ಬೆಳಗಾವಿ | ಅಲ್ಯೂಮಿನಿಯಂ ತಂತಿ ಕಳ್ಳರ ಬಂಧನ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ಘಟಗಿ ಬಸವೇಶ್ವರ ನಗರದಲ್ಲಿ ವಿದ್ಯುತ್ ಕಂಬಗಳಿಗೆ ಅಳವಡಿಸಿದ್ದ ಅಲ್ಯೂಮಿನಿಯಂ ತಂತಿ ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಚಿಕ್ಕೋಡಿ ಪೊಲೀಸರು ಬಂಧಿಸಿ, ₹70 ಸಾವಿರ ಮೌಲ್ಯದ...

ಬೆಳಗಾವಿ | ಟ್ರ್ಯಾಕ್ಟರ್‌ ಕಳ್ಳತನ ಪ್ರಕರಣದಲ್ಲಿ ಮೂವರು ಬಂಧನ

ಮನೆಯ ಮುಂದೆ ನಿಲ್ಲಿಸಿದ್ದ ಮಹೀಂದ್ರಾ ಅರ್ಜುನ್ ಟ್ರ್ಯಾಕ್ಟ‌ರ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ಬಸವರಾಜ ಶಿವರಾಯಿ ಗಾಡಿವಡ್ಡರ ಅವರು ಸೆ.22ರಂದು...

ಬೆಳಗಾವಿ | ಬೈಲಹೊಂಗಲದಲ್ಲಿ ಪತ್ನಿ ಕೊಲೆ: ಪತಿ ಬಂಧನ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ಪತಿಯನ್ನು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪೊಲೀಸರು ಬಂಧಿಸಿದ್ದಾರೆ. ಇಂದಿರಾನಗರದ ರಾಜು ಲಕ್ಷ್ಮಣ ಮಾಡಮಗೇರಿ (33) ಬಂಧಿತ ಆರೋಪಿ. ಸೆ.27ರಂದು ಲಕ್ಷ್ಮಿ ಅವರು ಅರವಳ್ಳಿ...

ಬೆಳಗಾವಿ | ಎಂಎಸ್‌ಪಿ ಬೆಲೆ ₹60 ಹೆಚ್ಚಿಸುವುದಾದರೆ ಮಾತ್ರ ದೆಹಲಿಗೆ: ಚೂನಪ್ಪ ಪೂಜೇರಿ

ಸಕ್ಕರೆಯ ಕನಿಷ್ಠ ಮಾರಾಟ ಬೆಲೆ (ಎಂಎಸ್‌ಪಿ) ಕೆ.ಜಿಗೆ ₹60ಕ್ಕೆ ಹೆಚ್ಚಿಸುವುದಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಭರವಸೆ ನೀಡಿದರೆ ಮಾತ್ರ ದೆಹಲಿಗೆ ತೆರಳುವುದಾಗಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಅಧ್ಯಕ್ಷ...

ಬೆಳಗಾವಿ | ಪತ್ನಿ ಮರಣದ ಸುದ್ದಿ ಕೇಳಿ ಪತಿಯೂ ಸಾವು

ಪತ್ನಿಯ ನಿಧನದ ಸುದ್ದಿ ಕೇಳಿ ತೀವ್ರ ಮನನೊಂದ ಪತಿಯೂ ಕೇವಲ ಒಂದೂವರೆ ಗಂಟೆಯ ಅಂತರದಲ್ಲಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ನಡೆದಿದೆ. ಯಕ್ಸಂಬಾ ನಿವಾಸಿಗಳಾದ ಸುಶೀಲಾ ಸುಭಾಷ...

ಜನಪ್ರಿಯ

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

ಕೋಲಾರ | ನನ್ನ ಅನುದಾನದಲ್ಲೇ ಕ್ಲಾಕ್ ಟವರ್ ಗಡಿಯಾರ ಮಾಡಿಕೊಟ್ಟೆ : ಸಂಸದ ಎಂ. ಮಲ್ಲೇಶ್ ಬಾಬು

ಕೋಲಾರ :ನನ್ನ ಅನುದಾನದಲ್ಲೇ ಗಡಿಯಾರ ಮಾಡಿಕೊಟ್ಟೆ, 1936ರ ಸ್ಮಾರಕ ಉಳಿಸೋದು ನಮ್ಮ...

Tag: ಬೆಳಗಾವಿ