ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದ ದೇವಸ್ಥಾನದ ಆವರಣಕ್ಕೆ ಇತ್ತೀಚಿನ ಮಳೆಯಿಂದ ನೀರು ನುಗ್ಗಿ, ಹುಂಡಿಯಲ್ಲಿದ್ದ ಕಾಣಿಕೆ ಹಣ ಸಂಪೂರ್ಣವಾಗಿ ಒದ್ದೆಯಾದ ಘಟನೆ ನಡೆದಿದೆ.
ಮಂಗಳವಾರ, ಧಾರ್ಮಿಕ ದತ್ತಿ ಇಲಾಖೆ ಅಧಿಕಾರಿಗಳು, ಬೈಲಹೊಂಗಲ ಉಪವಿಭಾಗಾಧಿಕಾರಿ...
ಹುಕ್ಕೇರಿ ಪಟ್ಟಣದಲ್ಲಿ ಹಾಡಹಗಲೇ ಸಂತೆ ಸಮಯದಲ್ಲಿ ಜನಸಂದಣಿ ನಡುವೆಯೂ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರ ಹತ್ಯೆ ಮಡಿರುವ ಘಟನೆ ನಡೆದಿದ್ದು, ಇದನ್ನು ಕಂಡ ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ.
ಮಲಿಕ್ ಜಾನ್...
ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ನಾಕಾ ಹತ್ತಿರ ಸೋಮವಾರ ನಡೆದ ಮಾರಕಾಸ್ತ್ರ ದಾಳಿಯಲ್ಲಿ ಯುವಕನೊಬ್ಬ ಮೃತಪಟ್ಟಿದ್ದಾನೆ. ಈ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಮೃತರನ್ನು ತಾಲ್ಲೂಕಿನ ಅವರಗೋಳ ಗ್ರಾಮದ ಮೀರಾಸಾಬ್ ಜಮಖಂಡಿ ಎಂದು...
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಗೊಡಚಿ ಎಂಬ ಗ್ರಾಮದಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಇಬ್ಬರು ಯುವಕರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿರುವ ಘಟನೆ ವರದಿಯಾಗಿದೆ.
ಹಲ್ಲೆಗೊಳಗಾಗಿರುವ ಓರ್ವ ಸಂತ್ರಸ್ತ ಯುವಕನ ವಿಡಿಯೋಗಳು ಸಾಮಾಜಿಕ...
ಬೆಳಗಾವಿಯ ಬಹು ದಿನದ ಬೇಡಿಕೆಯಾಗಿದ್ದ ವಂದೇ ಭಾರತ್ ರೈಲು ಸಂಚಾರಕ್ಕೆ ಭಾನುವಾರ ಚಾಲನೆ ದೊರತಿದ್ದು, ಬೆಳಗಾವಿ–ಬೆಂಗಳೂರು ನಡುವೆ ನೂತನವಾಗಿ ಸಂಚಾರ ಆರಂಭಿಸಿರುವ ವಂದೇ ಭಾರತ್ ಎಕ್ಸ್ಪ್ರೆಸ್ ರೈಲನ್ನು ಹುಬ್ಬಳ್ಳಿಯ ರೈಲ್ವೆ ನಿಲ್ದಾಣದಲ್ಲಿ ಗಣ್ಯರ...