ಬೆಳಗಾವಿ : ಬೆಳಗಾವಿಯಲ್ಲಿ ವಿಮಾನ ಅಪಘಾತ ಅಣಕು ಪ್ರದರ್ಶನ

ಅಹಮದಾಬಾದ್‌ನಲ್ಲಿ ನಡೆದ ವಿಮಾನ ಅಪಘಾತದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಡಿಜಿಸಿಎ ನಿರ್ದೇಶನದಂತೆ ಬೆಳಗಾವಿ ಜಿಲ್ಲೆಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಗುರುವಾರ ವಿಮಾನ ಅಪಘಾತದ ಅಣಕು ಅಭ್ಯಾಸ (Mock Drill) ನೆರವೇರಿಸಲಾಯಿತು. ವಿಮಾನ ನಿಲ್ದಾಣ ಭದ್ರತಾ...

ಬೆಳಗಾವಿ : ಚಿನ್ನದ ಸರ ವಂಚನೆ ಪ್ರಕರಣ – ಆರೋಪಿಯ ಬಂಧನ

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಹಿಡಕಲ್ ಗ್ರಾಮದಲ್ಲಿ ಮಹಿಳೆಯೊಬ್ಬರ ಚಿನ್ನದ ಸರ ವಂಚನೆಗೆ ಒಳಗಾಗಿರುವ ಘಟನೆ ನಡೆದಿದೆ. ಹಣ ಜಮೆ ಮಾಡಿಕೊಡುವ ನೆಪದಲ್ಲಿ ಪುಸಲಾಯಿಸಿದ ಆರೋಪಿ ಚಿನ್ನದ ಸರ ಎಗರಿಸಿ ಪರಾರಿಯಾಗಿದ್ದನು. ಹಿಡಕಲ್ ಗ್ರಾಮದ...

ಬೆಳಗಾವಿ : ಸೆಂಟ್ರಲ್ ಬ್ಯಾಂಕ್ ಮ್ಯಾನೇಜರ್ ಆತ್ಮಹತ್ಯೆ

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರಖುರ್ದ್ ಗ್ರಾಮದಲ್ಲಿ ಸೆಂಟ್ರಲ್ ಬ್ಯಾಂಕ್‌ನ ಅಸಿಸ್ಟೆಂಟ್ ಮ್ಯಾನೇಜರ್ ಆಗಿದ್ದ 26 ವರ್ಷದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆಂಧ್ರಪ್ರದೇಶ ಮೂಲದ ರವಿಕುಮಾರ್ ಎಂದು ಗುರುತಿಸಲಾದ ಯುವಕ, ಉಗಾರ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡ ದೇವಸ್ಥಾನ ಹುಂಡಿಯಲ್ಲಿ ₹1.4 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಪ್ರಸಿದ್ಧ ಯಾತ್ರಾಕೇಂದ್ರವಾಗಿರುವ ಸವದತ್ತಿಯ ಶ್ರೀ ರೆಣುಕಾ ಯಲ್ಲಮ್ಮ ದೇವಸ್ಥಾನದ ಹುಂಡಿಗಳ ಎಣಿಕೆ ಕಾರ್ಯ ಗುರುವಾರ ಪೂರ್ಣಗೊಂಡಿದ್ದು, ಒಟ್ಟು ₹1.04 ಕೋಟಿ ಮೊತ್ತದ ಕಾಣಿಕೆ ಸಂಗ್ರಹಗೊಂಡಿದೆ. ಯಲ್ಲಮ್ಮ ದೇವಸ್ಥಾನ ಪ್ರಾಧಿಕಾರದ ಕಾರ್ಯದರ್ಶಿ ಅಶೋಕ...

ಬೆಳಗಾವಿ : ಚರಂಡಿ ಒಡೆದು ಭೀಕರ ಸ್ಥಿತಿ – ನೂರಾರು ರೈತರು ರಕ್ಷಣೆ

ಬೆಳಗಾವಿ ತಾಲ್ಲೂಕಿನ ಕಂಗ್ರಾಳಿ ಕೆ.ಎಚ್ ಗ್ರಾಮದ ಹೊರವಲಯದಲ್ಲಿ ಭಾರೀ ಮಳೆಯ ಪರಿಣಾಮ ಕಲಕಟ್ಟ ನಾಲಾಕ್ಕೆ ನಿರ್ಮಿಸಲಾಗಿದ್ದ ಚರಂಡಿ ಒಡೆದು ಹೋಗಿದ್ದು, ಕೃಷಿ ಕೆಲಸದಲ್ಲಿ ತೊಡಗಿದ್ದ ನೂರಾರು ಜನರನ್ನು ಅಧಿಕಾರಿಗಳು ರಕ್ಷಿಸಿದ್ದಾರೆ. ಕಳೆದ ಕೆಲ ದಿನಗಳಿಂದ...

ಜನಪ್ರಿಯ

ಮಂಗಳೂರು l ಮನೆ ಮನೆ ಬ್ಯಾರಿ ಕವಿಗೋಷ್ಠಿ

ರಾಷ್ಟ್ರ ಮತ್ತು ರಾಜ್ಯದ ಹಲವು ಭಾಷೆಗಳಿಗೆ ಬ್ಯಾರಿ ಸಾಹಿತ್ಯ ಕೃತಿಗಳು ಭಾಷಾಂತರವಾಗುವ...

108 ವರ್ಷಗಳ ಸರ್ಕಾರಿ ಶಾಲೆಯ ಜಾಗದಲ್ಲಿ ಅಪಾರ್ಟ್‌ಮೆಂಟ್: ಕಾಮಗಾರಿ ಸ್ಥಗಿತಕ್ಕೆ ಆಗ್ರಹಿಸಿ ಪ್ರತಿಭಟನೆ

ಮೈಸೂರು ಗ್ರಾಹಕರ ಪರಿಷತ್, ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (ಎಐಡಿಎಸ್‌ಒ)...

ಪಾಕಿಸ್ತಾನಕ್ಕೆ ಐತಿಹಾಸಿಕ ಕ್ಷಣ: ಬಾಹ್ಯಾಕಾಶಕ್ಕೆ ಪಾಕ್‌ನ ಮೊದಲ ಗಗನಯಾತ್ರಿ ಪ್ರಯಾಣ!

ಬಾಹ್ಯಾಕಾಶ ಅನ್ವೇಷಣೆಯ ಕ್ಷೇತ್ರದಲ್ಲಿ ಪಾಕಿಸ್ತಾನ ಐತಿಹಾಸಿಕ ಮೈಲಿಗಲ್ಲೊಂದನ್ನು ಸ್ಥಾಪಿಸಿದೆ. ಬುಧವಾರ ಮುಂಜಾನೆ...

ಬೆಂಗಳೂರು | ಸರ್ಕಾರಿ ಶಾಲೆಗಳ ದತ್ತು ಪ್ರಕ್ರಿಯೆಗೆ ವಿರೋಧ; ನ.26ರಂದು ವಿದ್ಯಾರ್ಥಿ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ

ರಾಜ್ಯ ಸರ್ಕಾರವು ಸರ್ಕಾರಿ ಕನ್ನಡ ಶಾಲೆಗಳನ್ನು ಖಾಸಗಿಯವರಿಗೆ ದತ್ತು (ಮೆಂಟರಿಂಗ್) ನೀಡಲು...

Tag: ಬೆಳಗಾವಿ