ಬೆಳಗಾವಿ | ಸಮಿಕ್ಷೇಯಲ್ಲಿ ತಮ್ಮ ಮೂಲ ಜಾತಿಯನ್ನೇ ಬರೆಯಿಸಿ : ಮಾವಳ್ಳಿ ಶಂಕರ

ರಾಜ್ಯದಲ್ಲಿ ನಡೆಸಲಾಗುತ್ತಿರುವ ಪರಿಶಿಷ್ಟ ಜಾತಿಗಳ ಸಮೀಕ್ಷೆಯಲ್ಲಿ ಪ್ರತಿಯೊಬ್ಬರೂ ತಮ್ಮ ಮೂಲ ಜಾತಿಯನ್ನೇ ಬರೆಯಿಸಬೇಕು' ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕ‌ರ್ ವಾದ) ರಾಜ್ಯ ಘಟಕದ ಅಧ್ಯಕ್ಷ ಬೆಳಗಾವಿ ನಗದಲ್ಲಿ ನಡೆದ ಮಾವಳ್ಳಿ ಶಂಕರ...

ಬೆಳಗಾವಿ | ಮನರೇಗಾ ಯೋಜನೆಯಡಿ ಅಭಿವೃದ್ಧಿ; ಕಿತ್ತೂರು ರಾಣಿ ಚೆನ್ನಮ್ಮ ಮೃಗಾಲಯಕ್ಕೆ ಮೆರಗು

ಬೆಳಗಾವಿಯಿಂದ 15 ಕಿಮೀ ದೂರದಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಭೂತರಾಮನ ಹಟ್ಟಿಯಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ಮೃಗಾಲಯ ಪ್ರವಾಸಿಗರ ನೆಚ್ಚಿನ ತಾಣ. ಕಳೆದ ವರ್ಷದಿಂದ ಟೈಗರ್ ಸಫಾರಿ ಪ್ರಾರಂಭವಾಗಿದ್ದು, ಜನರಿಂದಲೂ ಒಳ್ಳೆಯ ಸ್ಪಂದನೆ...

ಬೆಳಗಾವಿ | ಚರಂಡಿಯಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿ ಶವವಾಗಿ ಪತ್ತೆ

ಬೆಳಗಾವಿ ಜಿಲ್ಲೆಯ ಗೋಕಾಕ ಪಟ್ಟಣದಲ್ಲಿ ಸುರಿದ ಮಳೆಗೆ ಚರಂಡಿಯಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ. ಚರಂಡಿಯಲ್ಲಿ ಕೊಚ್ಚಿ ಹೋಗಿದ್ದ ಕಾಶಪ್ಪ ಶಿರಹಟ್ಟಿ ಶವವಾಗಿ ಪತ್ತೆಯಾದವರು. ನಿನ್ನೆಯಿಂದ ನಗರಸಭೆ ಸಿಬ್ಬಂದಿ ಹಾಗೂ...

ಬೆಳಗಾವಿ | ಕುರ್‌ಆನ್‌ ಸುಟ್ಟು ಧಾರ್ಮಿಕ ಭಾವನೆಗೆ ಧಕ್ಕೆ; ಮುಸ್ಲಿಮರ ಪ್ರತಿಭಟನೆ – ಇನ್ಸ್‌ಪೆಕ್ಟರ್ ಅಮಾನತು

ಕಿಡಿಗೇಡಿಗಳು ಕುರ್‌ಆನ್‌ ಗ್ರಂಥವನ್ನು ಸುಟ್ಟು ಮುಸ್ಲಿಮರ ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಸಂತಿಬಸ್ತವಾಡ ಗ್ರಾಮದಲ್ಲಿ ಇತ್ತೀಚೆಗೆ ನಡೆದಿತ್ತು. ಕುರ್‌ಆರ್‌ಅನ್ನು ಸುಟ್ಟ ದುಷ್ಕರ್ಮಿಗಳನ್ನು ಬಂಧಿಸುವಂತೆ ಮುಸ್ಲಿ ಸಮುದಾಯದ ಮುಖಂಡರು ಬೆಳಗಾವಿಯಲ್ಲಿ...

ಬೆಳಗಾವಿ | ಮೈಕ್ರೋಫೈನಾನ್ಸ್ ಸಾಲ ವಂಚನೆ ನಾಲ್ವರ ಬಂಧನ

ಬೆಳಗಾವಿ ಜಿಲ್ಲೆಯಲ್ಲಿ ನಡೆದ ಬೃಹತ್ ಸಾಲ ವಂಚನೆ ಪ್ರಕರಣಕ್ಕೆ ಸಂಬಂದಿಸಿದಂತೆ ಯಮನಾಪುರ, ಹಾಲ್ಭಾವಿ, ಕಂಗ್ರಾಲಿ ಕೆಎಚ್ ಮತ್ತು ಕಂಗ್ರಾಲಿ ಬಿಕೆ ಸೇರಿದಂತೆ ವಿವಿಧ ಪ್ರದೇಶಗಳಿಂದ ಈ ಹಗರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಮೈಕ್ರೋಫೈನಾನ್ಸ್...

ಜನಪ್ರಿಯ

ವಿಚ್ಛೇದನ ಪಡೆಯದೆ ಬೇರೊಬ್ಬರೊಂದಿಗೆ ‘ಲಿವ್-ಇನ್’ ಸಂಬಂಧ ಕಾನೂನುಬಾಹಿರ: ಅಲಹಾಬಾದ್ ಹೈಕೋರ್ಟ್

ವಯಸ್ಕರು ತಮ್ಮ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವಾಗ ಗೋತ್ರ, ಜಾತಿ ಅಥವಾ ಧರ್ಮಕ್ಕೆ...

ಕುಡಿಯುವ ನೀರಿನ ಸಮಸ್ಯೆಯಾದರೆ ಅಧಿಕಾರಿಗಳ ವಿರುದ್ಧ ಕ್ರಮ : ಸಚಿವ ಚಲುವರಾಯಸ್ವಾಮಿ ಎಚ್ಚರಿಕೆ

ಯಾವುದೇ ಗ್ರಾಮದಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾದರೆ ಸಂಬಂಧಪಟ್ಟ ತಹಸೀಲ್ದಾರ್...

ಹಿರಿಯೂರು ಉಪಚುನಾವಣೆಗೆ ಕಾಂಗ್ರೆಸ್ ಸಂಘಟನೆ ಚುರುಕು

  ಮುಂಬರುವ ಹಿರಿಯೂರು ವಿಧಾನಸಭಾ ಉಪಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ...

ಕೋಳಿ ಸಾಕಾಣಿಕೆಗೆ ಕನಿಷ್ಠ ದರ ನಿಗದಿ ಮಾಡಿ; ರೈತರ ಆಗ್ರಹ

ಕೋಳಿ ಸಾಕಾಣಿಕೆ ಕೃಷಿಯಲ್ಲಿ ಲಾಭಾಂಶವಿಲ್ಲದೆ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ....

Tag: ಬೆಳಗಾವಿ