ಜಿ.ಪರಮೇಶ್ವರ

ಬೆಳಗಾವಿ ನಗರದಲ್ಲಿ ನಾಡದ್ರೋಹಿ ಎಂಇಎಸ್ ಪುಂಡರು ಕರಾಳ ದಿನ ಆಚರಿಸುತ್ತಿದ್ದ ವೇಳೆ, ಅದಕ್ಕೆ ಕಡಿವಾಣ ಹಾಕಬೇಕಾದ ಪೊಲೀಸರೇ ಅವರ ಜೊತೆ ಸೆಲ್ಫಿ ತೆಗೆದುಕೊಂಡ ಘಟನೆ ವಿವಾದಕ್ಕೆ ಕಾರಣವಾಗಿದೆ. ಮಾಳಮಾರುತಿ ಪೊಲೀಸ್ ಠಾಣೆಯ ಸಿಪಿಐ ಜೆ.ಎಂ....

ಬೆಳಗಾವಿ : ರಾಜ್ಯೋತ್ಸವ ಮೆರವಣಿಗೆ ವೇಳೆ ರೌಡಿಗಳ ಅಟ್ಟಹಾಸ ಐವರಿಗೆ ಚಾಕು ಇರಿದು ಪರಾರಿ!

ಕನ್ನಡ ರಾಜ್ಯೋತ್ಸವದ ಉತ್ಸವಮಯ ವಾತಾವರಣದ ನಡುವೆಯೇ ಬೆಳಗಾವಿಯಲ್ಲಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ ಸದಾಶಿವನಗರದ ಲಕ್ಷ್ಮೀ ಕಾಂಪ್ಲೆಕ್ಸ್ ಬಳಿ ನಡೆದ ರೂಪಕ ಮೆರವಣಿಗೆಯ ವೇಳೆ ಜನರ ಮಧ್ಯೆ ನುಗ್ಗಿದ ದುಷ್ಕರ್ಮಿಗಳು ಐವರಿಗೆ ಮನಬಂದಂತೆ ಚಾಕು...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಬೆಳಗಾವಿ