ಬೆಳಗಾವಿ | ಹೆರಾಯಿನ್ ಮಾರಾಟ ಆರೋಪ: ಓರ್ವನ ಬಂಧನ

ಬೆಳಗಾವಿ ನಗರದಲ್ಲಿ ಅಕ್ರಮವಾಗಿ ಹೆರಾಯಿನ್ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಓರ್ವನನ್ನು ಬಂಧಿಸಿದ್ದಾರೆ. ಬಂಧಿತನನ್ನು ಸಂದೀಪ ವಿಜಯ ಅನಗೋಳಕರ (27) ಎಂದು ಗುರುತಿಸಲಾಗಿದೆ. ಬಸವನಗಲ್ಲಿಯ ಸಾರ್ವಜನಿಕ ಸ್ಥಳದಲ್ಲಿ ಹೆರಾಯಿನ್...

ಬೆಳಗಾವಿಯಲ್ಲಿ 15 ಸಾವಿರ ಮತದಾರರ ಹೆಸರು ಅಳಿಸುವ ಸಂಚು: ರಾಹುಲ್ ಗಾಂಧಿ

ಬೆಳಗಾವಿ ಜಿಲ್ಲೆಯಲ್ಲಿ ಸುಮಾರು 15 ಸಾವಿರ ಮತದಾರರ ಹೆಸರುಗಳನ್ನು ಒಂದೇ ಬಾರಿಗೆ ಮತದಾರರ ಪಟ್ಟಿಯಿಂದ ತೆಗೆದುಹಾಕುವ ಸಂಚು ನಡೆದಿದೆ. ಈ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು...

ಬೆಳಗಾವಿ | ಹೋರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕಿಡಿಗೇಡಿಗಳು

ಯಾರ ತಂಟೆಗೂ ಹೋಗದೆ ತಿರುಗಾಡುತ್ತಿದ್ದ ಮೂಕ ಪ್ರಾಣಿಯೊಂದರ ಮೇಲೆ ಅಮಾನವೀಯ ಕೃತ್ಯ ಎಸಗಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಖಿಳೇಗಾಂವ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾಗಿದೆ. ಗೂಳಿ ಹೋರಿಗೆ ಕಿಡಿಗೇಡಿಗಳು ಪೆಟ್ರೋಲ್ ಸುರಿದು ಬೆಂಕಿ...

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದಲ್ಲಿ ಗಾಂಧೀಜಿ ಸ್ಮಾರಕ: ಡಿ.ಕೆ.ಶಿವಕುಮಾ‌ರ್

ಮಹಾತ್ಮ ಗಾಂಧೀಜಿ ಪಾಲ್ಗೊಂಡಿದ್ದ ಬೆಳಗಾವಿ ಕಾಂಗ್ರೆಸ್‌ ಅಧಿವೇಶನಕ್ಕೆ ನೂರು ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ನಗರದಲ್ಲಿ ₹100 ಕೋಟಿ ವೆಚ್ಚದಲ್ಲಿ ಬೃಹತ್‌ ಗಾಂಧೀಜಿ ಸ್ಮಾರಕ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ವಾರ್ತಾ ಮತ್ತು ಸಾರ್ವಜನಿಕ...

ಬೆಳಗಾವಿ | ಬಸ್‌ನಿಂದ ಇಳಿಯಲು ದಾರಿ ಬಿಡಲಿಲ್ಲವೆಂದು ಮಹಿಳೆ ಮೇಲೆ ಹಲ್ಲೆ

ಬಸ್‌ನಿಂದ ಇಳಿಯಲು ದಾರಿ ಬಿಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ಮಹಿಳೆಯ ಮೇಲೆ ನಡುರಸ್ತೆಯಲ್ಲೇ ಚಪ್ಪಲಿಯಿಂದ ಹಲ್ಲೆ ನಡೆಸಿದ ಘಟನೆ ಬೆಳಗಾವಿ ನಗರದ ರಾಣಿ ಚನ್ನಮ್ಮ ವೃತ್ತದಲ್ಲಿ ನಡೆದಿದೆ. ಬಸ್‌ನಲ್ಲಿನ ನೂಕುನುಗ್ಗಲಿನ ವಿಚಾರವಾಗಿ ಮಹಿಳೆಯೊಂದಿಗೆ...

ಜನಪ್ರಿಯ

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

ಕೋಲಾರ | ನನ್ನ ಅನುದಾನದಲ್ಲೇ ಕ್ಲಾಕ್ ಟವರ್ ಗಡಿಯಾರ ಮಾಡಿಕೊಟ್ಟೆ : ಸಂಸದ ಎಂ. ಮಲ್ಲೇಶ್ ಬಾಬು

ಕೋಲಾರ :ನನ್ನ ಅನುದಾನದಲ್ಲೇ ಗಡಿಯಾರ ಮಾಡಿಕೊಟ್ಟೆ, 1936ರ ಸ್ಮಾರಕ ಉಳಿಸೋದು ನಮ್ಮ...

Tag: ಬೆಳಗಾವಿ