ಬೆಳಗಾವಿ : ಸರಕಾರಿ ಬಸ್ ಮರಕ್ಕೆ ಢಿಕ್ಕಿ 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯ

ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ ಬಳಿ ಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ 10ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿದ ಬಸ್, ರಸ್ತೆ ಬದಿಯಲ್ಲಿದ್ದ ಮರವೊಂದಕ್ಕೆ ಢಿಕ್ಕಿ...

ಬೆಳಗಾವಿ : ಮಸೀದಿಯಲ್ಲಿ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎರಡು ವರ್ಷಗಳ ನಂತರ ಪ್ರಕರಣ ಬೆಳಕಿಗೆ

ಬೆಳಗಾವಿ ಜಿಲ್ಲೆಯ ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯ ಮಸೀದಿಯೊಂದರಲ್ಲಿ ಐದು ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವ ಹೃದಯವಿದ್ರಾವಕ ಘಟನೆ ಇದೀಗ ಎರಡು ವರ್ಷಗಳ ಬಳಿಕ ಬೆಳಕಿಗೆ ಬಂದಿದೆ. ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದ...

ಬೆಳಗಾವಿ : ಆಗಸ್ಟ್ 10ರಿಂದ ಬೆಳಗಾವಿ ಬೆಂಗಳೂರು ವಂದೇ ಭಾರತ ರೈಲು ಸೇವೆ  ಆರಂಭ : ವೇಳಾ ಪಟ್ಟಿ ಇಲ್ಲಿದೆ

ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 10ರಂದು ಭಾನುವಾರ ಬೆಳಗಾವಿ-ಬೆಂಗಳೂರು ವಂದೇ ಭಾರತ್ ರೈಲು ಸೇರಿದಂತೆ ರಾಜ್ಯದ ಮೂರು ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಲಾದ ಜೋಶಿ...

ಬೆಳಗಾವಿ : ಯೂರಿಯಾ ಗೊಬ್ಬರ ಕಾಳಸಂತೆಯಲ್ಲಿ ಮಾರಾಟ ರೈತರ ಆಕ್ರೋಶ

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಗೊಬ್ಬರದ ಕೊರತೆಯಿಂದ ಹತಾಶರಾಗಿರುವ ರೈತರು ಮಂಗಳವಾರ ಸವದತ್ತಿ ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘ (ಟಿಎಪಿಸಿಎಂಎಸ್) ಕಚೇರಿ ಎದುರು ಪ್ರತಿಭಟನೆ ನಡೆಸಿ, ರಸ್ತೆ ತಡೆ ನಡೆಸಿದರು. ರೈತರು ಆರೋಪಿಸಿದಂತೆ,...

ಬೆಳಗಾವಿ : ಬಣಜಿಗ ಸಮುದಾಯದ ಮಕ್ಕಳಿಗೆ ಉದ್ಯೋಗದಲ್ಲಿ ಮೀಸಲಾತಿ ವಿಸ್ತರಣೆ : ಜಗದೀಶ ಶೆಟ್ಟರ್

ಬಣಜಿಗ ಸಮಾಜದ ಮಕ್ಕಳಿಗೆ ಶಿಕ್ಷಣ ಕ್ಷೇತ್ರದಲ್ಲಿ ಈಗಾಗಲೇ ನೀಡಿರುವ ಪ್ರವರ್ಗ 2ಎ ಮೀಸಲಾತಿಯನ್ನು ಉದ್ಯೋಗಾವಕಾಶಗಳಿಗೂ ವಿಸ್ತರಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ ಶೆಟ್ಟರ ತಿಳಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಚೆನ್ನಮ್ಮನ...

ಜನಪ್ರಿಯ

ಭಾರತದ ಮೇಲೆ‌ ಹೊಸ ಸುಂಕ ಹೇರಲು ಟ್ರಂಪ್ ಆಡಳಿತ ಸಿದ್ಧತೆ; ಶೀಘ್ರವೇ ಅಧಿಕೃತ ಘೋಷಣೆ!

ನಾನಾ ರಾಷ್ಟ್ರಗಳು ದೇಶೀಯ ಕೈಗಾರಿಕಾ ಉತ್ಪಾದನೆಗೆ ಸರ್ಕಾರಿ ಸಬ್ಸಿಡಿ ಮತ್ತು ಬೆಂಬಲ...

ಯಾದಗಿರಿ | ಎಂಬಿಬಿಎಸ್ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿ ವೇತನ ಬಿಡುಗಡೆಗೆ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಬೀದರ್‌ | ಬಿದರಿ ಕಲೆ ಉಳಿಸಿ ಬೆಳೆಸುವುದು ಎಲ್ಲರ ಜವಾಬ್ದಾರಿ

ವಿಶ್ವದ ಶ್ರೀಮಂತ ಕಲೆಗಳಲ್ಲಿ ಒಂದಾಗಿರುವ ಬಿದರಿ ಕಲೆ ಬೀದರ್‌ನ ಹೆಮ್ಮೆಯಾಗಿದೆ. ಕಲೆ,...

ರಾಜ್ಯ ಹೈಕೋರ್ಟ್‌ಗೆ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಎಂ.ಎಸ್ ರಾಮಚಂದ್ರ ರಾವ್ ನೇಮಕಕ್ಕೆ ಶಿಫಾರಸು!

ಕರ್ನಾಟಕ ಹೈಕೋರ್ಟ್‌ನ ಹಾಲಿ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರನ್ನು ಜಾರ್ಖಂಡ್...

Tag: ಬೆಳಗಾವಿ