ಬೆಳಗಾವಿ | ಎಂಬಿಎ ಪದವೀಧರೆಯ ಆತ್ಮಹತ್ಯೆ: ಲವ್ ಬ್ರೇಕಪ್ ಶಂಕೆ

ಬೆಳಗಾವಿ ನಗರದ ನೆಹರು ನಗರದಲ್ಲಿರುವ ಪಿಜಿಯಲ್ಲಿ ಎಂಬಿಎ ಪದವೀಧರೆಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ವಿಜಯಪುರ ಜಿಲ್ಲೆಯ ಐಶ್ವರ್ಯ (24) ಆತ್ಮಹತ್ಯೆ ಮಾಡಿಕೊಂಡ ಯುವತಿ ಎಂದು ಗುರುತಿಸಲಾಗಿದೆ. ಐಶ್ವರ್ಯ ವಿಜಯಪುರದಲ್ಲಿಯೇ ಎಂಬಿಎ...

ಬೆಳಗಾವಿ | ಸೈಬರ್ ವಂಚನೆ: 50 ಲಕ್ಷ ರೂ. ಕಳೆದುಕೊಂಡ ದಂಪತಿ; ಪತ್ನಿಯನ್ನು‌ ಕೊಂದು‌ ವೃದ್ಧ ಆತ್ಮಹತ್ಯೆ

ಸೈಬರ್ ವಂಚನೆಗೆ ತುತ್ತಾಗಿ, 50 ಲಕ್ಷ ರೂ. ಕಳೆದುಕೊಂಡಿದ್ದ ವೃದ್ಧರೊಬ್ಬರು ತಮ್ಮ ಪತ್ನಿಯನ್ನು ಕೊಂದು, ತಾವೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಸಮೀಪದ ಖಾನಾಪುರದಲ್ಲಿ ನಡೆದಿದೆ. ಮೃತರನ್ನು ಡಯಾಗೊ ಸಂತಾನ್ ನಜರೆತ್ (82) ಮತ್ತು...

ಬೆಳಗಾವಿ | ಮರ್ಮಾಂಗ ಕಲ್ಲಿನಿಂದ ಜಜ್ಜಿಕೊಂಡು ಆಸ್ಪತ್ರೆಗೆ ದಾಖಲಾದ ವ್ಯಕ್ತಿ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ನಂದಿಗುಡಿ ಗ್ರಾಮದಲ್ಲಿ ಕೆಂಪಣ್ಣ ಹೆಳವರ ಎಂಬ ವ್ಯಕ್ತಿ ತಮ್ಮ ಮರ್ಮಾಂಗವನ್ನು ಕಲ್ಲಿನಿಂದ ಜಜ್ಜಿಕೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ‌. ಘಟನೆಯ ಸಮಯದಲ್ಲಿ ಅವರ ಹೆಂಡತಿ ಮತ್ತು ಮಕ್ಕಳು...

ಬೆಳಗಾವಿ | ಸೈಬರ್ ವಂಚಕರ ಕಿರುಕುಳಕ್ಕೆ ಕತ್ತು ಕೊಯ್ದುಕೊಂಡು ವೃದ್ಧ ದಂಪತಿ ಬಲಿ

ಸೈಬರ್ ವಂಚಕರ ಮೋಸಕ್ಕೆ ವೃದ್ಧ ದಂಪತಿ ಬಲಿಯಾದ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ನಡೆದಿದೆ. ವಂಚಕರ ತಂತ್ರಕ್ಕೆ ಮನನೊಂದು ದಂಪತಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರನ್ನು ಡಿಯಾಂಗೋ ನಜರತ್...

ಬೆಳಗಾವಿ | ಚಿರತೆ ಪ್ರತ್ಯಕ್ಷ ಗ್ರಾಮಸ್ಥರಲ್ಲಿ ಆತಂಕ ಅರಣ್ಯ ಇಲಾಖೆ ಎಚ್ಚರಿಕೆ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ಸಂಪಗಾಂವ ಮತ್ತು ಪಟ್ಟಿಹಾಳ ಕೆ.ಎಸ್. ಗ್ರಾಮಗಳಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಯಾಗಿದೆ. ಹೊಲಗಳಲ್ಲಿ ಚಿರತೆ ಅಡ್ಡಾಡಿದ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದು, ಹತ್ತಿರದ ಪ್ರದೇಶದಲ್ಲಿ ನರಿಯನ್ನು ಬೇಟೆಯಾಡಿ...

ಜನಪ್ರಿಯ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾಕ್ಷಿಗಳು ಉಲ್ಟಾ ಹೊಡೆದ ಮಾತ್ರಕ್ಕೆ ದರ್ಶನ್ ಪಾರಾಗಲು ಸಾಧ್ಯವೇ?

ಪಟ್ಟಣಗೆರೆ ಶೆಡ್‌ನಲ್ಲಿದ್ದ ನಾಲ್ವರು ಪ್ರಮುಖ ಸಾಕ್ಷಿಗಳು ನ್ಯಾಯಾಲಯದಲ್ಲಿ ಉಲ್ಟಾ ಹೊಡೆದಿರುವುದು ರೇಣುಕಾಸ್ವಾಮಿ...

ರಾಯಚೂರು | ಅವ್ಯವಸ್ಥೆಯ ಆಗರವಾದ ವಸತಿ ನಿಲಯ: ಜೀವ ಭಯದಲ್ಲಿ ವಿದ್ಯಾರ್ಥಿಗಳು!

ಡಾ. ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಮೂಲಸೌಕರ್ಯಗಳ...

ರಾಜರ ಆಳ್ವಿಕೆಯ ವಿರೋಧ ಕೇವಲ ಟ್ರಂಪ್‌ಗೆ ಮಾತ್ರ ಸೀಮಿತವಲ್ಲ

2026ರ ಪರಿಸ್ಥಿತಿ ಭಿನ್ನವಾಗಿದೆ. ಈಗ ಪರಮಾಣು ಅಸ್ತ್ರಗಳು ನಮ್ಮಿಂದ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ...

ಧಾರವಾಡ |ಜಾಮೀನು ರದ್ದತಿ ಬೆನ್ನಲ್ಲೇ ಬೆಂಗಳೂರಿನತ್ತ ವಿನಯ್ ಕುಲಕರ್ಣಿ

ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜಾಮೀನು ರದ್ದಾದ ಬೆನ್ನಲ್ಲೇ ವಿನಯ್ ಕುಲಕರ್ಣಿ...

Tag: ಬೆಳಗಾವಿ