ಬೆಳಗಾವಿ | ದುಬಾರಿ ಐಫೋನ್ ಖರೀದಿಗೆ ತಂದೆಯ ಪ್ರಶ್ನೆ – ಮನನೊಂದು ಯುವಕನ ಆತ್ಮಹತ್ಯೆ

ದುಬಾರಿ ಬೆಲೆಯ ಐಫೋನ್ ಖರೀದಿ ಮಾಡಿದ್ದಕ್ಕಾಗಿ ತಂದೆ ಪ್ರಶ್ನೆ ಮಾಡಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ನ್ಯೂ ವೈಭವ ನಗರದಲ್ಲಿ ನಡೆದಿದೆ. ಯುವಕನ ವಿವರ:ಆತ್ಮಹತ್ಯೆ ಮಾಡಿಕೊಂಡವನನ್ನು ಮುಸ್ತಫೀಸ್ ಅಬ್ದುಲ್ ರಶೀದ್ ಶೇಖ್...

ಬೆಳಗಾವಿ | ಶಾಸಕರ ಸಂಬಂಧಿಯ ಕಾರು ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೆಳಗಾವಿ ಜಿಲ್ಲೆಯ ಕಾಗವಾಡ ವಿಧಾನಸಭಾ ಕ್ಷೇತ್ರದ ಶಾಸಕ ರಾಜು ಕಾಗೆ ಸಹೋದರನ ಪುತ್ರ ಚಾಲನೆ ಮಾಡುತ್ತಿದ್ದ ಕಾರು ಬೈಕ್‌ಗೆ ಡಿಕ್ಕಿಯಾದ ಪರಿಣಾಮ ಓರ್ವ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ...

ಬೆಳಗಾವಿ | ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಕೊಲೆ – 24 ಗಂಟೆಗಳಲ್ಲಿ ಆರೋಪಿ ಬಂಧನ

ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ಬಲೋಗಾ ಗ್ರಾಮದ ಶಿವನಗೌಡ ಪಾಟೀಲ್ (47) ಅವರ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿ ಭೀಕರವಾಗಿ ಕೊಲೆ ಮಾಡಿದ ಆರೋಪಿಯನ್ನು ಕಲಬುರಗಿಯಲ್ಲಿ ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ...

ಬೆಳಗಾವಿ | ಬೆಳಗಾವಿ ಸೇರಿದಂತೆ ರಾಜ್ಯದ ಹಲವೆಡೆ ಎರಡು ದಿನಗಳಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ

ಬೆಳಗಾವಿ ಸೇರಿದಂತೆ ರಾಜ್ಯದ 18 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಯೆಲ್ಲೋ ಅಲರ್ಟ್ ಜಿಲ್ಲೆಗಳು:ಬೆಳಗಾವಿ, ರಾಮನಗರ, ಮೈಸೂರು, ಮಂಡ್ಯ,...

ಬೆಳಗಾವಿ | ಯುವತಿ ಆತ್ಮಹತ್ಯೆ ಪ್ರಕರಣದಲ್ಲಿ ಹೊಸ ತಿರುವು, ಪ್ರೇಮ ಪ್ರಹಸನವೇ ಕಾರಣ?

ಬೆಳಗಾವಿಯಲ್ಲಿ ಎಂಬಿಎ ವಿದ್ಯಾರ್ಥಿನಿ ಐಶ್ವರ್ಯಾ ಲಕ್ಷ್ಮೀ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಪ್ರೀತಿಸಿದ ಯುವಕ ಕೈಕೊಟ್ಟು ಮತ್ತೋರ್ವ ಯುವತಿಯ ಕಡೆ ಮೆಲುಕು ಹಾಕಿದ್ದೇ ಈ ದುರ್ಘಟನೆಯ ಹಿಂದಿನ ಮುಖ್ಯ ಕಾರಣವೆಂದು ಪೊಲೀಸರು...

ಜನಪ್ರಿಯ

ರಾಯಚೂರು | ಅವ್ಯವಸ್ಥೆಯ ಆಗರವಾದ ವಸತಿ ನಿಲಯ: ಜೀವ ಭಯದಲ್ಲಿ ವಿದ್ಯಾರ್ಥಿಗಳು!

ಡಾ. ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಮೂಲಸೌಕರ್ಯಗಳ...

ರಾಜರ ಆಳ್ವಿಕೆಯ ವಿರೋಧ ಕೇವಲ ಟ್ರಂಪ್‌ಗೆ ಮಾತ್ರ ಸೀಮಿತವಲ್ಲ

2026ರ ಪರಿಸ್ಥಿತಿ ಭಿನ್ನವಾಗಿದೆ. ಈಗ ಪರಮಾಣು ಅಸ್ತ್ರಗಳು ನಮ್ಮಿಂದ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ...

ಧಾರವಾಡ |ಜಾಮೀನು ರದ್ದತಿ ಬೆನ್ನಲ್ಲೇ ಬೆಂಗಳೂರಿನತ್ತ ವಿನಯ್ ಕುಲಕರ್ಣಿ

ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜಾಮೀನು ರದ್ದಾದ ಬೆನ್ನಲ್ಲೇ ವಿನಯ್ ಕುಲಕರ್ಣಿ...

ಉಮರ್ ಖಾಲಿದ್, ಶರ್ಜೀಲ್‌ಗೆ ಮತ್ತೆ ಜಾಮೀನು ನಿರಾಕರಣೆ; ತ್ರಿಸದಸ್ಯ ಪೀಠ ರಚಿಸಲಿದೆ ಸುಪ್ರೀಂ ಕೋರ್ಟ್

2020ರ ಈಶಾನ್ಯ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನುಬಾಹಿರ ಚಟುವಟಿಕೆಗಳ (ತಡೆ)...

Tag: ಬೆಳಗಾವಿ