ಕಳೆದ 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಸಂಕೇಶ್ವರ ಪೊಲೀಸರು ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
01/05/1996 ರಂದು ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ 6 ಜನರ ವಿರುದ್ದ ಜಾತಿ ನಿಂಧನೆ ಮತ್ತು ಹಲ್ಲೆ...
ಬೆಳಗಾವಿ ನಗರದ ಪ್ರಮುಖವಾದ ಮಾರುಕಟ್ಟೆ ಪ್ರದೇಶವಾಗಿರುವ ರವಿವಾರ ಪೇಟೆಯಲ್ಲಿರುವ ಪ್ಲಾಸ್ಟಿಕ್ ಅಂಗಡಿಗೆ ಬೆಳಗಿನ ಜಾವ 3.30ರ ಆಸುಪಾಸು ಬೆಂಕಿ ಅವಘಡ ಸಂಭವಿಸಿದೆ. ಇದರಿಂದಾಗಿ ಅಪಾರ ಪ್ರಮಾಣದಲ್ಲಿ ನಷ್ಟ ಸಂಭವಿಸಿದೆ.
ರವಿವಾರ ಪೇಟೆಯ ಕಾಂದಾ...
ರಾಯಭಾಗ ತಾಲೂಕಿನ ಮೇಖಳಿ ಗ್ರಾಮದ ಹಠ ಚಕ್ರವರ್ತಿ ಲೋಕೇಶ್ವರ ಸ್ವಾಮೀಜಿ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿತ್ತು. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮೇಖಳಿ ಗ್ರಾಮದ ಸರ್ಕಾರಿ ಗೈರಾಣು...
ಕೊರೊನಾ ಮತ್ತೆ ಆತಂಕ ಸೃಷ್ಟಿಸುತ್ತಿದ್ದು, ಬೆಳಗಾವಿಯಲ್ಲಿ ಕೊರೊನಾಗೆ ಮೊದಲ ಬಲಿಯಾಗಿದೆ. ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 70 ವರ್ಷದ ರೋಗಿಗೆ ನಿನ್ನೆಯಷ್ಟೇ ಕೋವಿಡ್ ಪಾಸಿಟಿವ್ ಎಂದು ಟೆಸ್ಟ್ ನಲ್ಲಿ ಪತ್ತೆಯಾಗಿತ್ತು. ತಡರಾತ್ರಿ...
ವರನ ತಾಯಿ ಕುರುಡು ಎಂದು ತಿಳಿದ ನಂತರ ವಧು ಮದುವೆಯ ಹಿಂದಿನ ದಿನ ಮಧ್ಯರಾತ್ರಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದಲ್ಲಿ ಸಂಭವಿಸಿದೆ.
ಶ್ರುತಿ ಶಂಕರ್...