ಬೆಳಗಾವಿ : ಕನ್ಹೇರಿ ಮಠದ ಸ್ವಾಮೀಜಿಯ ಹೇಳಿಕೆಗೆ ಬಸವಪರ ಸಂಘಟನೆಗಳ ಆಕ್ರೋಶ

ಮಹಾರಾಷ್ಟ್ರದ ಕೊಲ್ಲಾಪುರದ ಕನ್ಹೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಬಸವ ಸಂಸ್ಕೃತಿ ಅಭಿಯಾನ ಹಾಗೂ ಲಿಂಗಾಯತ ಮಠಾಧೀಶರ ವಿರುದ್ಧ ಅವಮಾನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಬಸವಪರ ಸಂಘಟನೆಗಳ ಕಾರ್ಯಕರ್ತರು ಬೆಳಗಾವಿ ನಗರದ ಜಿಲ್ಲಾಧಿಕಾರಿ...

ಬೆಳಗಾವಿ : ಡಿಸಿಸಿ ಬ್ಯಾಂಕ್ ಚುನಾವಣೆ: ಹುಕ್ಕೇರಿ ಪಿಕೆಪಿಎಸ್ ಕ್ಷೇತ್ರದ ಮತದಾನ ಮುಂದೂಡಿಕೆ

ಬೆಳಗಾವಿ : ಅಕ್ಟೋಬರ್ 19ರಂದು ನಡೆಯಲಿರುವ ಬೆಳಗಾವಿ ಜಿಲ್ಲಾ ಮಧ್ಯವರ್ತಿ ಸಹಕಾರಿ ಬ್ಯಾಂಕ್ (ಡಿಸಿಸಿ) ಚುನಾವಣೆಯಲ್ಲಿ ಹುಕ್ಕೇರಿ ತಾಲ್ಲೂಕಿನ ಪಿಕೆಪಿಎಸ್ ಮತಕ್ಷೇತ್ರದ ಮತದಾನ ಮುಂದೂಡಲಾಗಿದೆ ಎಂದು ಜಿಲ್ಲಾಧಿಕಾರಿ ಮಹಮ್ಮದ್ ರೋಷನ್ ಅಧಿಸೂಚನೆ ಹೊರಡಿಸಿದ್ದಾರೆ. ಕರ್ನಾಟಕ...

ಬೆಳಗಾವಿ | ʼನಮ್ಮನ್ನು ಮನೆಗೆ ಬಿಡದಿದ್ದರೆ ಓಡಿ ಹೋಗುತ್ತೇವೆʼ!

ಡಿಸಿಸಿ ಬ್ಯಾಂಕ್‌ ನಿರ್ದೇಶಕ ಸ್ಥಾನದ ಚುನಾವಣಾ ಕಣ ರಂಗೇರಿದ್ದು, ಬೆಳಗಾವಿಯ ನಿಪ್ಪಾಣಿಯಿಂದ ಸ್ಪರ್ಧೆ ಮಾಡಿರುವ ಮಾಜಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ಅವರಿಗೆ ತಾಲೂಕಿನ ಪಿಕೆಪಿಎಸ್ ಸದಸ್ಯ ಮತದಾರರನ್ನು ಹಿಡಿದಿಟ್ಟುಕೊಳ್ಳಲು ಹರಸಾಹಸ ಪಡುವಂತಾಗಿದೆ....

ಬೆಳಗಾವಿ | ವಿಷಾಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ: ವಸತಿ ಶಾಲೆ ಭೇಟಿ ನೀಡಿ ಪರಿಶೀಲಿಸಿದ ನ್ಯಾಯಾಧೀಶರು

ವಿಷಾಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೊಡಿಯ ಅಲ್ಪಸಂಖ್ಯಾತರ ಮೋರಾರ್ಜಿ ದೇಸಾಯಿ ವಸತಿ ಶಾಲೆಗೆ ನ್ಯಾಯಾಧೀಶರು ಭೇಟಿ ನೀಡಿ ಪರಿಶೀಲಿಸಿದರು.  ಹಿರೇಕೊಡಿಯ ಅಲ್ಪಸಂಖ್ಯಾತರ ಮೋರಾರ್ಜಿ ದೇಸಾಯಿ...

ಬೆಳಗಾವಿ : ಡಿಸಿಸಿ ಬ್ಯಾಂಕ್ ಚುನಾವಣೆ : ಅಶೋಕ ಪಟ್ಟಣ ನಾಮಪತ್ರ ವಾಪಸ್ ಪಡೆಯುವ ನಿರ್ಧಾರ ಮೊದಲೆ ಆಗಿತ್ತೆ ?

ಡಿಸಿಸಿ ಬ್ಯಾಂಕ್ ಚುನಾವಣೆಯ ಕಣದಿಂದ ಶಾಸಕ ಅಶೋಕ ಪಟ್ಟಣ ಹಿಂತೆಗೆದುಕೊಳ್ಳುವ ಕುರಿತು ಮೊದಲೆ ನಿರ್ಧಾರವಾಗಿತ್ತೆ ಎಂಬು ಅನುಮಾನಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿವೆ. ಡಿಸಿಸಿ ಬ್ಯಾಂಕ್ ಚುನಾವಣೆಯ ಕಣದಿಂದ ಶಾಸಕ ಅಶೋಕ ಪಟ್ಟಣ ಹಿಂತೆಗೆದುಕೊಳ್ಳುವ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಬೆಳಗಾವಿ