ಬೆಳಗಾವಿ : ವಿದ್ಯುತ್ ತಗುಲಿ ಹೆಸ್ಕಾಂ ಸಿಬ್ಬಂದಿ ಸಾವು

ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಮುಗಳಿಹಾಳ ಗ್ರಾಮದಲ್ಲಿ ಹೆಸ್ಕಾಂ ಸಿಬ್ಬಂದಿಗೆ ವಿದ್ಯುತ್ ತಗುಲಿ ಸಾವನ್ನಪ್ಪಿರುವ ಘಟನೆ ನಡೆದಿದೆ ಬಗರನಾಳ ಗ್ರಾಮದ ನಿವಾಸಿ ಮಾರುತಿ ಅವಲಿ (25), ಮುಗಳಿಹಾಳ ಗ್ರಾಮದಲ್ಲಿ ವಿದ್ಯುತ್ ಕಂಬದ ಮೇಲೆ ಹತ್ತಿ...

ಬೆಳಗಾವಿ : ಭೀಕರ ಅಪಘಾತ ಸ್ಥಳದಲ್ಲೇ ಮೂವರು ಸಾವು

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮುರಗುಂಡಿ ಗ್ರಾಮದ ಹೊರವಲಯದಲ್ಲಿ ಭಾನುವಾರ ಮಧ್ಯಾಹ್ನ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿಜಯಪುರ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಖಾಸಗಿ ಕಾರು ಮಧ್ಯೆ...

ಬೆಳಗಾವಿ : ದಲಿತ ಅಧಿಕಾರಿಗೆ ನ್ಯಾಯ ಒದಗಿಸಾಗುವುದು : ಸತೀಶ ಜಾರಕಿಹೊಳಿ

ಬೆಳಗಾವಿ ಜಿಲ್ಲೆಯ ಇಂಗಳಿ ಗ್ರಾಮದಲ್ಲಿ ಶ್ರೀರಾಮಸೇನೆ ಕಾರ್ಯಕರ್ತರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಂಡಿರುವ ಪಿಎಸ್‌ಐ ನಿಖಿಲ್ ಕಾಂಬಳೆ ವಿಚಾರವಾಗಿ ದಲಿತ ಅಧಿಕಾರಿಗೆ ನ್ಯಾಯ ದೊರಕಿಸಿಕೊಡಲಾಗುವುದು ಎಂದು ಸಚಿವ...

ಬೆಳಗಾವಿ : ರಮೇಶ ಜಾರಕಿಹೊಳಿ ಪುತ್ರನಿಂದ ಗಾಳಿಯಲ್ಲಿ ಗುಂಡು ಪ್ರಕರಣ ದಾಖಲು

ಬೆಳಗಾವಿ ಜಿಲ್ಲೆಯ ಗೋಕಾಕ ಪಟ್ಟಣದಲ್ಲಿ ನಡೆದ ಶ್ರೀ ಲಕ್ಷ್ಮೀ ದೇವಿ ಜಾತ್ರೆಯ ಸಂದರ್ಭದಲ್ಲಿ ಶಾಸಕ ರಮೇಶ್ ಜಾರಕಿಹೊಳಿ ಪುತ್ರ ಸಂತೋಷ್ ಜಾರಕಿಹೊಳಿ ಗಾಳಿಗೆ ಗುಂಡು ಹಾರಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ...

ಬೆಳಗಾವಿ | ಹೆಸರು ಬಿತ್ತನೆ ಮಾಡಿ ಮಳೆಯ ನಿರೀಕ್ಷೆಯಲ್ಲಿ ರೈತರು: ಸರ್ಕಾರದಿಂದಲೂ ಬೇಕಿದೆ ನೆರವು

ಹೆಸರು ಬೆಳೆ ಬಿತ್ತನೆ ಈ ಬಾರಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನಲ್ಲಿ ಚುರುಕಿನಿಂದ ನಡೆದಿದ್ದು, ರೈತರು ಈಗ ಮಳೆಯ ನಿರೀಕ್ಷೆಯಲ್ಲಿದ್ದಾರೆ. ಮುಂಗಾರು ಹಂಗಾಮಿಗೆ ಸೇರಿದ ಹೆಸರು ಬೆಳೆ ಸಾಮಾನ್ಯವಾಗಿ ಜೂನ್ ಮತ್ತು ಜುಲೈ...

ಜನಪ್ರಿಯ

ಚಿಕ್ಕಮಗಳೂರು | 36 ಜಿ.ಪಂ. ಕ್ಷೇತ್ರಗಳ ಅಂತಿಮ ಮೀಸಲಾತಿ ಪಟ್ಟಿ ಬಿಡುಗಡೆ 

ರಾಜ್ಯ ಸರ್ಕಾರ ನವೆಂಬರ್ 23ರಂದು ಜಿಲ್ಲೆಯ 36 ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ...

ಮೈಸೂರಿನಲ್ಲಿ ಸಂವಿಧಾನ ಜಾಗೃತಿಯ ಅಭಿಯಾನಕ್ಕೆ ಸಜ್ಜು: ನಾಳೆ ಚಾಲನೆ

ಭಾರತದ ಸಂವಿಧಾನದ ಆಶಯಗಳು, ಪ್ರಜಾಪ್ರಭುತ್ವದ ಮೌಲ್ಯಗಳು, ಸಾಮಾಜಿಕ ನ್ಯಾಯ, ಸಮಾನತೆ ಹಾಗೂ...

HDK ‘ಚಾಟ್ ಬಾಂಬ್’ ಠುಸ್? ನೋಟಿಸ್ ಪಡೆಯಲು ಹಿಂದೇಟು; ನಿಜವಾಯ್ತಾ ‘AI ಸೃಷ್ಟಿ’ಯ ಅನುಮಾನ!

ಹಾಸನ ಜಿಲ್ಲಾಡಳಿತದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣ ಇದೀಗ ರಾಜ್ಯ ರಾಜಕಾರಣದಲ್ಲಿ...

ಬಾಗಲಕೋಟೆ | ಬೆಂಬಲ ಬೆಲೆಯಲ್ಲಿ ಉದ್ದಿನಕಾಳು ಖರೀದಿ; ನೋಂದಣಿ ಪ್ರಕ್ರಿಯೆ ಶುರು

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಎಫ್‌ಎಕ್ಯೂ (FAQ)...

Tag: ಬೆಳಗಾವಿ