ಬೆಳಗಾವಿ : ಮನೆ ಕಳ್ಳತನ ಆರೋಪಿ ಬಂಧನ ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶ

ಬೆಳಗಾವಿ ಜಿಲ್ಲೆಯ ಕಿತ್ತೂರು ಪೊಲೀಸ್ ಠಾಣೆಯ ಪೊಲೀಸರು ದೊಡ್ಡ ಪ್ರಮಾಣದ ಕಳ್ಳತನದ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದು, ಸುಮಾರು ₹20.30 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ...

ಬೆಳಗಾವಿ : ವಿದ್ಯುತ್ ಸ್ಪರ್ಶಿಸಿ ಮೂರು ಎಮ್ಮೆಗಳು, ಕುದುರೆ ಸಾವು

ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕು ಅರಳಿಮಟ್ಟಿ ಗ್ರಾಮದಲ್ಲಿ ವಿದ್ಯುತ್ ತಂತಿ ಬಿದ್ದು ಮೂರು ಎಮ್ಮೆಗಳು ಹಾಗೂ ಒಂದು ಕುದುರೆ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಗ್ರಾಮದ ಶಂಕರ್ ಸಮಗರ ಅವರಿಗೆ ಸೇರಿದ ಎಮ್ಮೆಗಳು ಹಾಗೂ...

ಬೆಳಗಾವಿ : ಮಠದ ಹುಂಡಿ ಕಳ್ಳತನ: ಪೊಲೀಸ್ ಠಾಣೆ ಎದುರಿಗೇ ದುಷ್ಕೃತ್ಯ

ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದಲ್ಲಿ ಪೊಲೀಸ್ ಠಾಣೆಯ ಎದುರಿಗೆಯೇ ಇರುವ ಮಠದಲ್ಲಿ ಹುಂಡಿ ಕಳವು ಮಾಡಿಕೊಂಡು ದುಷ್ಕರ್ಮಿಗಳು ಕೈಚಳಕ ತೋರಿಸಿರುವ ಘಟನೆ ನಡೆದಿದೆ. ಪಟ್ಟಣದ ಚೆನ್ನಮ್ಮ ವೃತ್ತದಲ್ಲಿರುವ ಸದ್ಗುರು ಮರಿಮಹಾರಾಜರ ಮಠದಲ್ಲಿ ಮಂಗಳವಾರ ತಡರಾತ್ರಿ...

ಬೆಳಗಾವಿ : ಗೈರಾಣ ಜಾಗದಲ್ಲಿ ಸೋಲಾರ್ ಘಟಕ ವಿರೋಧಿಸಿ ಗ್ರಾಮಸ್ಥರಿಂದ ಪ್ರತಿಭಟನೆ

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಕಿಟದಾಳ ಗ್ರಾಮದ ಗೈರಾಣ ಜಮೀನಿನಲ್ಲಿ ಪಿಎಂ ಕುಸುಮ್ ಯೋಜನೆ ಅಡಿ ಸೋಲಾರ್ ವಿದ್ಯುತ್ ಘಟಕ ನಿರ್ಮಾಣಕ್ಕೆ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಬುಧವಾರ ಅವರು ಜಾಗದಲ್ಲಿ ಪ್ರತಿಭಟನೆ...

ಬೆಳಗಾವಿ : ಆಟ ಆಡುವಾಗ ಹೃದಯಾಘಾತ 9ನೇ ತರಗತಿ ವಿದ್ಯಾರ್ಥಿನಿ ಸಾವು

ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಚಮಕೇರಿ ಗ್ರಾಮದಲ್ಲಿ ಶಾಲಾ ಆವರಣದಲ್ಲಿ ಆಟವಾಡುತ್ತಿದ್ದಾಗ ಹೃದಯಾಘಾತ ಸಂಭವಿಸಿ 9ನೇ ತರಗತಿಯ ವಿದ್ಯಾರ್ಥಿನಿ ಸಾವಿಗೀಡಾಗಿರುವ ದಾರುಣ ಘಟನೆ ಮಂಗಳವಾರ ನಡೆದಿದೆ. ಮೃತಳು ತಾಲ್ಲೂಕಿನ ಬೇಡರಹಟ್ಟಿ ಗ್ರಾಮದ ನಿವಾಸಿ ರೇಣುಕಾ...

ಜನಪ್ರಿಯ

ಪಶ್ಚಿಮ ಬಂಗಾಳ | ಮತಪಟ್ಟಿಯಲ್ಲಿ ತಂದೆ ಹೆಸರಿಲ್ಲವೆಂದು ಹಸುಗೂಸಿಗೆ ಜನನ ಪ್ರಮಾಣಪತ್ರ ನಿರಾಕರಣೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ತಂದೆಯ ಹೆಸರು...

ಮಂಗಳೂರು l ಮನೆ ಮನೆ ಬ್ಯಾರಿ ಕವಿಗೋಷ್ಠಿ

ರಾಷ್ಟ್ರ ಮತ್ತು ರಾಜ್ಯದ ಹಲವು ಭಾಷೆಗಳಿಗೆ ಬ್ಯಾರಿ ಸಾಹಿತ್ಯ ಕೃತಿಗಳು ಭಾಷಾಂತರವಾಗುವ...

108 ವರ್ಷಗಳ ಸರ್ಕಾರಿ ಶಾಲೆಯ ಜಾಗದಲ್ಲಿ ಅಪಾರ್ಟ್‌ಮೆಂಟ್: ಕಾಮಗಾರಿ ಸ್ಥಗಿತಕ್ಕೆ ಆಗ್ರಹಿಸಿ ಪ್ರತಿಭಟನೆ

ಮೈಸೂರು ಗ್ರಾಹಕರ ಪರಿಷತ್, ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (ಎಐಡಿಎಸ್‌ಒ)...

ಪಾಕಿಸ್ತಾನಕ್ಕೆ ಐತಿಹಾಸಿಕ ಕ್ಷಣ: ಬಾಹ್ಯಾಕಾಶಕ್ಕೆ ಪಾಕ್‌ನ ಮೊದಲ ಗಗನಯಾತ್ರಿ ಪ್ರಯಾಣ!

ಬಾಹ್ಯಾಕಾಶ ಅನ್ವೇಷಣೆಯ ಕ್ಷೇತ್ರದಲ್ಲಿ ಪಾಕಿಸ್ತಾನ ಐತಿಹಾಸಿಕ ಮೈಲಿಗಲ್ಲೊಂದನ್ನು ಸ್ಥಾಪಿಸಿದೆ. ಬುಧವಾರ ಮುಂಜಾನೆ...

Tag: ಬೆಳಗಾವಿ