ಬೆಳಗಾವಿ : ಕೀಟನಾಶಕ ಮಿಶ್ರಿತ ನೀರು ಕುಡಿದು 12 ವಿದ್ಯಾರ್ಥಿಗಳು ಅಸ್ವಸ್ಥ

ಕೀಟನಾಶಕ ಮಿಶ್ರಿತ ನೀರು ಕುಡಿದು 12 ಜನ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ನಡೆದಿದೆ. ಹೂಲಿಕಟ್ಟಿ ಗ್ರಾಮದ ಸರಕಾರಿ ಶಾಲೆಯ ಕುಡಿಯುವ ನೀರಿನ ಟ್ಯಾಂಕ್ ಗೆ ಕೀಟನಾಶಕ...

ಬೆಳಗಾವಿ : ಪಾರ್ಟಿ ವೇಳೆ ಚಾಕು ಇರಿದು ಯುವಕನ ಹತ್ಯೆ

ಪಾರ್ಟಿ ಮಾಡುತ್ತಿದ್ದ ಸಂದರ್ಭ ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಭೀಕರ ಘಟನೆ ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಕೊಲೆಯಾದ ದುರ್ದೈವಿ ಯುವಕನನ್ನು ವಿನೋದ್ ಮಲಶೆಟ್ಟಿ (30) ಎಂದು ಗುರುತಿಸಲಾಗಿದೆ. ಭಾನುವಾರ...

ಬೆಳಗಾವಿ : ಅನೈತಿಕ ಸಂಬಂಧ ಹಿನ್ನೆಲೆ ಪತಿಯ ಹತ್ಯೆ ಮೂವರ ಬಂಧನ

ಹರ್ಲಾಪೂರದಿಂದ ರಾಮಾಪೂರಕ್ಕೆ ಹೋಗುವ ರಸ್ತೆಯಲ್ಲಿ ನಡೆದಿದ್ದ ಯುವಕನ ಭಯಾನಕ ಹತ್ಯೆ ಪ್ರಕರಣವನ್ನು ಬೆಳಗಾವಿ ಜಿಲ್ಲೆಯ ರಾಮದುರ್ಗ ಪೊಲೀಸರು ಭೇದಿಸಿದ್ದು, ಮೂವರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಮೃತ ವ್ಯಕ್ತಿಯನ್ನು ಧಾರವಾಡ ಜಿಲ್ಲೆಯ ಅಮ್ಮಿನಭಾಂವಿ...

ಬೆಳಗಾವಿ : ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ : ಆರೋಪಿಗೆ 30 ವರ್ಷ ಕಠಿಣ ಜೈಲು ಶಿಕ್ಷೆ

ಅಪ್ರಾಪ್ತ ಬಾಲಕಿಯೊಬ್ಬಳನ್ನು ಪುಸಲಾಯಿಸಿ ದೈಹಿಕ ದೌರ್ಜನ್ಯ ಎಸಗಿದ ವ್ಯಕ್ತಿಗೆ ಬೆಳಗಾವಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 30 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ₹10,000 ದಂಡ ವಿಧಿಸಿದೆ. ಶಿಕ್ಷೆಗೆ ಒಳಗಾದ ಮುತ್ತು @...

ಬೆಳಗಾವಿ : ಗಾಂಜಾ ವಶ : ಮೌನದಲ್ಲಿ ಬೆಳೆಯುತ್ತಿರುವ ಮಾದಕ ಭೀತಿ – ರಾಮದುರ್ಗ ಸುರಕ್ಷಿತವೋ?

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಬಾದಾಮಿ ಮಾರ್ಗದಲ್ಲಿರುವ ಗುಡ್ಡದ ಮೇಲಿನ ಸೂಕ್ಷ್ಮ ತರಂಗ ಪುನರಾವರ್ತನ ಕೇಂದ್ರ (ಮುದಕವಿ ಕಚೇರಿ) ಎದುರು ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ₹20,000 ಮೌಲ್ಯದ ಗಾಂಜಾ ವಶಪಡಿಸಿಕೊಂಡಿದ್ದಾರೆ....

ಜನಪ್ರಿಯ

ಬಾಗಲಕೋಟೆ | ಬೆಂಬಲ ಬೆಲೆಯಲ್ಲಿ ಉದ್ದಿನಕಾಳು ಖರೀದಿ; ನೋಂದಣಿ ಪ್ರಕ್ರಿಯೆ ಶುರು

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಎಫ್‌ಎಕ್ಯೂ (FAQ)...

ಚಳಿ-ಮಳೆಗೂ ಜಗ್ಗದ ಆಶಾ ಕಾರ್ಯಕರ್ತೆಯರು: 9ನೇ ದಿನಕ್ಕೆ ಕಾಲಿಟ್ಟ ಧರಣಿ; ಲಿಖಿತ ಭರವಸೆಗೆ ಪಟ್ಟು!

ಮಾಸಿಕ 15,000 ರೂ. ಗೌರವಧನ ನಿಗದಿ ಸೇರಿದಂತೆ ವಿವಿಧ ನ್ಯಾಯಯುತ ಬೇಡಿಕೆಗಳ...

ರಾಜ್ಯದ 15 ಜಿಲ್ಲೆಗಳಲ್ಲಿ ಇನ್ನೂ 5 ದಿನ ಮಳೆ ಅಬ್ಬರ: ಹವಾಮಾನ ಇಲಾಖೆ

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಹವಾಮಾನ ವೈಪರೀತ್ಯ ಹಾಗೂ ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದಾಗಿ...

ರಸ್ತೆ ಅಪಘಾತಗಳ ನಿಯಂತ್ರಣಕ್ಕೆ AI ತಂತ್ರಜ್ಞಾನದ ನೆರವು: ಡಾ. ಶಾಲಿನಿ ರಜನೀಶ್

ರಾಜ್ಯದಲ್ಲಿ ರಸ್ತೆ ಅಪಘಾತಗಳಿಂದ ಸಂಭವಿಸುವ ಸಾವು-ನೋವುಗಳನ್ನು ಗಣನೀಯವಾಗಿ ತಗ್ಗಿಸಲು ಕೃತಕ ಬುದ್ಧಿಮತ್ತೆ...

Tag: ಬೆಳಗಾವಿ