ಬೆಳಗಾವಿ ನಗರದಲ್ಲಿ ಕೆಲ ಕಿಡಿಗೇಡಿಗಳು ಮಾರಕಾಸ್ತ್ರಗಳು — ಚಾಕು, ತಲವಾರು ಇತ್ಯಾದಿಗಳನ್ನು ಹಿಡಿದು ಸಾರ್ವಜನಿಕ ಸ್ಥಳಗಳಲ್ಲಿ ತಿರುಗಾಡುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ನಗರ ಪೊಲೀಸ್ ಇಲಾಖೆ ತೀವ್ರ ಎಚ್ಚರಿಕೆಯ ಕ್ರಮ ಕೈಗೊಂಡಿದೆ.
ನಗರ ಪೊಲೀಸ್...
ಜಮೀನನ್ನು ಅಣ್ಣ- ತಮ್ಮಂದಿರ ಹೆಸರಿಗೆ ಮಾಡಿಕೊಡಲು ₹500 ಲಂಚ ಪಡೆದ ಬೆಳಗಾವಿ ತಾಲೂಕಿನ ಕಡೋಲಿ ಗ್ರಾಮದ ಗ್ರಾಮಲೆಕ್ಕಿಗನಿಗೆ ಸುಪ್ರೀಂಕೋರ್ಟ್ 30 ವರ್ಷಗಳ ಬಳಿಕ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಬೆಳಗಾವಿ ತಾಲ್ಲೂಕಿನ ಕಡೋಲಿ...
ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಬರದನಹಳ್ಳಿ ಗ್ರಾಮದಲ್ಲಿ ತನ್ನ ಮೂರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಮನಕುಲಕುವ ಘಟನೆ ನಡೆದಿದೆ.
ಮೃತರನ್ನು ತಾಯಿ ಸಿದ್ದಮ್ಮ ಮಕ್ಕಳಾದ ಅಭಿಗ್ನ ಹಾಗೂ ಅವಣಿ ಮತ್ತು ಆರ್ಯ ಇವರು...
ಲಾಡ್ಜ್ನಲ್ಲಿ ರೂಮ್ ಕೊಡಲು ನಿರಾಕರಿಸಿದ್ದಕ್ಕೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಕಿಡಿಗೇಡಿಗಳು ಅಟ್ಟಹಾಸ ಮೆರೆದಿದ್ದಾರೆ. ಕಲ್ಲು ತೂರಿ ಬೈಕ್ ಹಾಗೂ ಕಾರಿನ ಗಾಜುಗಳನ್ನು ಪುಡಿ ಪುಡಿ ಮಾಡಿದ್ದಾರೆ.
ಕೈಯಲ್ಲಿ ಲಾಂಗ್, ಮಚ್ಚು ಹಿಡಿದು ವಾಹನಗಳ...
ಜಗತ್ತು ಸಹನೆ ಕಳೆದುಕೊಳ್ಳುತ್ತಿದೆ. ಬಹಳಷ್ಟು 'ಅಗ್ರೆಸಿವ್' ಆಗುತ್ತಿದೆ. ಕ್ಷುಲ್ಲಕ ಕಾರಣಕ್ಕೆ ಕೋಪಗೊಳ್ಳುವುದು, ಸ್ಮಿಮಿತ ಕಳೆದುಕೊಳ್ಳುವುದು, ಭಾವನೆಗಳ ಹತೋಟಿ ಇಲ್ಲದಿರುವುದು ಮನಸ್ಥಿತಿಯನ್ನು ಆವೇಗಗೊಳಿಸುತ್ತಿದೆ. ಈ ಮಾನಸಿಕ ಸ್ಥಿತಿಯು ಹಲ್ಲೆ, ಕೊಲೆಯಂತಹ ಹಿಂಸಾತ್ಮಕ ಕೃತ್ಯಗಳಿಗೆ ಕಾರಣವಾಗುತ್ತಿವೆ....