ಬಿಜೆಪಿ ಹೈಕಮಾಂಡ್ ಯತ್ನಾಳ್ ಉಚ್ಚಾಟನೆ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಊಹಿಸಿರಲಿಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅಭಿಪ್ರಾಯಪಟ್ಟಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಈ ಕುರಿತು ಹೈಕಮಾಂಡ್ನ ಪ್ರಮುಖ ನಾಯಕರೊಂದಿಗೆ...
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ನೇಸರಗಿ ಗ್ರಾಮದ ಸಮೀಪ ಬುಧವಾರ ಸಂಜೆ ಸಿಡಿಲು ಬಡಿದ ಪರಿಣಾಮ ರೈತ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಈ ಅವಘಡದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ಕರಿಕಟ್ಟಿಯ...
ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಎಂಇಎಸ್ ಯುವ ಮುಖಂಡ ಶುಭಂ ಶೆಳಕೆಯನ್ನು ಪೊಲೀಸರು ಬಂಧಿಸಿದ್ದಾರೆ.
ಮಾಳಮಾರುತಿ ಠಾಣೆಯ ಪೊಲೀಸರು ಸೋಮವಾರ ಶುಭಂ ಶೆಳಕೆಯನ್ನು ಬಂಧಿಸಿ, ಜಿಲ್ಲಾಸ್ಪತ್ರೆಗೆ ಆರೋಗ್ಯ ತಪಾಸಣೆಗೆ...
ನವಜಾತ ಶಿಶುವನ್ನು ತಿಪ್ಪೆಗುಂಡಿ ಬಳಿ ಬಿಸಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೊದಲ ಬಾರಿಗೆ ಪ್ರೇಮಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಿಸಿ, ಆರೋಪಿಗಳನ್ನು ಬಂಧಿಸುವಲ್ಲಿ ಬೆಳಗಾವಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಮಹಾಬಳೇಶ ಕಾಮೋಜಿ ಹಾಗೂ ಸಿಮ್ರಾನ್ ಮಾಣಿಕಬಾಯಿ ಬಂಧಿತರು...
ಬೆಳಗಾವಿ ಜಿಲ್ಲೆಯ ಗೋಕಾಕ ನಗರದ ಮಹಾಲಕ್ಷ್ಮಿ ಕೋ-ಆಪರೇಟಿವ್ ಬ್ಯಾಂಕ್ನಲ್ಲಿ ನಡೆದ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿ, ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ಹೊಸ ಬಬಲಾದಿ ಮಠದ ಸದಾಶಿವ ಸ್ವಾಮೀಜಿ ಅವರನ್ನು ಸಿಐಡಿ ಅಧಿಕಾರಿಗಳು ಶುಕ್ರವಾರ...